ಬೆಂಗಳೂರು | ‘ಕಿಲ್​ ಡಿಕೆ ಬ್ರದರ್ಸ್’​​ ಎಂದು ಪೋಸ್ಟ್‌ ಹಾಕಿದ್ದವನ ಬಂಧನ

Date:

ಸಾಮಾಜಿಕ ಜಾಲತಾಣದಲ್ಲಿ ‘ಕಿಲ್ ಡಿಕೆ ಬ್ರದರ್ಸ್‌’ ಎಂದು ಪೋಸ್ಟ್‌ ಹಾಕಿದ್ದವವನ್ನು ಬೆಂಗಳೂರಿನ ಜಯನಗರ ಪೊಲೀಸರು ಬಂಧಿಸಿದ್ದಾರೆ.

- Advertisement -

ರಂಜಿತ್ ಆರ್‌ ಎಂ ಬಂಧಿತ ವ್ಯಕ್ತಿ. ಈತನು ತನ್ನನ್ನು ತಾನು ಸೈಬರ್‌ ಕ್ರೈಂ ಡಿಟೆಕ್ಟಿವ್ ಆಟ್ ಬೆಂಗಳೂರು ಸಿಟಿ ಪೊಲೀಸ್ ಎಂದು ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ...

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಈತನು ಸಾಮಾಜಿಕ ಜಾಲತಾಣದಲ್ಲಿ ತನ್ನ ಅಕೌಂಟ್ ಮೂಲಕ ಸತತವಾಗಿ ಕಾಂಗ್ರೆಸ್‌, ಮುಖ್ಯಮಂತ್ರಿ, ಉಪಮುಖ್ಯಮಂತ್ರಿ ಹಾಗೂ ಮುಸ್ಲಿಂ ಸಮುದಾಯದ ಬಗ್ಗೆ ಕಮೆಂಟ್ ಹಾಕಿ ಪೋಸ್ಟ್‌ ಮಾಡುತ್ತಿದ್ದನು ಎನ್ನುವ ವಿಚಾರ ತಿಳಿದುಬಂದಿದೆ.

‘ಬ್ರದರ್ಸ್‌ ಅಂದ್ರೆ ಸುಮ್ನೆನಾ’ ಎಂಬ ಪೋಸ್ಟ್‌ನ್ನು ಶೇರ್ ಮಾಡಿ ಈತ ‘ಕಿಲ್ ಡಿಕೆ ಬ್ರದರ್ಸ್‌’ ಎಂದು ಸಾಮಾಜಿಕ ಜಾಲತಾಣವಾದ ಫೇಸ್‌ಬುಕ್‌ನಲ್ಲಿ ಅಕ್ಟೋಬರ್ 4 ಬರೆದುಕೊಂಡಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಹಿಳೆ ಮೇಲೆ ನಾಯಿ ದಾಳಿ; ವಿಚಾರಣೆಗೆ ಹಾಜರಾದ ನಟ ದರ್ಶನ್

ಈ ಹಿನ್ನೆಲೆ, ರಂಜಿತ್​ ​ಆರ್​ ಎಂ ವಿರುದ್ಧ ಜಯನಗರ ಯೂತ್ ಕಾಂಗ್ರೆಸ್ ಅಧ್ಯಕ್ಷ ಶರತ್ ಮತ್ತು ಉಪಾಧ್ಯಕ್ಷರು ಜಯನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ರಂಜಿತ್

ದೂರಿನ ಮೇರೆಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಆರೋಪಿ ರಂಜಿತ್​ ಆರ್​.ಎಂ.ನನ್ನು ಬಂಧಿಸಿದ್ದಾರೆ. ಬಂಧನದ ಬಳಿಕ ಪೊಲೀಸರು ವಿಚಾರಣೆ ನಡೆಸಿದಾಗ ಈತ ಖಾಸಗಿ ಸಂಸ್ಥೆಯಲ್ಲಿ ಕಾರ್ಯನಿರ್ವಹಿಸುತ್ತಿರುವುದು ತಿಳಿದುಬಂದಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಪ್ರಮುಖ ಬೇಡಿಕೆಗಳ ಈಡೇರಿಕೆಗೆ ಪಿಂಚಣಿದಾರರಿಂದ ಮನವಿ

ಕರ್ನಾಟಕ ರಾಜ್ಯ ಸರ್ಕಾರಿ ಪಿಂಚಣಿದಾರರ ಒಕ್ಕೂಟದ ಪದಾಧಿಕಾರಿಗಳು ಬಾಗೇಪಲ್ಲಿ ತಹಶಿಲ್ದಾರ್ ಮನೀಷಾ...

ಬಾಗಲಕೋಟೆ |ಮುಳುಗಡೆ ಸಂತ್ರಸ್ತರಿಗೆ 151 ಇ-ಖಾತಾ, ಹಕ್ಕುಪತ್ರ ವಿತರಣೆ

ಮುಳುಗಡೆ ಸಂತ್ರಸ್ತರಿಗೆ ಅಗತ್ಯ ದಾಖಲೆಗಳನ್ನು ತಲುಪಿಸುವ ನಿಟ್ಟಿನಲ್ಲಿ ಬಾಗಲಕೋಟೆ ಪಟ್ಟಣ ಅಭಿವೃದ್ಧಿ...

ಬಾಗೇಪಲ್ಲಿ | ಗಡಿ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್‌ ಕಲ್ಪಿಸುವಂತೆ ಸಾರ್ವಜನಿಕರು ಒತ್ತಾಯ

ತಾಲೂಕಿನ ಮಾಡಪ್ಪಲ್ಲಿ ಗಡಿ ಗ್ರಾಮಗಳಿಗೆ ಹೆಚ್ಚಿನ ಸರ್ಕಾರಿ ಬಸ್‌ ಕಲ್ಪಿಸುವಂತೆ ಇಲ್ಲಿನ...

ರಾಯಚೂರು | ಹಳ್ಳಿ ಜನರನ್ನು ಅವಮಾನಿಸಿದ ಗೃಹ ಸಚಿವ ಪ್ರಿಯಾಂಕ್‌ ಖರ್ಗೆ ಕ್ಷಮೆಯಾಚನೆಗೆ ಆಗ್ರಹಿಸಿ ಜೆಡಿಎಸ್‌ ಪ್ರತಿಭಟನೆ

ಹಳ್ಳಿಯ ಜನರನ್ನು ಗುಗ್ಗು ಹಾಗೂ 'ವಿಲೇಜ್ ಈಡಿಯಟ್ಸ್' ಎಂದು ಅವಹೇಳನಕಾರಿಯಾಗಿ ಮಾತನಾಡಿದ...