ಬೆಂಗಳೂರು | ಸ್ಫೋಟಕ್ಕೆ ಸಂಚು; ಐವರು ಶಂಕಿತ ಉಗ್ರರ ಬಂಧನ

Date:

  • ಬೆಂಗಳೂರಿನಲ್ಲಿ ಸ್ಫೋಟ ನಡೆಸಲು ಯೋಜನೆ ರೂಪಿಸಿದ ಶಂಕಿತ ಉಗ್ರರ ತಂಡ
  • ಸ್ಪೋಟ ನಡೆಸುವ ಬಗ್ಗೆ ತರಬೇತಿ ನೀಡುತ್ತಿದ್ದ ಪ್ರಮುಖ ಆರೋಪಿ ಜುನೈದ್

ರಾಜಧಾನಿ ಬೆಂಗಳೂರಿನ 10 ಕಡೆಗಳಲ್ಲಿ ಸ್ಫೋಟ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಐವರು ಶಂಕಿತ ಉಗ್ರರನ್ನು ಕೇಂದ್ರ ಅಪರಾಧ ವಿಭಾಗ (ಸಿಸಿಬಿ) ಪೊಲೀಸರು ಬಂಧಿಸಿದ್ದಾರೆ.

- Advertisement -

ಶಂಕಿತ ಉಗ್ರರನ್ನು ಸೈಯದ್ ಸುಹೇಲ್, ಉಮರ್, ಜಾನಿದ್, ಮುದಾಸಿರ್ ಮತ್ತು ಜಾಹಿದ್ ಎಂದು ಗುರುತಿಸಲಾಗಿದೆ. ಬಂಧಿತರಿಂದ ಸಿಸಿಬಿ ಸ್ಫೋಟಕ ವಸ್ತುಗಳನ್ನು ವಶಪಡಿಸಿಕೊಂಡಿದೆ. ಈ ಐವರಿಗೆ ತರಬೇತಿ ನೀಡಿದ್ದ ಜುನೈದ್ ಎಂಬ ಪ್ರಮುಖ ಆರೋಪಿ ತಲೆಮರೆಸಿಕೊಂಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಎಸ್‌ಐಆರ್‌ | 13 ಕೋಟಿ ಮತಗಳ ಮಾರಣಹೋಮ

ಭಾರತೀಯ ಪ್ರಜಾಸತ್ತಾತ್ಮಕ ವ್ಯವಸ್ಥೆಯ ಅತ್ಯಂತ ಪ್ರಮುಖ ಅಡಿಪಾಯವೇ ಮತದಾನದ ಹಕ್ಕು. ದೇಶದ ಪ್ರಜಾಪ್ರಭುತ್ವದ ಮೌಲ್ಯಗಳು ಉಳಿದುಕೊಂಡಿರುವುದೇ ಚುನಾವಣಾ ವ್ಯವಸ್ಥೆಯ ಮೇಲಿರುವ ಸಾರ್ವಜನಿಕರ ಅಪಾರ ನಂಬಿಕೆಯಿಂದ. ಆದರೆ, ಚುನಾವಣಾ ಆಯೋಗವು (ECI) ದೇಶಾದ್ಯಂತ ಜಾರಿಗೆ...

2017ರಲ್ಲಿ ಆರ್‌.ಟಿ. ನಗರದಲ್ಲಿ ನಡೆದಿದ್ದ ಕೊಲೆ ಪ್ರಕರಣದಲ್ಲಿ 21 ಜನ ಜೈಲು ಸೇರಿದ್ದರು. ಶಂಕಿತ ಉಗ್ರರಾಗಿ ಬಂಧನವಾಗಿರುವ ಐವರು ಈ ಪ್ರಕರಣದಲ್ಲಿ ಸೇರಿದ್ದರು. ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದ ಈ ಐವರು ಉಗ್ರರ ಸಂಪರ್ಕ ಬೆಳೆಸಿ ಸ್ಫೋಟಕ್ಕೆ ಸಂಚು ರೂಪಿಸಿದ್ದರು. ಈ ತಂಡ ಬೆಂಗಳೂರಿನಲ್ಲಿ ಸ್ಫೋಟ ನಡೆಸಲು ಯೋಜನೆ ರೂಪಿಸಿತ್ತು ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ದಯಾನಂದ್ ಸುದ್ದಿಗೋಷ್ಠಿಯಲ್ಲಿ ತಿಳಿಸಿದ್ದಾರೆ.

ಬಂಧಿತ ಈ ಶಂಕಿತ ಉಗ್ರರು ದಿನನಿತ್ಯ ಸಾಯಂಕಾಲ ಒಂದೆಡೆ ಸೇರುತ್ತಿದ್ದರು. ಇವರೆಲ್ಲರಿಗೂ ಜುನೈದ್ ಎಂಬ ಪ್ರಮುಖ ಆರೋಪಿ ಸ್ಪೋಟ ನಡೆಸುವ ಬಗ್ಗೆ ತರಬೇತಿ ನೀಡುತ್ತಿದ್ದನು ಎಂದು ತಿಳಿಸಿದ್ದಾರೆ.  

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬೀದಿನಾಯಿಗಳ ಗಣತಿಗೆ ಮೊದಲ ಬಾರಿಗೆ ಡ್ರೋನ್ ಬಳಕೆ

ಸಿಸಿಬಿ ಪೊಲೀಸರು ತರಬೇತಿ ನೀಡುತ್ತಿದ್ದ ಸ್ಥಳವನ್ನು ಗುರುತು ಮಾಡಿ ಐವರು ಶಂಕಿತ ಉಗ್ರರನ್ನು ಪತ್ತೆ ಮಾಡಿದ್ದಾರೆ. ಪೊಲೀಸ್‌ ಕಾರ್ಯಾಚರಣೆ ವೇಳೆ ಪ್ರಮುಖ ಆರೋಪಿ ಜುನೈದ್ ಸ್ಥಳದಲ್ಲಿ ಇರಲಿಲ್ಲ. ಇದೀಗ ಆತನ ಬಂಧನಕ್ಕೆ ಪೊಲೀಸರು ಕಾರ್ಯಾಚರಣೆ ನಡೆಸುತ್ತಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಮನಹಳ್ಳಿಯ ಸುಷ್ಮಗೆ ಸಂದ ಡಾಕ್ಟರೇಟ್ ಗೌರವ

ಬೆಂಗಳೂರು ವಿಶ್ವವಿದ್ಯಾಲಯದ ಗ್ರಾಮೀಣ ಅಭಿವೃದ್ಧಿ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ...

ಲೋಕಾ ರೇಡ್: 33 ಸ್ಥಳಗಳಲ್ಲಿ ಶೋಧ, ರೂ. 29.60 ಕೋಟಿ ಅಕ್ರಮ ಆಸ್ತಿ ಪತ್ತೆ

ಕರ್ನಾಟಕದಾದ್ಯಂತ ಅಕ್ರಮ ಆಸ್ತಿ (ಡಿಎ) ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್...

ಬಿಡದಿ ಟೌನ್‌ಶಿಪ್ ವಿರುದ್ಧ ಹೋರಾಟ: ಉಪವಾಸನಿರತ ಮೂವರು ರೈತರು ತೀವ್ರ ಅಸ್ವಸ್ಥ

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ – ಬಿಡದಿ ಟೌನ್‌ಶಿಪ್‌) ಯೋಜನೆ...

ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಸೆ. 23ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ BWSSB ಕಾರ್ಮಿಕರ ಬೃಹತ್ ಹೋರಾಟ

ಬೆಂಗಳೂರು ನಗರದ ಕೋಟ್ಯಂತರ ಜನರಿಗೆ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿ...