ಬೆಂಗಳೂರು | ಹೊಸ ವರ್ಷಕ್ಕೆ ಸಂಗ್ರಹಿಸಿಟ್ಟಿದ್ದ ₹21 ಕೋಟಿ ಮೌಲ್ಯದ ಡ್ರಗ್ಸ್‌ ವಶ

Date:

2023 ಮುಗಿದು 2024ಕ್ಕೆ ಕಾಲಿಡಲು ಇನ್ನು ಕೆಲವೇ ದಿನಗಳು ಬಾಕಿ ಉಳಿದಿವೆ. ಈ ನಡುವೆ ಹೊಸ ವರ್ಷದ ಸಂಭ್ರಮಾಚರಣೆ ಸಮಯದಲ್ಲಿ ಮಾರಾಟ ಮಾಡಲು ಸಂಗ್ರಹಿಸಿಟ್ಟಿದ್ದ ₹21 ಕೋಟಿ ಮೌಲ್ಯದ ಡ್ರಗ್ಸ್‌ ಅನ್ನು ಸಿಸಿಬಿ ಪೊಲೀಸರು ವಶಪಡಿಸಿಕೊಂಡಿದ್ದಾರೆ.

- Advertisement -

ನಗರದ ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆಫ್ರಿಕಾ ಮೂಲದ ಲಿಯೋನಾರ್ಡ್ ವಿದೇಶಿ ಪ್ರಜೆಯನ್ನು ಪೊಲೀಸರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಿಲಿಕಾನ್ ಸಿಟಿಗಳಲ್ಲಿ ಹಸಿದ ಹಲವು ಬದುಕುಗಳ ಕಥೆ–ವ್ಯಥೆ

ಸಮಾಜದ ಕಟ್ಟಕಡೆಯ ವ್ಯಕ್ತಿಯ ನೋವು ನಮ್ಮನ್ನು ತಟ್ಟದಿದ್ದರೆ, ನಮ್ಮ ಪ್ರಗತಿಯ ಬಗ್ಗೆ ಮತ್ತೊಮ್ಮೆ ಯೋಚಿಸಬೇಕಾಗುತ್ತದೆ. ಮತ್ತೊಬ್ಬರ ಹಸಿವು ನಮ್ಮ ಮನಸ್ಸಿನಲ್ಲಿ ಸಂವೇದನೆ ಮೂಡಿಸದಿದ್ದರೆ, ನಮ್ಮ ಮಾನವೀಯತೆಯ ಸ್ವರೂಪವನ್ನೇ ಪರಿಶೀಲಿಸಬೇಕಾಗುತ್ತದೆ. ಆಧುನಿಕ ನಗರಗಳೆಂದರೆ ನೆನಪಾಗುವುದು ಸಿಲಿಕಾನ್...

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ವೀಸಾ ಮೂಲಕ ಬೆಂಗಳೂರಿಗೆ ಬಂದಿದ್ದ ಆಫ್ರಿಕಾ ಮೂಲದ ಲಿಯೋನಾರ್ಡ್‌ ಹೊಸ ವರ್ಷಕ್ಕೆಂದು ಅಪಾರ ಪ್ರಮಾಣದ ಡ್ರಗ್ಸ್‌ ತಂದು ಶೇಖರಣೆ ಮಾಡಿ ಇಟ್ಟಿದ್ದನು. ಸಿಸಿಬಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಜತೆಗೆ ಡ್ರಗ್ಸ್‌ ವಶಕ್ಕೆ ಪಡೆದಿದ್ದಾರೆ.

ಡಿ.31 ರಂದು ರಾತ್ರಿ ಹೊಸ ವರ್ಷಾಚರಣೆಗೆ ಹಲವೆಡೆ ಪಾರ್ಟಿಗಳನ್ನು ಆಯೋಜಿಸಲಾಗುತ್ತಿದೆ. ಈ ವೇಳೆ, ಕೆಲ ಪಾರ್ಟಿಗಳಿಗೆ ಡ್ರಗ್ಸ್‌ ಪೂರೈಕೆ ಮಾಡಲು ಆರೋಪಿ ಸಜ್ಜಾಗಿದ್ದನು. ಬಂಧಿತ ಆರೋಪಿ ಪೆಡ್ಲರ್ ಆಗಿದ್ದಾನೆ. ಈತ ತನ್ನದೇ ಒಂದು ಗ್ಯಾಂಗ್ ಕಟ್ಟಿಕೊಂಡು ಬೆಡ್​ಶೀಟ್​​ ಕವರ್​​, ಸೋಪ್​​ ಬಾಕ್ಸ್​​​ ಹಾಗೂ ಚಾಕೊಲೇಟ್​ ಬಾಕ್ಸ್​ನಲ್ಲಿ ಡ್ರಗ್ಸ್​ ಸಾಗಾಟ ಮಾಡುತ್ತಿದ್ದನು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕೆನ್ಸಿಂಗ್ಟನ್ ಜಂಕ್ಷನ್ ಸಮೀಪದ ರಸ್ತೆ ಕುಸಿತ: ದೊಡ್ಡ ಗುಂಡಿ ನಿರ್ಮಾಣ

ಈತನಿಂದ ಸಿಸಿಬಿ ಪೊಲೀಸರು 16 ಕೆಜಿ ಎಂಡಿಎಂಎ, 500 ಗ್ರಾಂ ಕೊಕೇನ್, ಮೂರು ತೂಕದ ಯಂತ್ರ, ಮೊಬೈಲ್ ಜಪ್ತಿ ಮಾಡಲಾಗಿದೆ.

ಹೊಸ ವರ್ಷಕ್ಕೆ ರೇವ್ ಪಾರ್ಟಿಗೆ ಡ್ರಗ್ಸ್ ಸಾಗಿಸಲು ಮುಂದಾಗಿದ್ದ ವೇಳೆ ಪೊಲೀಸರ ಕೈಗೆ ಸಿಕ್ಕಿಬಿದ್ದಿದ್ದಾನೆ. ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತುಳು ಕಲಿಕೆಗೆ ಎರಡು ಪುಸ್ತಕ ಬಿಡುಗಡೆ ಮಾಡಿದ ಸಚಿವ ಶಿವರಾಜ ತಂಗಡಗಿ

ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಪ್ರಕಟಿಸಿರುವ ತುಳು ಭಾಷಾ ಕಲಿಕೆಯ ಎರಡು...

ರಾಯಚೂರು | ವಿದ್ಯುತ್ ಬಿಲ್ ಬಾಕಿ: ಅಂಬೇಡ್ಕರ್ ವಸತಿ ನಿಲಯದ ವಿದ್ಯುತ್ ಸಂಪರ್ಕ ಕಡಿತ

ರಾಯಚೂರು ನಗರದ ಮಂತ್ರಾಲಯ ರಸ್ತೆಯಲ್ಲಿರುವ ಸಮಾಜ ಕಲ್ಯಾಣ ಇಲಾಖೆಯ ಡಾ. ಬಿ.ಆರ್....

ಉಡುಪಿ | ಗೃಹಜ್ಯೋತಿ ದಾಖಲೆ ಮರುಪರಿಶೀಲನೆಗೆ ಅ.31ರವರೆಗೆ ಕಾಲಾವಕಾಶ ವಿಸ್ತರಣೆ: ರಮೇಶ್ ಕಾಂಚನ್

ಗೃಹಜ್ಯೋತಿ ಯೋಜನೆಯ ಫಲಾನುಭವಿಗಳ ದಾಖಲೆಗಳ ಮರುಪರಿಶೀಲನಾ ಪ್ರಕ್ರಿಯೆಯ ಅವಧಿಯನ್ನು ಅಕ್ಟೋಬರ್ 31ರವರೆಗೆ...

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...