ಬೆಂಗಳೂರು | ಕೆಲಸ ಕೊಡಿಸುವುದಾಗಿ ನಂಬಿಸಿ ಯುವತಿಯರಿಗೆ ಲಕ್ಷಾಂತರ ರೂ. ವಂಚನೆ; ಬಂಧನ

Date:

ಬೆಂಗಳೂರಿಗೆ ಉದ್ಯೋಗ ಅರಸಿ ಬರುತ್ತಿದ್ದ ಹಳ್ಳಿ ಹುಡುಗಿಯರಿಗೆ ಉದ್ಯೋಗ ಕೊಡಿಸುವ ಭರವಸೆ ನೀಡಿ ಲಕ್ಷಾಂತರ ಹಣ ಲಪಟಾಯಿಸಿ ಬ್ಯಾಂಕಾಕ್‌ನಲ್ಲಿ ಮೋಜುಮಸ್ತಿ ಮಾಡುತ್ತಿದ್ದ ಆರೋಪಿಯನ್ನು ಬೆಂಗಳೂರಿನ ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.

- Advertisement -

ಮೋಹನ್ ಕುಮಾರ್ (53) ಬಂಧಿತ ಆರೋಪಿ. ಹಳ್ಳಿ ಹುಡುಗಿಯರನ್ನೇ ಟಾರ್ಗೆಟ್‌ ಮಾಡುತ್ತಿದ್ದ ಈತ ನೇರ ನೇಮಕಾತಿಯ ಮೂಲಕ ಎಫ್‌ಡಿಎ, ಎಸ್‌ಡಿಎ ಕೆಲಸ ಕೊಡಿಸುವುದಾಗಿ ನಂಬಿಸುತ್ತಿದ್ದನು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಯುವತಿಯರಿಂದ ಲಕ್ಷಾಂತರ ಹಣ ಪಡೆದ ಬಳಿಕ ಅವರು ಕರೆ ಮಾಡಿದರೂ ಸ್ವೀಕರಿಸದೇ ಬ್ಯಾಂಕಾಕ್‌ಗೆ ತೆರಳುತ್ತಿದ್ದನು.

ಗಿರಿಜಾ ಎಂಬ ಯುವತಿಗೆ ಎಸ್‌ಡಿಎ ಕೆಲಸ ಕೊಡಿಸುವುದಾಗಿ ನಂಬಿಸಿ ಆಕೆಯಿಂದ ಏಳು ಲಕ್ಷಕ್ಕೂ ಹೆಚ್ಚು ಹಣ ಪಡೆದು ವಂಚನೆ ಮಾಡಿದ್ದನು. ಈ ಬಗ್ಗೆ ಯುವತಿ ವಿಧಾನಸೌಧ ಪೊಲೀಸ್‌ ಠಾಣೆಯಲ್ಲಿ ದೂರು ದಾಖಲಿಸಿದ್ದಳು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆ ನಡೆಸಿದ ಬಿಬಿಎಂಪಿ

ಬ್ಯಾಂಕಾಕ್​ನಿಂದ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋಹನ್‌ನನ್ನು ವಿಧಾನಸೌಧ ಪೊಲೀಸರು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | SIR ರದ್ಧತಿ, ಜ್ಞಾನೇಶ್ ಕುಮಾರ್ ವಜಾಕ್ಕೆ ವಿದ್ಯಾರ್ಥಿ ಸಂಘಟನೆಗಳ ಆಕ್ರೋಶ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ನವಿ ಪಿಳ್ಳೈಗೆ ಒಲಿದ ಶಾಂತಿ ಪುರಸ್ಕಾರ

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು...

ಗದಗ | ಜ್ಞಾನೇಶ್ ಕುಮಾರ್ ವಜಾಗೊಳಿಸಿ, SIR ರದ್ದುಗೊಳಿಸಲು ಆಗ್ರಹಿಸಿ ಎಸ್ ಎಫ್ ಐ ಮನವಿ

ವಿಶೇಷ ತೀವ್ರ  ಮತ ಪರಿಷ್ಕರಣೆ (ಎಸ್ ಐ ಆರ್) ರದ್ದು ಗೊಳಿಸಲು...