ಸ್ವೀಕಾರಕ್ಕೆ ಆರ್‌ಬಿಐ ನಿರಾಕರಣೆ: ಕೋಟ್ಯಂತರ ಮೌಲ್ಯದ ಹಳೇ ನೋಟು ಸುಡಲು ಮುಂದಾದ ಬೆಂಗಳೂರು ಪೊಲೀಸರು

Date:

ಕೋಟ್ಯಂತರ ಮೌಲ್ಯದ ಹಳೇ ನೋಟುಗಳನ್ನು ನಾಶಪಡಿಸಲು ಬೆಂಗಳೂರು ಪೊಲೀಸರು ಮುಂದಾಗಿದ್ದಾರೆ. ಈ ಹಳೇ ನೋಟುಗಳನ್ನು ಆರ್​ಬಿಐಗೆ ನೀಡಿ ಬದಲಾವಣೆಗೆ ಮುಂದಾಗಿದ್ದು ಆರ್​​ಬಿಐ ಕೂಡ ಹಳೇ ನೋಟುಗಳನ್ನು ಸ್ವೀಕರಿಸಲು ನಿರಾಕರಿಸಿದೆ. ಈ ಹಿನ್ನೆಲೆ ಇದೀಗ ಹಳೇ ನೋಟುಗಳಿಗೆ ಬೆಂಕಿ ಇಡಲು ಪೊಲೀಸರು ತೀರ್ಮಾನಿಸಿದ್ದು ಕೋರ್ಟ್ ಮೊರೆ ಹೋಗಿದ್ದಾರೆ.

- Advertisement -

ಬೆಂಗಳೂರಿನ ಪೊಲೀಸರ ಬಳಿ ಐದು ಕೋಟಿಗೂ ಅಧಿಕ ಹಳೆಯ ನೋಟಿನ ಕಂತೆಗಳಿವೆ. 1 ಸಾವಿರ ಹಾಗೂ 500 ಮುಖಬೆಲೆಯ ಹಳೇ ನೋಟುಗಳಿಗೆ ಇವುಗಳಿಗೆ ನಯಾಪೈಸೆ ಬೆಲೆ ಇಲ್ಲ. ಆ ನೋಟುಗಳೀಗ ಕೇವಲ ಕಾಗದದ ಚೂರಷ್ಟೇ ಎಂದು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಆರೋಪ-ಪ್ರತ್ಯಾರೋಪಗಳೆಷ್ಟು ಕಾಲ? ಆಡಳಿತ, ಅಭಿವೃದ್ಧಿ, ಕಲ್ಯಾಣಕ್ಕೆಷ್ಟು ಸಮಯ?

ಬೆಂಗಳೂರಿನ ಹಲವು ಪ್ರಕರಣದಲ್ಲಿ 5 ಕೋಟಿಗೂ ಅಧಿಕ ಹಳೆಯ ನೋಟುಗಳನ್ನು ಮುಟ್ಟುಗೋಲು ಮಾಡಲಾಗಿದೆ. ಬೇರೆ ಬೇರೆ ಪ್ರಕರಣದಲ್ಲಿ ಹಳೇ ನೋಟುಗಳು ಪತ್ತೆಯಾಗಿವೆ. ನೋಟು ಅಮಾನ್ಯೀಕರಣ ಬಳಿಕ ಹಳೇ ನೋಟುಗಳು ಬೆಲೆ ಕಳೆದುಕೊಂಡಿವೆ. ನೋಟು ಅಮಾನ್ಯೀಕರಣ ಬಳಿಕ ಬದಲಾವಣೆಗೆ ಕಾಲಾವಕಾಶ ನೀಡಲಾಗಿತ್ತು. ಇದೀಗ ಕೊಟ್ಟ ಕಾಲಾವಕಾಶ ಕೂಡ ಮುಗಿದು ಹೋಗಿದೆ. ಹೀಗಾಗಿ ಹಳೇ ನೋಟುಗಳನ್ನು ಸ್ವೀಕರಿಸಲು ಸಾಧ್ಯವಿಲ್ಲ ಎಂದು ಆರ್‌ಬಿಐ ತಿಳಿಸಿದೆ.

ಹಳೇ ನೋಟು ಹಿನ್ನೆಲೆ ಪೊಲೀಸರು ಬ್ಯಾಂಕ್​ನಲ್ಲಿ ಠೇವಣಿ ಮಾಡಲು ಆಗುತ್ತಿಲ್ಲ. ಅತ್ತ ಆರ್​ಬಿಐ ಕೂಡ ಈ ಹಣವನ್ನು ಸ್ವೀಕಾರ ಮಾಡುತ್ತಿಲ್ಲ. ಹೀಗಾಗಿಯೇ ಹಳೇ ನೋಟುಗಳನ್ನ ಸುಟ್ಟು ಹಾಕಲು ಪೊಲೀಸರು ನಿರ್ಧರಿಸಿದ್ದಾರೆ. ಕೋರ್ಟ್ ಅನುಮತಿ ಪಡೆದ ಬಳಿಕ ಪೊಲೀಸರು ನಿರ್ಧಾರ ತೆಗೆದುಕೊಳ್ಳಲಿದ್ದಾರೆ. ಕೋರ್ಟ್ ಅನುಮತಿ ಕೊಟ್ಟರೆ ಪೊಲೀಸರು ಹಳೇ ನೋಟು ನಾಶಪಡಿಸಲಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...