ಬೆಂಗಳೂರು | ಸೊಪ್ಪು ಮಾರಾಟ ಮಾಡುತ್ತಿದ್ದ ವೃದ್ಧೆಯ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ ದುಷ್ಕರ್ಮಿಗಳು

Date:

ಫುಟ್‌ಪಾತ್‌ ಮೇಲೆ ಸೊಪ್ಪು ಮಾರಾಟ ಮಾಡುತ್ತಿದ್ದ ವೃದ್ಧೆಯ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾರೆ.

- Advertisement -

ಶನಿವಾರ ಬೆಂಗಳೂರಿನ ಜಯನಗರದ 26ನೇ ಕ್ರಾಸ್‌ನಲ್ಲಿರುವ ಬಾಲಾಜಿ ಮೆಡಿಕಲ್ ಬಳಿ ಈ ಘಟನೆ ನಡೆದಿದೆ. ಚಂದ್ರಮ್ಮ ಹಲ್ಲೆಗೊಳಗಾದ ಮಹಿಳೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಚಂದ್ರಮ್ಮ ಎಂಬ ವೃದ್ಧೆ ಬಾಲಾಜಿ ಮೆಡಿಕಲ್ ಬಳಿ ಫುಟ್‌ಪಾತ್ ಮೇಲೆ ಕುಳಿತು ಸೊಪ್ಪು ಮಾರಾಟ ಮಾಡುತ್ತಿದ್ದಳು. ಈ ವೇಳೆ, ದ್ವಿಚಕ್ರ ವಾಹನದಲ್ಲಿ ಹೆಲ್ಮೆಟ್ ಧರಿಸಿ ಬಂದ ಇಬ್ಬರು ದುಷ್ಕರ್ಮಿಗಳು ವೃದ್ಧೆಯ ತಲೆಗೆ ಮಚ್ಚಿನಿಂದ ಹಲ್ಲೆ ಮಾಡಿ, ಪರಾರಿಯಾಗಿದ್ದಾರೆ. ಚಂದ್ರಮ್ಮ ತಲೆಗೆ ತೀವ್ರ ಗಾಯವಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಈ ಘಟನೆ ಬಗ್ಗೆ ತಿಲಕ್ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಆರೋಪಿಗಳಿಗಾಗಿ ಪೊಲೀಸರು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೌಜನ್ಯ ಪ್ರಕರಣ ಮರುತನಿಖೆ | SIT ಪುನರ್‌ ರಚಿಸುವಂತೆ ಕೊಂದವರು ಯಾರು? ಆಂದೋಲನ ಒತ್ತಾಯ

ಧರ್ಮಸ್ಥಳದ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮರುತನಿಖೆಗಾಗಿ ರಚಿಸಲಾಗಿರುವ ವಿಶೇಷ...

ಏಕಪಕ್ಷೀಯ ನಿರ್ಧಾರ; ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಬಿ ಕೆ ಹರಿಪ್ರಸಾದ್ ಆಗ್ರಹ: ನಾಳೆ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾದ ಗ್ಯಾನೇಶ್ ಕುಮಾರ್ ಕಳೆದ 10 ತಿಂಗಳಲ್ಲಿ...

ಲಗ್ಗೆರೆ | ಜೆಡಿಎಸ್ ನಾಯಕ ಅಂದಾನಪ್ಪ ನಿವಾಸದಲ್ಲಿ ವಾಚ್‌ಮ್ಯಾನ್ ಆತ್ಮಹತ್ಯೆ

ಜೆಡಿಎಸ್ ಮುಖಂಡ ಅಂದಾನಪ್ಪ ಅವರ ಬೆಂಗಳೂರಿನ ಲಗ್ಗೆರೆ ನಿವಾಸದಲ್ಲಿ ವಾಚ್‌ಮ್ಯಾನ್ ಆಗಿ...

ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಹಸಿರು ನಿಶಾನೆ; ಚಾಲಕರ ಸಂಘದಿಂದ ಸುಪ್ರೀಂಗೆ ಮೇಲ್ಮನವಿ

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಹಸಿರು ನಿಶಾನೆ ತೋರಿಸಿದ್ದ ಹೈಕೋರ್ಟ್ ತೀರ್ಪು...