ಬೆಂಗಳೂರು | ರಸ್ತೆ ದಾಟುತ್ತಿದ್ದ ಬಾಲಕನಿಗೆ ಡಿಕ್ಕಿ ಹೊಡೆದ ಕಾರು; ಸಾವು

Date:

ರಸ್ತೆ ದಾಟುತ್ತಿದ್ದ ಬಾಲಕನೊಬ್ಬನಿಗೆ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಬಾಲಕ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

- Advertisement -

ಬೆಂಗಳೂರಿನ ಬಾಗಲೂರು ಮುಖ್ಯರಸ್ತೆಯಲ್ಲಿ ಸೆ.17ರ ರಾತ್ರಿ 11.30ಕ್ಕೆ ಈ ಘಟನೆ ನಡೆದಿದೆ. ಸಾವನ್ನಪ್ಪಿದ ಬಾಲಕ ತನ್ನ ಸ್ನೇಹಿತರೊಂದಿಗೆ ರಸ್ತೆ ದಾಟುತಿದ್ದನು. ಈ ವೇಳೆ, ಎದುರುಗಡೆಯಿಂದ ವೇಗವಾಗಿ ಬಂದ ಕಾರ್‌ವೊಂದು ಬಾಲಕನಿಗೆ ಡಿಕ್ಕಿ ಹೊಡೆದಿದೆ. ಕಾರು ಡಿಕ್ಕಿ ಹೊಡೆದ ರಭಸಕ್ಕೆ ಬಾಲಕ ಬಹು ಎತ್ತರಕ್ಕೆ ಹಾರಿಬಿದ್ದು, ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಬಾಲಕನಿಗೆ ಡಿಕ್ಕಿ ಹೊಡೆದು ಕಾರು ಸಮೇತ ಚಾಲಕ ಪರಾರಿಯಾಗಿದ್ದಾನೆ. ಈ ಭಯಾನಕ ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗಣೇಶ ವಿಸರ್ಜನೆ ಮೆರವಣಿಗೆ; ಅ.1 ರವರೆಗೆ ಮದ್ಯ ಮಾರಾಟ ನಿಷೇಧ

ಈ ಕುರಿತು ಹೆಣ್ಣೂರು ಸಂಚಾರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಸದ್ಯ ಆರೋಪಿ ಪತ್ತೆಗೆ ಪೊಲೀಸರು ಹುಡುಕಾಟ ಆರಂಭಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್‌ಗಳ ಸರಣಿ ಸ್ಫೋಟ

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ‌ವೊಂದು ತಪ್ಪಿದೆ. ಕಗ್ಗದಾಸಪುರದ...

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...