ಬೆಂಗಳೂರು | ಮೆಟ್ರೋ ಪ್ರಯಾಣಿಕರಿಗಾಗಿ ಶೀಘ್ರದಲ್ಲಿಯೇ ‘ಮೆಟ್ರೋ ಮಿತ್ರಾ’ ಆಟೋ ಸೇವೆ ಆರಂಭ

Date:

  • ಪ್ರಾಯೋಗಿಕವಾಗಿ ಆಗಸ್ಟ್‌ 15ರಂದು ‘ಮೆಟ್ರೋ ಮಿತ್ರಾ’ ಆ್ಯಪ್‌ ಸೇವೆಗೆ ಚಾಲನೆ
  • ಮೆಟ್ರೋ ಮಿತ್ರ ಡಿಜಿಟಲ್‌ ವಾಣಿಜ್ಯಕ್ಕಾಗಿ ಓಪನ್ ನೆಟ್‌ವರ್ಕ್‌ನಲ್ಲಿ ಕಾರ್ಯನಿರ್ವಹಿಸುತ್ತದೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ‘ನಮ್ಮ ಯಾತ್ರಿ’ ಆ್ಯಪ್‌ ಆಧಾರಿತ ಆಟೋ ಸಂಚಾರ ಈಗಾಗಲೇ ಆರಂಭವಾಗಿ, ಜನರನ್ನು ತಲುಪುವಲ್ಲಿ ಯಶಸ್ವಿ ಹೆಜ್ಜೆ ಇಟ್ಟಿದ್ದು, ಇದೀಗ ನಗರದ ಜನರಿಗೆ ಸಂಚಾರದ ಕೊಂಡಿಯಾಗಿರುವ ನಮ್ಮ ಮೆಟ್ರೋ ನಿಲ್ದಾಣಗಳ ಬಳಿ ಶೀಘ್ರವೇ ಮೀಟರ್‌ ಚಾಲಿತ ‘ಮೆಟ್ರೋ ಮಿತ್ರಾ’ ಆ್ಯಪ್‌ ಸೇವೆ ಆರಂಭವಾಗಲು ಸಿದ್ಧವಾಗಿದೆ.

- Advertisement -

“ಬೆಂಗಳೂರಿನ ನಮ್ಮ ಮೆಟ್ರೋ ನಿಲ್ದಾಣಗಳ ಆರಂಭದಿಂದ ಕೊನೆಯವರೆಗೂ ಈ ಮೆಟ್ರೋ ಮಿತ್ರಾ ಸೇವೆ ಸಿಗಲಿದೆ. ನಗರದಲ್ಲಿರುವ ಯಾವುದೇ ಮೆಟ್ರೋ ನಿಲ್ದಾಣ ಇಳಿದ ಬಳಿಕ ಆಟೋ ಅಥವಾ ಕ್ಯಾಬ್‌ಗಾಗಿ ಕಾಯುವುದು ಅಥವಾ ನಿಲ್ದಾಣದ ಎದುರು ಆಟೋಗಾಗಿ ಬುಕ್‌ ಮಾಡುವ ತೊಂದರೆ ಇರುವುದಿಲ್ಲ” ಎಂದು ಆಟೋ ರಿಕ್ಷಾ ಚಾಲಕರ ಒಕ್ಕೂಟದ ಪ್ರಧಾನ ಕಾರ್ಯದರ್ಶಿ ರುದ್ರಮೂರ್ತಿ ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

“ಪ್ರಾಯೋಗಿಕವಾಗಿ ಆಗಸ್ಟ್‌ 15ರಂದು ‘ಮೆಟ್ರೋ ಮಿತ್ರಾ’ ಆ್ಯಪ್‌ ಸೇವೆಗೆ ಚಾಲನೆ ದೊರೆಯಲಿದೆ. ಈ ಆ್ಯಪ್‌ ಅನ್ನು ಓಪನ್‌ ಮೊಬಿಲಿಟಿ ನೆಟ್‌ವರ್ಕ್‌ನಲ್ಲಿ ವಿನ್ಯಾಸಗೊಳಿಸಲಾಗಿದೆ. ಈ ‘ಮೆಟ್ರೋ ಮಿತ್ರಾ’ ಆ್ಯಪ್‌ ನಮ್ಮ ಯಾತ್ರಿ ಆ್ಯಪ್‌ಗಿಂತ ಭಿನ್ನವಾಗಿದೆ. ಮೆಟ್ರೋ ಮಿತ್ರ ಡಿಜಿಟಲ್‌ ವಾಣಿಜ್ಯಕ್ಕಾಗಿ ಓಪನ್ ನೆಟ್‌ವರ್ಕ್‌ನಲ್ಲಿ ಕಾರ್ಯನಿರ್ವಹಿಸುತ್ತದೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಕಳೆದ 11 ದಿನದಲ್ಲಿ 178 ಡೆಂಗ್ಯೂ ಪ್ರಕರಣ ವರದಿ

“ಆಗಸ್ಟ್‌ 15ರಂದು ಪ್ರಾಯೋಗಿಕವಾಗಿ ಆರಂಭವಾಗುವ ಈ ಮೆಟ್ರೋ ಮಿತ್ರಾ ಆ್ಯಪ್‌ ಆಧಾರಿತ ಆಟೋ ಸೇವೆಗೆ ಸಾಮಾನ್ಯವಾಗಿ ಓಡಾಡುವಂತಹ ಆಟೋಗಳ ಮೀಟರ್ ದರವನ್ನೇ ನಿಗದಿಪಡಿಸಲಾಗಿದೆ. ಪ್ರಯಾಣದ ಮೊದಲ ಎರಡು ಕಿ.ಮೀ ₹30 ಮತ್ತು ನಂತರದ ಪ್ರತಿ ಕಿ.ಮೀ ₹15 ಜತೆಗೆ ಹೆಚ್ಚುವರಿಯಾಗಿ ₹10 ಶುಲ್ಕವನ್ನು ಪಡೆದುಕೊಳ್ಳಲಾಗುತ್ತದೆ” ಎಂದಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...

ಹವಾಮಾನ | ರಾಜ್ಯದಲ್ಲಿ ಮುಂದಿನ 2 ದಿನ ಭಾರಿ ಮಳೆ: 6 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

ಕರ್ನಾಟಕದ ದಕ್ಷಿಣ ಒಳನಾಡಿನಲ್ಲಿ ಮುಂದಿನ ಎರಡು ದಿನಗಳ ಕಾಲ ಬಿರುಗಾಳಿ ಸಹಿತ...