ಬೆಂಗಳೂರು | ಗುರುವಾರ ಬೆಳ್ಳಂಬೆಳಗ್ಗೆ ಡ್ರೈ ಫ್ರೂಟ್ಸ್​​ ಅಂಗಡಿ, ಮಾಲೀಕರ ಮನೆ ಮೇಲೆ ಐಟಿ ದಾಳಿ

Date:

ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ನಿರಂತರವಾಗಿ ಐಟಿ ದಾಳಿ ನಡೆಯುತ್ತಿದೆ. ಇದೀಗ, ತೆರಿಗೆ ವಂಚನೆ ಹಿನ್ನೆಲೆ ಡ್ರೈ ಫ್ರೂಟ್ಸ್‌ ಅಂಗಡಿ, ಮಾಲೀಕರ ಮನೆಗಳ ಮೇಲೆ ಗುರುವಾರ ಬೆಳ್ಳಂಬೆಳಗ್ಗೆ ಐಟಿ ದಾಳಿ ನಡೆದಿದೆ.

- Advertisement -

ಬೆಂಗಳೂರಿನ ರಾಜಾಜಿನಗರ, ಬಿವಿಕೆ ಅಯ್ಯಂಗಾರ್ ರಸ್ತೆಯಲ್ಲಿರುವ ಡ್ರೈ ಫ್ರೂಟ್ಸ್ ಅಂಗಡಿ ಮತ್ತು ಮಾಲೀಕರ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಹತ್ತಕ್ಕೂ ಹೆಚ್ಚು ವಾಹನಗಳಲ್ಲಿ ಬಂದ ಐಟಿ ಅಧಿಕಾರಿಗಳು ಡ್ರೈಫ್ರೂಟ್ಸ್ ಕಾರ್ಖಾನೆ ಹಾಗೂ ಸ್ಟೋರ್‌ಗಳ ಮೇಲೆ ಐಟಿ ದಾಳಿ ನಡೆಸಿದ್ದು, ಒಟ್ಟು ನಗರದ ಎರಡು ಕಡೆ ದಾಳಿ ನಡೆಸಿದ್ದಾರೆ.

ರಾಜಾಜಿನಗರ ಇಂಡಸ್ಟ್ರಿಯಲ್ ಎಸ್ಟೇಟ್ ಹಾಗೂ ಬಿವಿಕೆ ಅಯ್ಯಂಗಾರ್ ರಸ್ತೆ ಬಳಿ ಐಟಿ ದಾಳಿ ನಡೆದಿದೆ. ಪಿಎಸ್ ಆಗ್ರೋ ಫುಡ್ ಎಲ್‌ಎಲ್‌ಪಿ ಕಾರ್ಖಾನೆ ಹಾಗೂ ಮಾಣಕ್ ಮೇವಾ ಡ್ರೈಫ್ರೂಟ್ಸ್ ಸ್ಟೋರ್ ಮೇಲೆ ದಾಳಿ ನಡೆಸಿದ್ದು, ಅಧಿಕಾರಿಗಳು ದಾಖಲೆಗಳ ಪರಿಶೀಲನೆ ನಡೆಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಪಾರ್ಸೆಲ್ ಸಾಗಾಟ ಸೌಲಭ್ಯ ಜಾರಿಗೆ ತಂದ ಕೆಎಸ್‌ಆರ್‌ಟಿಸಿ; 20 ಟ್ರಕ್‌ಗಳ ಖರೀದಿ

ಇತ್ತೀಚಿಗೆ ಗುತ್ತಿಗೆದಾರರು, ಜ್ಯುವೆಲ್ಲರಿ ಮಾಲೀಕರ ಮನೆ ಹಾಗೂ ಕಚೇರಿಗಳ ಮೇಲೆ ಐಟಿ ದಾಳಿ ನಡೆಸಿತ್ತು. ಇದೀಗ ಫುಡ್ ಇಂಡಸ್ಟ್ರಿ ಮೇಲೆ ದಾಳಿ ನಡೆಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....