ಬೆಂಗಳೂರು | 3.5 ಕೆಜಿ ಚಿನ್ನ ಹಾಗೂ ₹10 ಲಕ್ಷ ನಗದು ಕಳ್ಳತನ

Date:

ಕಳ್ಳನೊಬ್ಬ ಮನೆಯ ಲಾಕ್ ಮುರಿದು 3.5 ಕೆಜಿ ಚಿನ್ನ ಹಾಗೂ ₹10 ಲಕ್ಷ ನಗದು ಕಳ್ಳತನ ಮಾಡಿದ ಘಟನೆ ಬೆಂಗಳೂರಿನ ತಿಲಕ್ ನಗರದ ಎಸ್‌ಆರ್‌ಕೆ ಗಾರ್ಡ್‌ನಲ್ಲಿ ನಡೆದಿದೆ.

- Advertisement -

ಮನೆಯವರೆಲ್ಲ ರಾಮನಗರಕ್ಕೆ ಹೋಗಿದ್ದಾಗ ಈ ಘಟನೆ ನಡೆದಿದೆ. ಕಳ್ಳ ಮನೆಯಲ್ಲಿ ಯಾರು ಇಲ್ಲದಿರುವುದನ್ನು ಗಮನಿಸಿ, ಈ ಕೃತ್ಯ ಎಸಗಿದ್ದಾನೆ. ವಿಷಯ ತಿಳಿಯುತ್ತಿದ್ದಂತೆ ತಿಲಕ್ ನಗರ ಪೊಲೀಸರು ಮನೆಗೆ ಭೇಟಿ ನೀಡಿ, ಬೆರಳಚ್ಚು ತಜ್ಞರನ್ನು ಕರೆಸಿ ಪರಿಶೀಲನೆ ನಡೆಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪದವೀಧರರು, ಶಿಕ್ಷಕರೇ ಗಮನಿಸಿ.. ಅ.23ರಂದು ಪ್ರಾಶಸ್ತ್ಯ ಮತ ಚಲಾಯಿಸುವಾಗ...

ಕರ್ನಾಟಕ ವಿಧಾನ ಪರಿಷತ್ತಿನ ಪದವೀಧರರ ಮತ್ತು ಶಿಕ್ಷಕರ ಕ್ಷೇತ್ರಗಳ ದ್ವೈವಾರ್ಷಿಕ ಚುನಾವಣೆ-2026ರ ಮತದಾನ ಅಕ್ಟೋಬರ್ 23ರಂದು ನಡೆಯಲಿದೆ. ಮತದಾರರು ತಮ್ಮ ಆಯ್ಕೆಯ ಅಭ್ಯರ್ಥಿಯನ್ನು ಆರಿಸಲು ಪ್ರಾಶಸ್ತ್ಯ ಮತದಾನ ಪದ್ಧತಿಯನ್ನು ಅನುಸರಿಸಬೇಕು. ಈ ಸಂದರ್ಭದಲ್ಲಿ...

ಬೆಂಗಳೂರು ಶಿಕ್ಷಕರ ಕ್ಷೇತ್ರ: ಪುಟ್ಟಣ್ಣ ಕಟ್ಟಿಕೊಂಡಿರುವ ‘ಶಿಕ್ಷಕರ ಕೋಟೆ’...

ವಿಧಾನ ಪರಿಷತ್‌ನ 4 ಸ್ಥಾನಗಳಲ್ಲಿಅಕ್ಟೋಬರ್ 23ರ ಶುಕ್ರವಾರ ಚುನಾವಣೆ ನಡೆಯಲಿದೆ. ಈ ಚುನಾವಣೆಯಲ್ಲಿ ತೀವ್ರ ಕುತೂಹಲ ಕೆರಳಿಸಿರುವುದು- ‘ಬೆಂಗಳೂರು ಶಿಕ್ಷಕರ ಕ್ಷೇತ್ರ'. ಇಲ್ಲಿ ಕಾಂಗ್ರೆಸ್‌ನಿಂದ ಸ್ಫರ್ಧಿಸಿರುವ ಪುಟ್ಟಣ್ಣ ಮತ್ತು ಎನ್‌ಡಿಎ ಅಭ್ಯರ್ಥಿಯಾಗಿರುವ...

ಯೂರೋಪ್‌ | ಇಂಧನ ಬೆಲೆಯೇರಿಕೆ–ಬದುಕು ದುರ್ಭರ: ಜನಾಕ್ರೋಶಕ್ಕೆ ನಡುಗುತ್ತಿವೆ...

ಇಂಧನ ಬೆಲೆ ಏರಿಕೆ, ಕೈಗೆಟುಕದ ಮನೆಬಾಡಿಗೆ, ಕಡಿಮೆ ವೇತನ, ನಿರುದ್ಯೋಗದ ಆತಂಕ ಹಾಗೂ ಜನಕಲ್ಯಾಣ ಯೋಜನೆಗಳಿಗೆ ಅನುದಾನ ಕಡಿತದ ವಿರುದ್ಧ ಯೂರೋಪಿನ ಹಲವು ದೇಶಗಳಲ್ಲಿ ಜನಾಕ್ರೋಶ ಭುಗಿಲೆದ್ದಿದೆ. ಫ್ರಾನ್ಸ್‌ನಿಂದ ಇಟಲಿ, ಬೆಲ್ಜಿಯಂ, ಸ್ಪೇನ್...

ಸಿಸಿಟಿವಿ ಪರಿಶೀಲನೆ ನಡೆಸಿರುವ ತಿಲಕ್ ನಗರ ಪೊಲೀಸರಿಗೆ, ಮನೆಗೆ ಓರ್ವ ವ್ಯಕ್ತಿ ಬಂದಿರುವುದು ತಿಳಿದುಬಂದಿದೆ. ಇದೀಗ ಪ್ರಕರಣ ದಾಖಲು ಮಾಡಿಕೊಂಡಿರುವ ಪೊಲೀಸರು, ಕಳ್ಳನಿಗಾಗಿ ಹುಡುಕಾಟ ಆರಂಭಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಾಗ್ಮನೆ ಟೆಕ್ ಪಾರ್ಕ್ ಸೇರಿದಂತೆ 10ಕ್ಕೂ ಹೆಚ್ಚು ಕಡೆ ಐಟಿ ದಾಳಿ

ಮಗಳ ಮದುವೆ ಫಿಕ್ಸ್ ಅಗಿತ್ತು. ಎಂದು ಕುಟುಂಬದವರು ಆಭರಣ ಮಾಡಿಸಿ ಮನೆಯಲ್ಲಿಟ್ಟಿದ್ದರು ಎನ್ನಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಸಿಜೆಪಿ ‘ಜನತಾ ನ್ಯಾಯಾಲಯ’ – ಎಸ್‌ಐಆರ್ ಅನ್ಯಾಯಗಳ ವಿರುದ್ಧ ಪ್ರತಿಭಟನೆಯ ಕಹಳೆ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಕ್ರಮಗಳು, ಮುಖ್ಯ ಚುನಾವಣಾ...

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...