ತಿರುಪತಿಯಿಂದ ಬೆಂಗಳೂರಿಗೆ ಬರುತ್ತಿದ್ದ ಕಾರು ಅಪಘಾತ: ಸ್ಥಳದಲ್ಲೇ ಐವರ ಸಾವು

Date:

ಆಂಧ್ರ ಪ್ರದೇಶ ಕಾಣಿಪಾಕಂ ಸಮೀಪದ ತೋತಾಪಲ್ಲಿಯಲ್ಲಿ ಭೀಕರ ಅಪಘಾತ ಸಂಭವಿಸಿ ಸ್ಥಳದಲ್ಲೇ ಐವರು ಮೃತಪಟ್ಟಿದ್ದಾರೆ.

- Advertisement -

ಅಪಘಾತದಲ್ಲಿ ಮೃತಪಟ್ಟವರೆಲ್ಲ ಬೆಂಗಳೂರು ಮೂಲದವರು ಎಂದು ತಿಳಿದುಬಂದಿದೆ. ಇಬ್ಬರು ಪುರುಷರು, ಇಬ್ಬರು ಮಹಿಳೆಯರು, ಓರ್ವ ಮಗು ಮೃತಪಟ್ಟಿದೆ. ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...

ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...

ಆನೆ ಓಡಿಸಲು ಜೇನುನೊಣ ಸಾಕು! ಏನಿದು ತಂತ್ರ?

ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯದ ಕೃಷಿಕರು ಆನೆ ಹಾವಳಿ ತಡೆಗೆ ಸರಳ ಮತ್ತು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದಾರೆ. ಆನೆ ಬರುವ ದಾರಿಯಲ್ಲಿ ಜೇನು ಪೆಟ್ಟಿಗೆಗಳನ್ನಿಟ್ಟು ಗಜಪಡೆಯನ್ನು ಹಿಮ್ಮೆಟ್ಟಿಸುವ ಮಾರ್ಗವಿದು. ಆನೆಗಳ ಸೊಂಡಿಲಿನ ಒಳಭಾಗ...

ವೈದ್ಯರಿಲ್ಲ, ಔಷಧವೂ ಇಲ್ಲ! ದಶಕ ಕಳೆದರೂ ಚೇತರಿಸದ ಗಜೇಂದ್ರಗಡ...

ಗಜೇಂದ್ರಗಡ ತಾಲೂಕು ಘೋಷಣೆಯಾಗಿ ದಶಕ ಕಳೆದರೂ ಇಂದಿಗೂ ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಿಲ್ಲ. ವೈದ್ಯರ ಕೊರತೆ, ಅಗತ್ಯ ಔಷಧಿಗಳ ಕೊರತೆ, ಸಿಬ್ಬಂದಿಗಳ ಕೊರತೆ ಇರುವುದರಿಂದ, ಇಲ್ಲಿಗೆ ಬರುವ ರೋಗಿಗಳಿಗೆ ಸರಿಯಾದ ಚಿಕತ್ಸೆ,...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಹ್ಯ ಭಯೋತ್ಪಾದನೆಗೆ ಆಂತರಿಕ ಮುಸ್ಲಿಂ ವಿರೋಧ ಉತ್ತರವಲ್ಲ

ಎರಿಟಿಕಾ ಕಾರಿಗೆ ಲಾರಿ ಡಿಕ್ಕಿ ಹೊಡೆದಿದೆ. ಲಾರಿ ಡಿಕ್ಕಿಯಾದ ರಭಸಕ್ಕೆ ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ತಿರುಪತಿಯಿಂದ ಬೆಂಗಳೂರಿಗೆ ವಾಪಸಾಗುತ್ತಿದ್ದಾಗ ಅಪಘಾತ ಸಂಭವಿಸಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕದ ಮತಪಟ್ಟಿಯಿಂದ ಒಬ್ಬ ಅರ್ಹ ಮತದಾರನನ್ನೂ ಕೈಬಿಟ್ಟಿಲ್ಲವೇ? ವಾಸ್ತವ ಬೇರೆಯೇ ಇದೆ- ಇಲ್ಲಿದೆ ಸಮಗ್ರ ಮಾಹಿತಿ

ಕರ್ನಾಟಕದ ಅಂತಿಮ ಮತದಾರರ ಪಟ್ಟಿಯಲ್ಲಿ ಒಬ್ಬ ಅರ್ಹ ನಾಗರಿಕನನ್ನೂ ಕೈಬಿಟ್ಟಿಲ್ಲ, ಒಬ್ಬ...

ಮಧ್ಯಾಹ್ನವೇ ಮಳೆ ಅಬ್ಬರ: ಇನ್ನೂ 3 ದಿನ ರಾಜ್ಯದ 13 ಜಿಲ್ಲೆಗಳಿಗೆ ಭಾರೀ ಮಳೆ

ಕಳೆದ ಕೆಲವು ದಿನಗಳಿಂದ ಕಾಣೆಯಾಗಿದ್ದ ಮಳೆ, ಮತ್ತೆ ಆರ್ಭಟಿಸಲಾರಂಭಿಸಿದೆ. ಇಂದು (ಮಂಗಳವಾರ)...

ದಿಲ್ಜಿತ್ ದೋಸಾಂಜ್ ಸಂಗೀತ ಕಾರ್ಯಕ್ರಮಕ್ಕೆ ಬಾಂಬ್ ಬೆದರಿಕೆ: ಬೆಂಗಳೂರು ಮೆಟ್ರೋ ಸ್ಫೋಟಿಸುವ ಸಂದೇಶ

ಬೆಂಗಳೂರಿನ ನಿಗದಿಯಾಗಿರುವ ಗಾಯಕ ದಿಲ್ಜಿತ್ ದೋಸಾಂಜ್ ಅವರ ಸಂಗೀತ ಕಾರ್ಯಕ್ರಮಕ್ಕೆ ಅಪರಿಚಿತರು...

ಒಕ್ಕಲಿಗ ಸ್ವಾಮಿ ಮೇಲೆ ಬಿದ್ದ ಅಣ್ಣ-ತಮ್ಮಂದಿರು

ಒಕ್ಕಲಿಗ ಸಮುದಾಯದ ನಾಯಕತ್ವವನ್ನು ಕುಟುಂಬದ ಹಿಡಿತದಲ್ಲೇ ಉಳಿಸಿಕೊಳ್ಳುವ ಧಾವಂತದಲ್ಲಿ ಎಚ್‌.ಡಿ. ರೇವಣ್ಣ...