ಬೆಂಗಳೂರು | ರಸ್ತೆಯಲ್ಲೇ ಯುವತಿಯ ಬಟ್ಟೆ ಎಳೆದಾಡಿ ಅಶ್ಲೀಲವಾಗಿ ನಡೆದುಕೊಂಡ ಕಿಡಿಗೇಡಿ ಯುವಕ

Date:

ಡಿಸಿಪಿ ಕಚೇರಿ ಎದುರಿನಲ್ಲೇ ಕಿಡಿಗೇಡಿಯೊಬ್ಬ ಯುವತಿಯ ಬಟ್ಟೆ ಎಳೆದಾಡಿ ಅಶ್ಲೀಲವಾಗಿ ನಡೆದುಕೊಂಡ ಘಟನೆ ರಾಜಧಾನಿ ಬೆಂಗಳೂರಿನಲ್ಲಿ ನಡೆದಿದೆ.

- Advertisement -

ನವೆಂಬರ್ 6ರ ರಾತ್ರಿ 10.40ರ ಸುಮಾರಿಗೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ರಾತ್ರಿ ವೇಳೆ, ಯುವತಿ ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದಳು. ಈ ವೇಳೆ, ಕಿಡಿಗೇಡಿ ಯುವಕ‌ ಬೈಕ್​ನಲ್ಲಿ ಯುವತಿಯನ್ನು ಹಿಂಬಾಲಿಸಿಕೊಂಡು ಬಂದಿದ್ದಾನೆ. ಯುವತಿ ಸೌತ್ ಎಂಡ್ ಸರ್ಕಲ್​​ನಲ್ಲಿರುವ ಡಿಸಿಪಿ ಕಚೇರಿ ಎದುರು ಬರುತ್ತಿದ್ದಂತೆ, ಯುವಕ ರಸ್ತೆಯಲ್ಲಿ ಆಕೆಯ ಬಟ್ಟೆಯನ್ನು ಎಳೆದಾಡಿ ಅಶ್ಲೀಲವಾಗಿ ನಡೆದುಕೊಂಡಿದ್ದಾನೆ. ಆಕೆಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾನೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೀಟರ್ ಬಡ್ಡಿ ದಂಧೆ ನಡೆಸುತ್ತಿದ್ದವರ ಮೇಲೆ ಸಿಸಿಬಿ ದಾಳಿ

ಸ್ವಲ್ಪ ಸಮಯದ ಬಳಿಕ ಗಾಡಿಯ ಸಮೇತ ಪರಾರಿಯಾಗಿದ್ದಾನೆ. ಈ ಘಟನೆಗೆ ಸಂಬಂಧಿಸಿದಂತೆ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಿಡಿಗೇಡಿ ಯುವಕನ ಹುಡುಕಾಟದಲ್ಲಿ ಪೊಲೀಸರು ನಿರತರಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯುವ ಪೀಳಿಗೆ ಸತ್ಯ, ಸರಳತೆಯ ತತ್ವಗಳನ್ನು ಅಳವಡಿಸಿಕೊಳ್ಳಬೇಕು: ಪ್ರೊ. ವಿಜಯಾ ಕೋರಿಶೆಟ್ಟಿ

ಸತ್ಯ, ಅಹಿಂಸೆ, ಸರಳತೆ, ಕರ್ತವ್ಯನಿಷ್ಠೆ ಮತ್ತು ನೈತಿಕ ಮೌಲ್ಯಗಳು ಕೇವಲ ಇತಿಹಾಸದ...

ಅಹಿಂಸೆ-ಸತ್ಯಾಗ್ರಹದ ಸಂದೇಶದೊಂದಿಗೆ ಸಾಮರಸ್ಯ ನಡಿಗೆ

ಅಹಿಂಸೆ ಮತ್ತು ಸತ್ಯಾಗ್ರಹದ ಮೂಲಕ ಭಾರತವನ್ನು ಮುನ್ನಡೆಸಿ, ಜಗತ್ತಿಗೆ ಬೆಳಕಾದ ಮಹಾತ್ಮ...

ಉಡುಪಿ | ಗಾಂಧೀಜಿಯವರ ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ಜೀವನದಲ್ಲಿ ಅಳವಡಿಸಿಕೊಳ್ಳಬೇಕು: ಯಶ್ ಪಾಲ್ ಎ ಸುವರ್ಣ

ಮಹಾತ್ಮ ಗಾಂಧೀಜಿಯವರ ವಿಚಾರಧಾರೆ, ತತ್ವ ಹಾಗೂ ಆದರ್ಶಗಳನ್ನು ಪ್ರತಿಯೊಬ್ಬರು ತಮ್ಮ ಜೀವನದಲ್ಲಿ...

ಬಾಗಲಕೋಟೆ | ಗಾಂಧಿ ಜಯಂತಿ ನಿಮಿತ್ತ ಕಾಂಗ್ರೆಸ್‌ನಿಂದ ಸ್ವಚ್ಛತಾ ಅಭಿಯಾನ

ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಜಯಂತಿ ಅಂಗವಾಗಿ ಜಿಲ್ಲಾ ಕಾಂಗ್ರೆಸ್ ಪ್ರಚಾರ ಸಮಿತಿ...