ಬೆಂಗಳೂರು ಗ್ರಾಮಾಂತರ | ಎರಡು ಬೈಕ್ ಮುಖಾಮುಖಿ ಢಿಕ್ಕಿ; ಇಬ್ಬರು ಸಾವು

Date:

ಎರಡು ಬೈಕ್‌ಗಳ ನಡುವೆ ಅಪಘಾತ ಸಂಭವಿಸಿದ ಪರಿಣಾಮ ಸ್ಥಳದಲ್ಲಿಯೇ ಇಬ್ಬರು ಬೈಕ್‌ ಸವಾರರು ಸಾವನ್ನಪ್ಪಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ಸಿದ್ಧನಹೊಸಹಳ್ಳಿ ಬಳಿ ನಡೆದಿದೆ.

- Advertisement -

ರಾಜೇಶ್ (45), ಹೆಗ್ಗಡದೇವನಪುರದ ಧನರಾಜ್ (24) ಮೃತ ದುರ್ದೈವಿಗಳು. ಇನ್ನು ಬೈಕ್‌ನಲ್ಲಿದ್ದ ಶಂಕರ್, ಮಹೇಶ್​ ಎಂಬುವರಿಗೆ ಗಂಭೀರ ಗಾಯಗಳಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಈ ಬಗ್ಗೆ ಈ ದಿನ.ಕಾಮ್‌ ಜತೆಗೆ ಮಾತನಾಡಿದ ಮಾದನಾಯಕನಹಳ್ಳಿ ಠಾಣೆಯ ಪೊಲೀಸರೊಬ್ಬರು, “ನ.10ರ ತಡರಾತ್ರಿ 12 ಗಂಟೆಗೆ ಈ ಅಪಘಾತ ಸಂಭವಿಸಿದೆ. ಕಡಬಗೆರೆ ಕಡೆಯಿಂದ ಒಂದು ಬೈಕ್ ಬರುತ್ತಿತ್ತು. ಎದುರುಗಡೆಯಿಂದ ತ್ರಿಬಲ್ ರೈಡಿಂಗ್‌ನಲ್ಲಿ ಮತ್ತೊಂದು ಬೈಕ್ ಬರುತ್ತಿತ್ತು. ಕಡಬಗೆರೆ ಕಡೆಯಿಂದ ಬಂದ ಸಿಂಗಲ್ ರೈಡ್‌ ಬೈಕ್‌ನ ಮುಂದೆ ಬಸ್‌ ತೆರಳುತ್ತಿತ್ತು. ಈ ಬಸ್‌ ಅನ್ನು ಓವರ್ ಟೇಕ್ ಮಾಡಲು ಹೋಗಿ ಎದುರುಗಡೆ ಬರುತ್ತಿರುವ ತ್ರಿಬಲ್ ರೈಡ್‌ನ ಬೈಕ್‌ಗೆ ಢಿಕ್ಕಿ ಹೊಡೆದಿದ್ದಾನೆ. ಪರಿಣಾಮ ಬೈಕ್‌ಗಳ ವಾಹನ ಸವಾರರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಗಾಯಗೊಂಡಿದ್ದಾರೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಪರಿಸರ ಸ್ನೇಹಿ ದೀಪಾವಳಿ ಆಚರಣೆಗೆ ಹಸಿರು ಪಟಾಕಿ ಬಳಸಿ: ಪೊಲೀಸ್ ಆಯುಕ್ತ ದಯಾನಂದ

“ಗಾಯಗೊಂಡವರ ಪೈಕಿ ಒಬ್ಬರು ನೆಲಮಂಗಲ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇನ್ನೊಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದರು.

ಈ ಘಟನೆಗೆ ಸಂಬಂಧಿಸಿದಂತೆ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕಟಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ? ಅಂಜಲಿ ಭಾರದ್ವಾಜ್‌ ಏನು ಹೇಳುತ್ತಾರೆ?

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು....

ಗದಗ | ಕೇಂದ್ರ ಸಚಿವ ಪ್ರಲ್ಹಾದ ಜೋಶಿಗೆ ಮನವಿ ಸಲ್ಲಿಸುವ ಮುನ್ನವೇ ಕಬ್ಬು ಬೆಳೆಗಾರರು ಪೋಲಿಸರ ವಶ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆ ಕುರಿತಂತೆ ಕೇಂದ್ರ ಸಚಿವ ಪ್ರಹ್ಲಾದ...

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...