ಬೆಂಗಳೂರು | ರಾಮನವಮಿಯಂದು ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧ

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯಲ್ಲಿ ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಪ್ರಾಣಿ ವಧೆ ಮತ್ತು ಮಾಂಸ ಮಾರಾಟ ನಿಷೇಧಿಸಲಾಗಿದೆ.

- Advertisement -

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಜಂಟಿ ನಿರ್ದೇಶಕ (ಪಶುಪಾಲನೆ), “ಮಾರ್ಚ್‌ 30ರಂದು (ಗುರುವಾರ) ಶ್ರೀರಾಮ ನವಮಿ ಹಬ್ಬದ ಪ್ರಯುಕ್ತ ಪಾಲಿಕೆ ವ್ಯಾಪ್ತಿಯ ಕಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...