ಬೆಂಗಳೂರು | ಲಿಫ್ಟ್​​ನಲ್ಲಿ ಸಿಲುಕಿ ಉತ್ತರಪ್ರದೇಶ ಮೂಲದ ಯುವಕ ಸಾವು

Date:

  • ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
  • ಮೃತದೇಹ ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ

ಬೆಂಗಳೂರಿನ ಜೆ.ಸಿ.ರಸ್ತೆಯ ಭರತ್ ಸರ್ಕಲ್​ ಬಳಿಯ ಕಮರ್ಷಿಯಲ್​ ಬಿಲ್ಡಿಂಗ್​ನ ಲಿಫ್ಟ್​​ನಲ್ಲಿ ಸಿಲುಕಿ ಉತ್ತರಪ್ರದೇಶ ಮೂಲದ ಯುವಕ ಸಾವನ್ನಪ್ಪಿದ್ದಾನೆ. ಕಲಾಸಿಪಾಳ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ವಿಕಾಸ್​ (26) ಸಾವನ್ನಪ್ಪಿದ ಯುವಕ. ಅವರು ಉತ್ತರಪ್ರದೇಶದಿಂದ ಬೆಂಗಳೂರಿಗೆ ಆರು ತಿಂಗಳ ಹಿಂದೆ ಕೆಲಸಕ್ಕೆ ಬಂದಿದ್ದರು. ಸಂಜಯ್ ಆಟೋಮೋಬೈಲ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಕಮರ್ಷಿಯಲ್​ ಬಿಲ್ಡಿಂಗ್​ನಲ್ಲಿ ಸಂಜೆ ಏಳು ಗಂಟೆ ಸುಮಾರಿಗೆ ಲಿಫ್ಟ್​​ನಲ್ಲಿ ಸಿಲುಕಿ ಮೃತಪಟ್ಟಿದ್ದಾರೆ. ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ರವಾನೆ ಮಾಡಲಾಗಿದೆ.

ವಿಕಾಸ್​ ಸಾವಿನ ಬಗ್ಗೆ ಪೋಷಕರಿಗೆ ಪೊಲೀಸರು ಮಾಹಿತಿ ನೀಡಿದ್ದು, ಮೃತನ ಪೋಷಕರು ಬಂದ ನಂತರ ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಪೋಷಕರಿಗೆ ಹಸ್ತಾಂತರಿಸಲಾಗುತ್ತದೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪ್ರಿಯತಮನೊಂದಿಗೆ ಬೈಕ್‌ ಕದಿಯುತ್ತಿದ್ದ ಯುವತಿ ; ಬಂಧನ

ವೈದ್ಯರ ನಿರ್ಲಕ್ಷಕ್ಕೆ ಬಲಿಯಾದ ಮೂರು ವರ್ಷದ ಮಗು!

ಬೆಂಗಳೂರಿನಲ್ಲಿ ವೈದ್ಯರ ನಿರ್ಲಕ್ಷ್ಯಕ್ಕೆ ಮೂರು ವರ್ಷದ ಮಗು ಸಾವನ್ನಪ್ಪಿದ್ದು, ಹೆಬ್ಬಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಏ.26ರಂದು ಜ್ವರದಿಂದ ಬಳಲುತ್ತಿದ್ದ ಮಗುವನ್ನು ಪೋಷಕರು ಯಲಹಂಕ ಶುಶ್ರೂಷಾ ಆಸ್ಪತ್ರೆಗೆ ದಾಖಲು ಮಾಡಿದ್ದರು. ಆದರೆ, ಆ ಆಸ್ಪತ್ರೆಯ ವೈದ್ಯರು ಸುಮಾರು ಒಂದು ಗಂಟೆಗಳ ಕಾಲ ಮಗುವಿಗೆ ಚಿಕಿತ್ಸೆ ನೀಡದೆ ನಿರ್ಲಕ್ಷಿಸಿದ್ದಾರೆ.

ನಂತರ, ಯಲಹಂಕ ಶುಶ್ರೂಷಾ ಆಸ್ಪತ್ರೆಯಿಂದ ಹೆಬ್ಬಾಳದ ಬ್ಯಾಪ್ಟಿಸ್ಟ್​ ಆಸ್ಪತ್ರೆಗೆ ಮಗುವನ್ನು ದಾಖಲಿಸಿದ್ದಾರೆ. ರಾತ್ರಿ 9 ಗಂಟೆಗೆ ಮಗು ಮೃತಪಟ್ಟಿದೆ ಎಂದು ವೈದ್ಯರು ತಿಳಿಸಿದ್ದಾರೆ.

ಮಗುವಿನ ಸಾವಿನ ವಿಚಾರ ತಿಳಿಯುತ್ತಿದ್ದಂತೆ, ಪೋಷಕರು ವೈದ್ಯರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ವೈದ್ಯರ ನಿರ್ಲಕ್ಷವೇ ಮಗುವಿನ ಸಾವಿಗೆ ಕಾರಣ ಎಂದು ಆರೋಪಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...