ಬೆಂಗಳೂರು | ಪತ್ನಿ, ಮಾವನ ಕಿರುಕುಳ; ಡೆತ್‌ನೋಟ್ ಬರೆದಿಟ್ಟು ಹೆಡ್‌ ಕಾನ್‌ಸ್ಟೆಬಲ್‌ ಆತ್ಮಹತ್ಯೆ

Date:

ಪತ್ನಿ, ಮಾವನ ಕಿರುಕುಳದಿಂದಾಗಿ ಹೆಡ್‌ ಕಾನ್‌ಸ್ಟೆಬಲ್‌ ಒಬ್ಬರು ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರು ನಗರದಲ್ಲಿ ನಡೆದಿದೆ.

- Advertisement -

ಇತ್ತೀಚೆಗೆ ಟೆಕ್ಕಿ ಅತುಲ್ ಸುಭಾಷ್ ತನ್ನ ಪತ್ನಿ ಮತ್ತು ಆಕೆಯ ಕುಟುಂಬಸ್ಥರ ಕಿರುಕುಳದ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿದ್ದು ಈ ಸುದ್ದಿ ದೇಶಾದಾದ್ಯಂತ ಚರ್ಚೆಗೆ ಗ್ರಾಸವಾಗಿದೆ. ಈ ನಡುವೆ ಇಂತಹುದ್ದೆ ಆರೋಪವನ್ನು ಮಾಡಿ ಡೆತ್‌ನೋಟ್ ಬರೆದಿಟ್ಟು ಹೆಡ್‌ ಕಾನ್‌ಸ್ಟೆಬಲ್‌ ಒಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಇದನ್ನು ಓದಿದ್ದೀರಾ? ಬೆಂಗಳೂರು | ಸೈಬರ್ ವಂಚಕರ ಬಲೆಗೆ ಬಿದ್ದು 24 ಲಕ್ಷ ರೂ. ಕಳೆದುಕೊಂಡ ಕಾಲೇಜು ಪ್ರಾಂಶುಪಾಲೆ

ಮೃತರನ್ನು ಎಚ್‌ ಸಿ ತಿಪ್ಪಣ್ಣ (34) ಎಂದು ಗುರುತಿಸಲಾಗಿದೆ. ಶುಕ್ರವಾರ ರಾತ್ರಿ ಹೀಲಲಿಗೆ ರೈಲ್ವೆ ಸ್ಟೇಷನ್‌ ಮತ್ತು ಕಾರ್ಮೆಲರಾಮ್‌ ಹೊಸಗುರು ರೈಲ್ವೇ ಗೇಟ್ ಮಧ್ಯದಲ್ಲಿ ರೈಲಿಗೆ ತಲೆಕೊಟ್ಟು ತಿಪ್ಪಣ್ಣ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಹೇಳಲಾಗಿದೆ.

ಹೆಡ್‌ ಕಾನ್‌ಸ್ಟೆಬಲ್ ಡೆತ್‌ನೋಟ್ ಬರೆದಿಟ್ಟಿದ್ದು, ತನ್ನ ಸಾವಿಗೆ ಪತ್ನಿ ಮತ್ತು ಮಾವ ಕಾರಣ ಎಂದು ಹೇಳಿದ್ದಾರೆ. ಇಬ್ಬರೂ ಕಿರುಕುಳ ನೀಡುತ್ತಿದ್ದರು ಎಂದು ಆರೋಪಿಸಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...