ಬೆಂಗಳೂರು | ಮಧ್ಯರಾತ್ರಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಮೂವರ ಬಂಧನ

Date:

ಬೆಂಗಳೂರಿನ ಕೋರಮಂಗಲ ಸಮೀಪ ಇರುವ ಖಾಸಗಿ ಕಾಲೇಜು ಬಳಿ ಮಹಿಳೆಯೋರ್ವಳು ಬರುತ್ತಿದ್ದಾಗ, ಅಲ್ಲೇ ಹೋಟೆಲ್ ನಲ್ಲಿ ಕೆಲಸ ಮಾಡುವ ನಾಲ್ವರು ಸಿಬ್ಬಂದಿ ಮಹಿಳೆ ಮೇಲೆ ಅತ್ಯಾಚಾರ ಮಾಡಿದ್ದಾರೆ.

- Advertisement -

ಸುಮಾರು ಮಧ್ಯರಾತ್ರಿ 12:30 ಗಂಟೆಗೆ ನಡೆದಿದೆ ಎನ್ನಲಾಗಿದ್ದು, ಮದ್ಯಪಾನ ಮಾಡಿ ಖಾಸಗಿ ರೂಮಿಗೆ ಕರೆದೊಯ್ದು ಅತ್ಯಾಚಾರ ಮಾಡಿ, ನಂತರ ರಾಬರಿ ಕೂಡಾ ಮಾಡಿದ್ದಾರೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಕೋರಮಂಗಲ ಪೊಲೀಸ್ ಠಾಣೆಯಲ್ಲಿ ಗ್ಯಾಂಗ್ ರೇಪ್ ಕೇಸ್ ದಾಖಲಾಗಿದ್ದು, ಪಶ್ಚಿಮ ಬಂಗಾಳ ಮತ್ತು ಉತ್ತರ ಪ್ರದೇಶ ಮೂಲದ ಮೂವರು ಆರೋಪಿಗಳಾದ ಅಜಿತ್, ವಿಶ್ವಾಸ್, ಶಿವು ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ತಲೆಮರೆಸಿಕೊಂಡಿರುವ ಓರ್ವ ಆರೋಪಿಗಾಗಿ ಹುಡುಕಾಟ ನಡೆಸಿದ್ದಾರೆ.

ರಸ್ತೆಯಲ್ಲಿ ನಡೆದುಕೊಂಡು ಬರುವಾಗ ತಡರಾತ್ರಿ ಹನ್ನೆರಡು ಗಂಟೆ ಸುಮಾರಿಗೆ ಮಹಿಳೆಯನ್ನು ನಾಲ್ವರು ಭೇಟಿ ಮಾಡಿದ್ದಾರೆ. ನಂತರ ಹಳೆ ಪರಿಚಯಸ್ಥರ ರೀತಿ ಮಾತನಾಡಿ ಕರೆದುಕೊಂಡು ಹೋಗಿದ್ದಾರೆ. ಮುಚ್ಚಿ ಹೋಗಿದ್ದ ಹೋಟೆಲ್​ ಒಂದರ ಟೆರೇಸ್​ ಮೇಲೆ ಕರೆದುಕೊಂಡು ಹೋಗಿ ಊಟ ಮಾಡಿದ್ದಾರೆ.

ಬಳಿಕ ನಾಲ್ವರಿಂದ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ. ಬೆಳಗ್ಗೆ ಐದು ಘಂಟೆ ಸುಮಾರಿಗೆ ಮೊಬೈಲ್, ಪರ್ಸ್ ಕಿತ್ತುಕೊಂಡು ಮಹಿಳೆಯನ್ನು ಆರೋಪಿಗಳು ಓಡಿಸಿದ್ದಾರೆ. ಘಟನೆ ಬಳಿಕ 122 ಕರೆ ಮಾಡಿದ ಮಹಿಳೆ ಮಾಹಿತಿ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...