ಬೆಂಗಳೂರು | ಡೆತ್‌ನೋಟ್‌ ಬರೆದಿಟ್ಟು, ಟವೆಲ್‌ನಿಂದ ನೇಣು ಬಿಗಿದುಕೊಂಡು ವ್ಯಕ್ತಿ ಆತ್ಮಹತ್ಯೆ

Date:

  • ಬೆಂಗಳೂರಿನ ನೆಲಮಂಗಲದ ಸುಭಾಷ್‌ನಗರದಲ್ಲಿ ಈ ಘಟನೆ ನಡೆದಿದೆ
  • ವಿನೀಶ್ ಮೂಲತಃ ಕೇರಳದ ಕಣ್ಣೂರು ಜಿಲ್ಲೆಯ ಪೆರಂದಟ್ಟದವರು

ರಾಜಧಾನಿ ಬೆಂಗಳೂರಿನಲ್ಲಿ ಡೆತ್‌ನೋಟ್‌ ಬರೆದಿಟ್ಟು, ವ್ಯಕ್ತಿಯೊಬ್ಬ ಟವೆಲ್‌ನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

- Advertisement -

ಈ ಘಟನೆ ಬೆಂಗಳೂರಿನ ನೆಲಮಂಗಲದ ಸುಭಾಷ್‌ನಗರದಲ್ಲಿ ನಡೆದಿದೆ. ಎ.ವಿ ವಿನೀಶ್ ಮೃತ ದುರ್ದೈವಿ. ಈತನಿಗೆ 37 ವರ್ಷ ವಯಸ್ಸಾಗಿತ್ತು. ವಿನೀಶ್ ಮೂಲತಃ ಕೇರಳದ ಕಣ್ಣೂರು ಜಿಲ್ಲೆಯ ಪೆರಂದಟ್ಟದವರು. ಇವರು ನಗರದ ನೆಲಮಂಗಲದಲ್ಲಿರುವ ಪವರಿಕ ಎಂಬ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವ್ಯವಸ್ಥೆಯ ವೈಫಲ್ಯಕ್ಕೆ 32 ಬೈಗಾ ಕಂದಮ್ಮಗಳ ಬಲಿ: ಬುಡಕಟ್ಟು...

ಕೇಂದ್ರ, ರಾಜ್ಯ ಸರ್ಕಾರಗಳು ಇಂತಹ ಅಳಿದುಳಿಯುತ್ತಿರುವ ಬುಡಕಟ್ಟು ಸಮುದಾಯದ ಕಡೆಗೆ ತಮ್ಮ ಮತ ಬಾಚುವ ಕಣ್ಣು ಮುಚ್ಚಿ ತನ್ಮ ಕರ್ತವ್ಯದ ಕಣ್ಣು ತೆರೆದು ನೋಡುವುದು ಅಗತ್ಯ. ಬೈಗಾ ಸಮುದಾಯದಂತಹ ಅಪರೂಪದ ಬುಡಕಟ್ಟು ಸಂತತಿಯನ್ನು...

ಆದಿವಾಸಿ ಕಲಾವಿದನ ನಿಧನದ 25 ವರ್ಷಗಳ ನಂತರ ₹18...

ಈ ಚಿತ್ರಕಲಾಕೃತಿಯಲ್ಲಿ ಚಿತ್ರಿತವಾಗಿರುವ ನಾಗ, ಭೂಮಿತಾಯಿಯ ಪ್ರತೀಕ. ನಾಗನ ಮೇಲೆ ನಿಂತಿರುವ ವಿಶಾಲ ವೃಕ್ಷ, ಪ್ರಕೃತಿ ಮತ್ತು ಬದುಕಿನ ಸಂಬಂಧದ ಪ್ರತಿಫಲನ. ಗೊಂಡ್ ಆದಿವಾಸಿ ಕಲಾವಿದನ ಚಿತ್ರ ಕಲಾಕೃತಿಯೊಂದು ಆತನ ಮರಣದ 25...

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಅಪ್ಪ-ಅಮ್ಮ ದಯವಿಟ್ಟು ನನ್ನನ್ನು ಕ್ಷಮಿಸಿ ಎಂದು ವಿನೀಶ್ ಡೆತ್‌ನೋಟ್‌ ಬರೆದಿಟ್ಟು, ಏಕಾಏಕಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸುಭಾಷನಗರದಲ್ಲಿ ಮನೆ ಮಾಡಿದ್ದರು. ಮನೆಯ ಮೇಲುಗಡೆ ಇವರು ವಾಸಿಸುತ್ತಿದ್ದರು. ವಿನೀಶ್‌ ನನ್ನು ಆತನ ಸ್ನೇಹಿತರು ಭೇಟಿ ಮಾಡಲು ಮನೆ ಬಳಿ ಬಂದಾಗ ವಿನೀಶ್ ಆತ್ಮಹತ್ಯೆ ಮಾಡಿಕೊಂಡಿರುವುದು ಬೆಳಕಿಗೆ ಬಂದಿದೆ.

ಈ ಸುದ್ದಿ ಓದಿದ್ದೀರಾ? ರಾಷ್ಟ್ರಮಟ್ಟದ ವಾಲಿಬಾಲ್ ಆಟಗಾರ್ತಿ ಸಾಲಿಯತ್ ಹೃದಯಾಘಾತದಿಂದ ನಿಧನ

ವಿನೀಶ್ ಆತ್ಮಹತ್ಯೆಗೆ ಕಾರಣ ಏನು ಎಂಬುದು ಇನ್ನೂ ತಿಳಿದುಬಂದಿಲ್ಲ. ಪೊಲೀಸರು ತನಿಖೆ ಆರಂಭಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...