ಬೆಂಗಳೂರು | ಹಿಟ್‌ ಆ್ಯಂಡ್ ರನ್‌ಗೆ ಬೈಕ್ ಸವಾರ ಸಾವು

Date:

Advertisements

ಹಿಟ್‌ ಆ್ಯಂಡ್ ರನ್‌ಗೆ ಓರ್ವ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ಬೆಂಗಳೂರಿನ ಗಾಣಕಲ್‌ನಲ್ಲಿ ನಡೆದಿದೆ.

ಅಜಯ್ ಕುಮಾರ್ ಸಾವನ್ನಪ್ಪಿದ ಬೈಕ್ ಸವಾರ. ಶನಿವಾರ ಬೆಳಿಗ್ಗೆ 7 ಗಂಟೆ ಸುಮಾರಿಗೆ ನಗರದ ಗಾಣಕಲ್ ರಸ್ತೆಯಲ್ಲಿ ಈ ಘಟನೆ ನಡೆದಿದೆ.

ಅಜಾಗರೂಕತೆ ಹಾಗೂ ವೇಗವಾಗಿ ಬಂದ KA 53 MH 9090 ಸಂಖ್ಯೆಯ ಕಾರ್​ ಚಾಲಕ ಬೈಕ್​​ಗೆ ಡಿಕ್ಕಿಯಾಗಿ ಅಪಘಾತ ನಡೆಸಿ ಪರಾರಿಯಾಗಿದ್ದಾನೆ.

Advertisements

ಚಿಕ್ಕೇಗೌಡನಪಾಳ್ಯದಿಂದ ಉತ್ತರಹಳ್ಳಿ ಕಡೆಗೆ ಕಾರು ವೇಗವಾಗಿ ಚಲಿಸಿದೆ. ಕಾರು ಡಿಕ್ಕಿ ಹೊಡೆದ ಪರಿಣಾಮ ಬೈಕ್​ ಸವಾರ ಅಜಯ್ ಕುಮಾರ್ ತೀವ್ರ ಗಾಯಗಳಿಂದಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಕೆಂಗೇರಿ ಸಂಚಾರಿ ಠಾಣಾ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಕಾರು ಚಾಲಕನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಹವಾಮಾನ ಕ್ರಿಯೆಗೆ ಪರಿಣಾಮಕಾರಿ ಕೊಡುಗೆ ನೀಡಲು ಅದರ ಮಹತ್ವ ತಿಳಿಯುವುದು ಅಗತ್ಯ: ಪ್ರೀತಿ ಗೆಹ್ಲೋಟ್

ಹವಾಮಾನ ಕ್ರಿಯೆಗೆ ಪರಿಣಾಮಕಾರಿಯಾಗಿ ಕೊಡುಗೆ ನೀಡಲು, ಮಕ್ಕಳು ಅದರ ಮಹತ್ವ ಮತ್ತು...

ಅರ್ಧದಲ್ಲಿ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಶೀಘ್ರದಲ್ಲೇ ಮುಗಿಸಿ: ಬಿಬಿಎಂಪಿ ಕಮಿಷನರ್ ಮಹೇಶ್ವರ್ ರಾವ್

ಬೆಂಗಳೂರು ನಗರದಲ್ಲಿ ಅರ್ಧದಲ್ಲೇ ನಿಲ್ಲಿಸಿರುವ ರಸ್ತೆ ಕಾಮಗಾರಿಗಳನ್ನು ಹಾಗೂ ರಸ್ತೆ ಕತ್ತರಿಸಿರುವ...

ಬೆಂಗಳೂರು ಮೆಟ್ರೋ: ನಾಳೆ ಹಳದಿ ಮಾರ್ಗದಲ್ಲಿ ಬೆಳಿಗ್ಗೆ 5ಕ್ಕೆ ಸಂಚಾರ ಆರಂಭ

ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್‌ ಲಿಮಿಟೆಡ್‌ (ಬಿಎಂಆರ್‌ಸಿಎಲ್‌) ಹಳದಿ ಮಾರ್ಗದಲ್ಲಿ ಸೋಮವಾರ...

Download Eedina App Android / iOS

X