ಬೆಂಗಳೂರು | ಇಂದಿನಿಂದ ಐದು ದಿನ ಭಾರೀ ಮಳೆ: ಹವಾಮಾನ ಇಲಾಖೆ

Date:

  • ಉತ್ತರ ಒಳನಾಡಿನಲ್ಲಿ ಮಂಗಳವಾರ ಸಾಧಾರಣ ಮಳೆಯಾಗಲಿದೆ
  • ರಾಜ್ಯದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಭಾರೀ ಮಳೆ ಸಾಧ್ಯತೆ

ಬೆಂಗಳೂರಿನಲ್ಲಿ ಮಂಗಳವಾರದಿಂದ ಐದು ದಿನಗಳ ಕಾಲ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -

ಸಮುದ್ರ ಮೇಲ್ಮೈನಲ್ಲಿ ಶಾಖ ಹೆಚ್ಚಾಗಿರುವ ಹಿನ್ನೆಲೆ, ರಾಜ್ಯದಲ್ಲಿ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಂಗಳೂರಿನಲ್ಲಿ ಮಂಗಳವಾರ ಮೋಡ ಕವಿದ ವಾತಾವರಣ ಇದ್ದು, ಸಂಜೆ ಹೊತ್ತಿಗೆ ಮಳೆಯಾಗುವ ಸಾಧ್ಯತೆ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೊಡಗು, ಮಂಡ್ಯ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಮೈಸೂರು ಹಾಗೂ ಕೋಲಾರ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ರ‍್ಯಾಪಿಡೋ ಬೈಕ್‌ ಸವಾರನಿಂದ ಕಿರುಕುಳ ; ರಕ್ಷಣೆಗಾಗಿ ಚಲಿಸುತ್ತಿದ್ದ ಬೈಕ್‌ನಿಂದ ಜಿಗಿದ ಮಹಿಳೆ

ಚಾಮರಾಜನಗರ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ.

ಉತ್ತರ ಒಳನಾಡಿನಲ್ಲಿ ಮಂಗಳವಾರ ಸಾಧಾರಣ ಮಳೆಯಾಗಲಿದೆ. ಬೆಳಗಾವಿ, ಬೀದರ್, ಕಲಬುರಗಿ, ರಾಯಚೂರಿನಲ್ಲಿ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಮಂಗಳವಾರ ಧಾರಾಕಾರ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...