ಬೆಂಗಳೂರು | ಟ್ರಾನ್ಸ್‌ ಫಾರ್ಮರ್‌ ಬಳಿ ಬಿದ್ದಿದ್ದ ವೈರ್‌ ಎಳೆಯಲು ಹೋಗಿ ಚಿಂದಿ ಆಯುವ ಬಾಲಕ ಸಾವು

Date:

ಗೌರಿಬಿದನೂರಿನ ಮಂಚೇನಹಳ್ಳಿ ಸಮೀಪದ ಟ್ರಾನ್ಸ್ ಫಾರ್ಮರ್‌ ಬಳಿ ಬಿದ್ದಿದ್ದ ವೈರ್‌ ಎಳೆಯಲು ಹೋಗಿ ಆಕಸ್ಮಿಕವಾಗಿ ವಿದ್ಯುತ್‌ ತಗುಲಿ ಚಿಂದಿ ಆಯುವ ಬಾಲಕ ಮೃತಪಟ್ಟಿರುವ ಘಟನೆ ಗುರುವಾರ ಬೆಳಗ್ಗೆ ವರದಿಯಾಗಿದೆ.

- Advertisement -

ಮೃತಪಟ್ಟ ಬಾಲಕನನ್ನು ನಾಗೇಂದ್ರ (8) ಎಂದು ಗುರುತಿಸಲಾಗಿದೆ. “ಬಾಲಕ ಗುರುವಾರ ಬೆಳಗ್ಗೆ ಚಿಂದಿ ಆಯುವ ಸಂದರ್ಭದಲ್ಲಿ ಟ್ರಾನ್ಸ್‌ ಫಾರ್ಮ್‌ರ್‌ಗೆ ಹೊಂದಿಕೊಂಡಿರುವ ಚರಂಡಿ ಬಳಿ ಇರುವ ಗೈ ವೈರ್‌ ಅನ್ನು ಬಲವಾಗಿ ಎಳೆದಿದ್ದರಿಂದ ಗೈ ವೈರ್‌ ಎಲ್ ಟಿ ಕಿಟ್‌ಗೆ ತಾಕಿ ವಿದ್ಯುತ್ ಸ್ಪರ್ಶದಿಂದ ಬಾಲಕ ಸ್ಥಳದಲ್ಲೇ ಮೃತ ಪಟ್ಟಿದ್ದಾನೆ. ಈ ಘಟನೆ ಬೆಸ್ಕಾಂ ನಿರ್ಲಕ್ಷ್ಯದಿಂದ ಸಂಭವಿಸಿರುವುದಿಲ್ಲ. ಸ್ಥಳಕ್ಕೆ ಬೆಸ್ಕಾಂ ಅಧಿಕಾರಿಗಳು ಭೇಟಿ ನೀಡಿದ್ದು, ಎಲೆಕ್ಟ್ರಿಕಲ್‌ ಇನ್ಸೆಪೆಕ್ಟರ್‌ ಅವರ ವರದಿ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ” ಎಂದು ಬೆಸ್ಕಾಂ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ | ನಾಮಫಲಕದಲ್ಲಿ ಕನ್ನಡ ಬಳಕೆ ಮಾಡದ ಅಂಗಡಿಗಳಿಗೆ 20,977 ನೋಟಿಸ್‌ ಜಾರಿ

“ಚಿಕ್ಕಾಬಳ್ಳಾಪುರ- ಗೌರಿಬಿದನೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಜತೆಗೆ ಟ್ರಾನ್ಸ್‌ ಫಾರ್ಮರ್‌ ಬಳಿವಿರುವ ಚರಂಡಿ ದುರಸ್ಥಿ ಕಾರ್ಯ ಕೂಡ ನಡೆಯುತ್ತಿದೆ. ಬಾಲಕ, ಚರಂಡಿ ಆಚೆ ಇರುವ ಗೈ ವೈರ್‌ ಅನ್ನು ಎಳೆದ ಪರಿಣಾಮ ಈ ಘಟನೆ ಸಂಭವಿಸಿದೆ” ಬೆಸ್ಕಾಂ ಅಧಿಕಾರಿಗಳು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಂಗಭೂಮಿ ಅಭಿನಯ ಕಲಿಸುವುದಷ್ಟೇ ಅಲ್ಲ, ಬದುಕನ್ನೂ ಕಲಿಸುವ ಶಾಲೆ: ಶ್ರೀನಿವಾಸ ಪಾಲಹಳ್ಳಿ

ರಂಗಭೂಮಿ ಕೇವಲ ಅಭಿನಯ ಕಲಿಸುವ ವೇದಿಕೆಯಲ್ಲ. ಅದು ಬದುಕನ್ನು ಅರ್ಥಮಾಡಿಕೊಳ್ಳುವ, ಮಾನವೀಯ...

SIR ಅಕ್ರಮ ಆರೋಪ: ಎಸ್‌ಐಟಿ ತನಿಖೆಗೆ ಎಸ್‌ಡಿಪಿಐ ಆಗ್ರಹ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಅಕ್ರಮಗಳು ನಡೆದಿವೆ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...