ಬೆಂಗಳೂರು | 6 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆಗೈದ ಕಾಮುಕ

Date:

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ, ಆಕೆಯನ್ನು ಹತ್ಯೆ ಮಾಡಿರುವ ಪೈಶಾಚಿಕ ಘಟನೆ ಬೆಂಗಳೂರಿನ ರಾಮಮೂರ್ತಿ ನಗರದ ಹೊಯ್ಸಳ ನಗರದಲ್ಲಿ ನಡೆದಿದೆ.

- Advertisement -

ಸೋಮವಾರ ಸಂಜೆ ವಿಕೃತ ಕಾಮುಕ ಕೃತ್ಯ ಎಸಗಿದ್ದಾನೆ. ಆರೋಪಿ ಕಾಮುಕ ಬಿಹಾರ ಮೂಲದ ಅಭಿಷೇಕ್ ಕುಮಾರ್ ಎಂದು ತಿಳಿದುಬಂದಿದೆ. ಆತನನ್ನು ಪೊಲೀರು ಬಂಧಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೋದಿ ಪರವಿದ್ದ ಯುವಜನರು ತಿರುಗಿಬಿದ್ದಿದ್ದು ಹೇಗೆ?

ಚುನಾವಣಾ ಆಯೋಗದಲ್ಲಿ ಎಸ್‌ಐಆರ್‌ ಮತ್ತು ಚುನಾವಣಾ ಪ್ರಕ್ರಿಯೆಗಳ ಕುರಿತು ಮುಖ್ಯಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್‌ ಅವರು ಸರ್ವಾಧಿಕಾರಿಯಂತೆ, ಏಕಪಕ್ಷೀಯವಾಗಿ ನಿರ್ಧಾರಗಳ ತೆಗೆದುಕೊಂಡು, ಜಾರಿ ಮಾಡುತ್ತಿದ್ದಾರೆ ಎಂಬ ತನಿಖಾ ವರದಿ ದೇಶಾದ್ಯಂತ ಭಾರೀ ಚರ್ಚೆ...

ಸೋಮವಾರ ಬಾಲಕಿಯ ಪೋಷಕರು ಗಾರೆ ಕೆಲಸಕ್ಕೆ ಹೋಗಿದ್ದರು. ಮನೆಯಲ್ಲಿ ಯಾರು ಇರಲಿಲ್ಲ. ಈ ವೇಳೆ ಮನೆಗೆ ನುಗ್ಗಿದ ಆರೋಪಿ, ಬಾಲಕಿಯನ್ನು ಪುಸಲಾಯಿಸಿ ಕರೆದೊಯ್ದಿದ್ದಾನೆ. ಆಕೆಯ ಮೇಲೆ ಅತ್ಯಾಚಾರ ಎಸಗಿ, ಕೊಲೆ ಮಾಡಿದ್ದಾನೆ.

ದುರ್ಘಟನೆ ಸಂಬಂಧ ರಾಮಮೂರ್ತಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿ ಅಭಿಷೇಕ್​ನನ್ನು ಪೊಲೀಸರು ಬಂಧಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...

ಬೆಂಗಳೂರು ವಾಹನ ಸವಾರರ ಗಮನಕ್ಕೆ: ನಿಯಮ ಪಾಲಿಸದಿದ್ದರೆ ಡ್ರೈವಿಂಗ್‌ ಲೈಸೆನ್ಸ್‌ ರದ್ದು!

ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಟ್ರಾಫಿಕ್ ನಿಯಮಗಳನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುವ ನಿಟ್ಟಿನಲ್ಲಿ ಪೊಲೀಸ್...

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್‌ಗಳ ಸರಣಿ ಸ್ಫೋಟ

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ‌ವೊಂದು ತಪ್ಪಿದೆ. ಕಗ್ಗದಾಸಪುರದ...

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...