ಬೆಂಗಳೂರು ಗ್ರಾಮಾಂತರ | ಎಲೆಕ್ಟ್ರಿಕ್ ಬೈಕ್‌ನಲ್ಲಿ ಏಕಾಏಕಿ ಕಾಣಿಸಿಕೊಂಡ ಬೆಂಕಿ; ನಾಲ್ಕು ಬೈಕ್‌ಗಳು ಸುಟ್ಟ ಭಸ್ಮ

Date:

ಓಲಾ ಕಂಪನಿಯ ಎಲೆಕ್ಟ್ರಿಕ್ ಬೈಕ್‌ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿದ್ದು, ಮೂರು ಲಕ್ಷ ಬೆಲೆಬಾಳುವ ನಾಲ್ಕು ಬೈಕ್‌ಗಳು ಸುಟ್ಟ ಭಸ್ಮವಾಗಿವೆ.

- Advertisement -

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ಟೌನ್​ನಲ್ಲಿ ಈ ಘಟನೆ ನಡೆದಿದೆ. ಶ್ರೀಕಾಂತ್ ಶರ್ಮಾ ಎಂಬುವವರಿಗೆ ಸೇರಿದ ಬೈಕ್‌ಗಳಿಗೆ ಬೆಂಕಿ ತಗುಲಿದೆ. ಅವರು ಇತ್ತೀಚೆಗೆ ಎಲೆಕ್ಟ್ರಿಕ್ ಬೈಕ್‌ಗಳನ್ನು ಖರೀದಿ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಈ ಸುದ್ದಿ ಓದಿದ್ದೀರಾ? ಬೆಳಕಿನ ಹಬ್ಬ | ಪಟಾಕಿ ಸಿಡಿತದಿಂದ ಬೆಂಗಳೂರಿನಲ್ಲಿ ವಾಯು ಮಾಲಿನ್ಯ ಏರಿಕೆ

ಮನೆಯ ಆವರಣಲ್ಲಿ ಎಲೆಕ್ಟ್ರಿಕ್ ಬೈಕ್‌ಗಳನ್ನು ಶ್ರೀಕಾಂತ್ ಶರ್ಮಾ ಅವರು ನಿಲ್ಲಿಸಿದ್ದಾರೆ. ಈ ವೇಳೆ, ಹೊರಗಡೆಯಿಂದ ಏನೋ ಶಬ್ಧ ಕೇಳಿಬರುತ್ತಿದೆ ಎಂದು ಹೊರಗೆ ಬಂದು ನೋಡಿದಾಗ ಬೈಕ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವುದು ತಿಳಿದುಬಂದಿದೆ.

ಕೂಡಲೇ ಎಚ್ಚೇತ್ತ ಅವರು ಬೆಂಕಿ ನಂದಿಸಲು ಮುಂದಾಗಿದ್ದಾರೆ. ಈ ವೇಳೆ, ಅವರಿಗೂ ಸಣ್ಣಪುಟ್ಟ ಗಾಯಗಳಾಗಿದ್ದು, ಸದ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸ್ಥಳೀಯರ ನೆರವಿನಿಂದ ಬೆಂಕಿ ನಂದಿಸಿದ್ದಾರೆ.

ನೆಲಮಂಗಲ ಟೌನ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ | ಬಾಚಣಕಿ ಡ್ಯಾಂ ಹಿನ್ನೀರಿನಲ್ಲಿ ಮುಳುಗಿ ಉತ್ತರಾಖಂಡ ಮೂಲದ ಯುವಕ ಸಾವು

ಮುಂಡಗೋಡ: ತಾಲೂಕಿನ ಬಾಚಣಕಿ ಗ್ರಾಮದ ಡ್ಯಾಂ ಹಿನ್ನೀರಿನಲ್ಲಿ ಈಜಾಡಲು ತೆರಳಿದ್ದ ಹೋಟೆಲ್‌...

ಚಿಕ್ಕಮಗಳೂರು | ಭಾರತದಲ್ಲಿ ಮಹಿಳೆಯರ ಮೇಲೆ ನಿರಂತರ ದೌರ್ಜನ್ಯ; ಮಾವಳ್ಳಿ ಶಂಕರ್

ಚಿಕ್ಕಮಗಳೂರಿನ ಮಹಾರಾಜ ಗ್ರ್ಯಾಂಡ್ ಹೋಟೆಲ್ ನಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ...

ಹಾಸನ | ಪ್ರತಿಭಟನೆ ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮ ಖಂಡಿಸಿ ಜನಪರ ಒಕ್ಕೂಟ ಪ್ರತಿಭಟನೆ 

ಪ್ರತಿಭಟನೆಯನ್ನು ಹತ್ತಿಕ್ಕುವ ಪ್ರಜಾಪ್ರಭುತ್ವ ವಿರೋಧಿ ಕ್ರಮವನ್ನು ಖಂಡಿಸಿ ಹಾಸನದ ಹೇಮಾವತಿ ಪ್ರತಿಮೆಯ...

ಚಿಕ್ಕಮಗಳೂರು | SIR ವಿರೋಧ: ಫಾರಂ – 7ರಲ್ಲಿ ತಪ್ಪು ಮಾಹಿತಿ ನೀಡಿ, ಮತವಂಚಿಸಲಾಗಿದೆ; ಎದ್ದೇಳು ಕರ್ನಾಟಕ 

SIR ವಿರೋಧಿಸಿ, ಚುನಾವಣಾ ಆಯುಕ್ತರಾದ ಜ್ಞಾನೇಶ್‌ಕುಮಾರ್‌ರವರನ್ನು ವಜಾಗೊಳಿಸಲು ಮತ್ತು ಫಾರಂ ನಂ.7...