ಬೆಂಗಳೂರು | ಪಾದಚಾರಿಗೆ ಡಿಕ್ಕಿ ಹೊಡೆದ ಬೈಕ್; ವೃದ್ಧ ಸಾವು

Date:

  • ಅಪಘಾತ ಎಸಗಿ ಪರಾರಿಯಾದ ದ್ವಿಚಕ್ರ ವಾಹನ ಸವಾರ
  • ಶಿರ್ಕೆ ನಿವಾಸಿ ಮುನಿಯಪ್ಪ (70) ಸಾವನ್ನಪ್ಪಿದ ದುರ್ದೈವಿ

ದ್ವಿಚಕ್ರ ವಾಹನವೊಂದು ವಯೋವೃದ್ಧ ಪಾದಚಾರಿಯೊಬ್ಬರಿಗೆ ಡಿಕ್ಕಿ ಹೊಡೆದಿದ್ದು, ವೃದ್ಧ ಸಾವನ್ನಪ್ಪಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

- Advertisement -

ಶಿರ್ಕೆ ನಿವಾಸಿ ಮುನಿಯಪ್ಪ (70) ಸಾವನ್ನಪ್ಪಿದ ದುರ್ದೈವಿ. ಅವರು ಕೆಂಗೇರಿ ಸ್ಯಾಟಲೈಟ್ ಟೌನ್‌ನ ಹೊಯ್ಸಳ ವೃತ್ತದ 80 ಅಡಿ ರಸ್ತೆ ಬದಿಯಲ್ಲಿ ಬೆಳಗ್ಗೆ 5.45ರ ಸಮದಯಲ್ಲಿ ನಡೆದುಕೊಂಡು ಹೋಗುತ್ತಿದ್ದರು. ಆ ವೇಳೆ, ಹಿಂದಿನಿಂದ ಬಂದ ದ್ವಿಚಕ್ರ ವಾಹನ ಡಿಕ್ಕಿ ಹೊಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಅಪಘಾತದಲ್ಲಿ ವೃದ್ಧನ ತಲೆ ಹಾಗೂ ದೇಹಕ್ಕೆ ಗಾಯಗಳಾಗಿದ್ದವು. ಕೂಡಲೇ ಸ್ಥಳೀಯರು ಅವರನ್ನು ಸಮೀಪದ ಆಸ್ಪತ್ರೆಗೆ ಕರೆದೊಯ್ದಿದ್ದರು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ರವಾನಿಸಿದ್ದರು. ಆದರೆ, ಚಿಕಿತ್ಸೆ ಫಲಿಸದೆ ಅವರು ಮೃತಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ಮೇ 11ರ ಮಧ್ಯರಾತ್ರಿಯವರೆಗೆ ಮೆಟ್ರೋ ರೈಲು ಸೇವೆ ವಿಸ್ತರಣೆ: ಬಿಎಂಆರ್‌ಸಿಎಲ್

ಅಪಘಾತ ಎಸಗಿ ದ್ವಿಚಕ್ರ ಸವಾರ ಪರಾರಿಯಾಗಿದ್ದಾರೆ. ಕೆಂಗೇರಿ ಸಂಚಾರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದು, ಆರೋಪಿ ಸವಾರ ಪತ್ತೆಗಾಗಿ ಹುಡುಕಾಟ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್‌ಗಳ ಸರಣಿ ಸ್ಫೋಟ

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ‌ವೊಂದು ತಪ್ಪಿದೆ. ಕಗ್ಗದಾಸಪುರದ...

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...