ಗೋಲ್ಡ್ ದೋಖಾ ಕೇಸ್‌ನಲ್ಲಿ ಐಶ್ವರ್ಯಾ ಗೌಡ ದಂಪತಿ ಬಂಧನ

Date:

ಮಾಜಿ ಸಂಸದ ಡಿ.ಕೆ ಸುರೇಶ್ ತಂಗಿ ಎಂದು ಹೇಳಿಕೊಂಡು ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್​ ಮಾಲೀಕರಿಗೆ ವಂಚನೆ ಮಾಡಿದ ಆರೋಪ ಪ್ರಕರಣ ಸಂಬಂಧ ಐಶ್ವರ್ಯಗೌಡ ಮತ್ತು ಅವರ ಪತಿ ಹರೀಶ್‌ ಅವರನ್ನು ಪೊಲೀಸರು ಬಂಧಿಸಿದ್ದಾರೆ.

- Advertisement -

ಪ್ರಕರಣ ಸಂಬಂಧ ಇಂದು ಐಶ್ವರ್ಯ ಗೌಡ ಚಂದ್ರಾ ಲೇಔಟ್ ಪೊಲೀಸ್ ಠಾಣೆಗೆ ವಿಚಾರಣೆಗೆ ಹಾಜರಾಗಿದ್ದರು. ಈ ವೇಳೆ ಐಶ್ವರ್ಯ ಗೌಡ ಮತ್ತು ಪತಿ ಹರೀಶ್ ರನ್ನು ಪೊಲೀಸರು ಬಂಧಿಸಿ ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ನಾನು ಡಿ ಕೆ ಸುರೇಶ್ ತಂಗಿ ಎಂದು ಹೇಳಿಕೊಂಡು ಐಶ್ವರ್ಯ ಗೌಡ ಕೋಟ್ಯಾಂತರ ರೂಪಾಯಿ ವಂಚನೆ ಮಾಡಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಐಶ್ವರ್ಯ ಗೌಡ ಎಂಬ ಮಹಿಳೆ 8.41 ಕೋಟಿ ರೂಪಾಯಿ ಮೌಲ್ಯದ ಚಿನ್ನ ಖರೀದಿಸಿ ವಂಚನೆ ಮಾಡಿದ್ದಾರೆ ಎಂದು ವಾರಾಹಿ ವರ್ಲ್ಡ್ ಆಫ್ ಗೋಲ್ಡ್ ಶಾಪ್​ ಮಾಲೀಕರು ದೂರು ನೀಡಿದ್ದರು.

ಪ್ರಕರಣಕ್ಕೆ ಸಂಬಂಧಿಸಿದಂತೆ ದೂರುದಾರೆ ವನಿತಾ ಐತಾಳ್ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದಾರೆ. ವಿಚಾರಣೆ ಮುಗಿಸಿ ಹೊರ ಬಂಧ ದೂರುದಾರೆ ವನಿತಾ ಅವರು ಮಾದ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು, “ಐಶ್ವರ್ಯಗೌಡ ವಿಚಾರಕ್ಕೆ ಸಂಬಂಧಿಸಿದಂತೆ ವಿಚಾರಣೆ ಕರೆದಿದ್ರು, ನಾನು ಅವರ ವಿರುದ್ಧ 8.41 ಕೋಟಿ ಮೌಲ್ಯದ 14 ಕೆಜಿ ಚಿನ್ನ ವಂಚನೆ ಕೇಸ್ ದಾಖಲು ಮಾಡಿದ್ದೀನಿ. ಸೂಕ್ತ ದಾಖಲೆಗಳನ್ನು, ವಾಯ್ಸ್ ರೆಕಾರ್ಡ್‌ಗಳನ್ನು ಪೊಲೀಸರಿಗೆ ಕೊಟ್ಟಿದೇನೆ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...