ಬೆಂಗಳೂರು | ದುಬೈನಿಂದ ಅಕ್ರಮ ಚಿನ್ನ ಸಾಗಾಣೆ

Date:

ರಾಜ್ಯ ರಾಜಧಾನಿ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಚಿನ್ನವನ್ನು ಕಸ್ಟಮ್ಸ್‌ ಅಧಿಕಾರಿಗಳು ಪತ್ತೆ ಮಾಡಿ ವಶಪಡಿಸಿಕೊಂಡಿದ್ದಾರೆ.

- Advertisement -

ನವೆಂಬರ್ 25 ರಂದು ಅನ್ಯ ದೇಶದಿಂದ ಬೆಂಗಳೂರಿಗೆ ಆಗಮಿಸಿದ್ದ ಪ್ರಯಾಣಿಕರೊಬ್ಬರನ್ನು ತಡೆ ಹಿಡಿದು ಕಸ್ಟಮ್ಸ್‌ ಅಧಿಕಾರಿಗಳು ಪರಿಶೀಲನೆ ನಡೆಸಿದ್ದಾರೆ. ಈ ವೇಳೆ, ಟ್ರೇ ಒಂದರ ಕಾಗದದ ಕೆಳಗೆ ಚಿನ್ನದ ಪೇಸ್ಟ್‌ ಅನ್ನು ಹಚ್ಚಿ ಅಂಟಿಸಲಾಗಿತ್ತು. 298.25 ಗ್ರಾಂ ತೂಕದ ಚಿನ್ನವನ್ನು ಟ್ರೇಗಳಲ್ಲಿ ಅಂಟಿಸಿರುವುದು ಪತ್ತೆಯಾಗಿದೆ. ಹಾಗೂ 2 ಮರ್ಕ್ಯುರಿ ಲೇಪಿತ ಚಿನ್ನದ ರಾಡ್‌ಗಳನ್ನು ಚಾಕುಗಳ ಟೊಳ್ಳಾದ ಹಿಡಿಕೆಗಳಲ್ಲಿ ಮರೆಮಾಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

6E-1486 ಮೂಲಕ ದುಬೈನಿಂದ ಕೆಐಎಗೆ ಆಗಮಿಸಿದ ಪ್ರಯಾಣಿಕರನ್ನು ಕಸ್ಟಮ್ಸ್‌ ಅಧಿಕಾರಿಗಳು ತಪಾಸಣೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...