ಬೆಂಗಳೂರು ಕಟ್ಟಡ ಕುಸಿತ ಪ್ರಕರಣ: ಬಿಬಿಎಂಪಿ AEE ಅಮಾನತು

Date:

ಬೆಂಗಳೂರಿನ ಬಾಬುಸಾಬ್ ಪಾಳ್ಯದಲ್ಲಿ ಆರು ಅಂತಸ್ತಿನ ಕಟ್ಟಡ ಕುಸಿದು ಬಿದ್ದು, ಎಂಟು ಮಂದಿ ಸಾವನ್ನಪ್ಪಿದ್ದಾರೆ. ಅವಘಡಕ್ಕೆ ಸಂಬಂಧಿಸಿದಂತೆ ಬಿಬಿಎಂಪಿ ಸಹಾಯಕ ಕಾರ್ಯಪಾಲಕ ಎಂಜಿನಿಯರ್ (ಎಇಇ) ವಿನಯ್ ಅವರನ್ನು ಅಮಾನತು ಮಾಡಲಾಗಿದೆ. ಕಟ್ಟಡದ ಮಾಲೀಕನಿಗೆ ಮೂರು ಬಾರಿ ನೋಟಿಸ್ ನೀಡಿದ್ದರೂ, ಆತ ನಿರ್ಮಾಣ ಮುಂದುವರೆಸಿದ್ದರು. ಆತನ ವಿರುದ್ಧ ಕ್ರಮ ಕೈಗೊಳ್ಳದೆ ಎಇಇ ಕರ್ತವ್ಯಲೋಪ ಎಸಗಿದ್ದಾರೆ ಎಂದು ಆರೊಪಿಸಲಾಗಿದೆ.

- Advertisement -

ಕಟ್ಟಡದ ಮಾಲೀಕ ಮುನಿರಾಜ್ ರೆಡ್ಡಿ ಅವರು ನಿರ್ಮಾಣ ಕಾಮಗಾರಿಗೆ ಅನುಮತಿ ಪಡೆದಿದ್ದ ನಕ್ಷೆಗೆ ವ್ಯತಿರಿಕ್ತವಾಗಿ ಕಟ್ಟಡ ನಿರ್ಮಾಣ ಮಾಡುತ್ತಿದ್ದರು. ಅನಧಿಕೃವಾಗಿ ನಿರ್ಮಾಣ ಮಾಡುವುದನ್ನು ನಿಲ್ಲಿಸುವಂತೆ ಮಾಲೀಕನಿಗೆ ಮೂರು ಬಾರಿ ನೋಟಿಸ್ ನೀಡಲಾಗಿತ್ತು. ಆದರೂ, ಮಾಲೀಕ ನೋಟಿಸ್‌ಅನ್ನು ನಿರ್ಲಕ್ಷಿಸಿ, ನಿರ್ಮಾಣ ಮುಂದುವರೆಸಿದ್ದರು. ಆತನ ವಿರುದ್ಧ ಎಇಇ ವಿಜಯ್ ಕ್ರಮಕೈಗೊಂಡಿಲ್ಲ ಕಾರಣಕ್ಕೆ ಅಮಾನತು ಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಅನಧಿಕೃತ ನಿರ್ಮಾಣವನ್ನು ತೆರವುಗೊಳಿಸುವಂತೆ ನೋಟಿಸ್‌ನಲ್ಲಿ ತಿಳಿಸಲಾಗಿತ್ತು. ಆದರೆ, ಮಾಲೀಕ ಮುನಿರಾಜು ರೆಡ್ಡಿ ಆದೇಶವನ್ನು ನಿರ್ಲಕ್ಷಿಸಿದ್ದರು. ಮಾತ್ರವಲ್ಲದೆ, ಮತ್ತೊಂದು ಮಹಡಿಯನ್ನು ಸೇರಿಸಿದ್ದರು. ಆದರೂ, ಬಿಬಿಎಂಪಿ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ತೆಗೆದುಕೊಳ್ಳುವಲ್ಲಿ ವಿಫಲರಾಗಿದ್ದಾರೆ ಎಂದು ಆರೋಪಿಸಲಾಗಿದೆ.

ದುರ್ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದು, 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಮೃತರ ಕುಟುಂಬಗಳಿಗೆ ತಲಾ 2 ಲಕ್ಷ ರೂ. ಪರಿಹಾರ ಘೋಷಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...