ಬೆಂಗಳೂರು | ಪ್ರತಿಭಟನೆ ಹೆಸರಿನಲ್ಲಿ ಹೋಟೆಲ್‌ಗೆ ನುಗ್ಗಿ ದಾಂಧಲೆ ನಡೆಸಿದ ಕೀಡಿಗೇಡಿಗಳು

Date:

ತಮಿಳುನಾಡಿಗೆ ಕಾವೇರಿ ನದಿ ನೀರು ಹರಿಸುತ್ತಿರುವುದನ್ನು ವಿರೋಧಿಸಿ ರೈತ ಸಂಘಟನೆಗಳು, ಕನ್ನಡಪರ ಸಂಘಟನೆಗಳು ಹಾಗೂ ರಾಜಕೀಯ ಪಕ್ಷಗಳು ಬೆಂಗಳೂರು ಬಂದ್ ಮಾಡುತ್ತಿವೆ. ಆದರೆ, ಹೋರಾಟದ ಹೆಸರಿನಲ್ಲಿ ಕೀಡಿಗೇಡಿಗಳು ಹೋಟೆಲ್‌ಗೆ ನುಗ್ಗಿ ದಾಂಧಲೆ ನಡೆಸಿದ ಘಟನೆ ನಡೆದಿದೆ.

- Advertisement -

ಬೆಂಗಳೂರಿನ ಜಯನಗರದ ಉಡುಪಿ ಹಬ್‌ಗೆ ನುಗ್ಗಿ ಗ್ಲಾಸ್‌, ಪೀಠೋಪಕರಣಗಳನ್ನು ಒಡೆದು ಹಾಕಿದ್ದಾರೆ. ಬೈಕ್​​ನಲ್ಲಿ ಬಂದಿದ್ದ ಶಿವು, ವಿಶ್ವ ಹಾಗೂ ಇತರರಿಂದ ಈ ಕೃತ್ಯ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಬೆಂಗಳೂರು ಬಂದ್ ಇದ್ದರೂ ಕೂಡ ಹೋಟೆಲ್ ಬಾಗಿಲು ಮುಚ್ಚಿಲ್ಲ ಎಂದು ಹೋರಾಟದ ಹೆಸರಿನಲ್ಲಿ ಬಂದ ಮೂವರು ವ್ಯಕ್ತಿಗಳು ಈ ಕೃತ್ಯ ನಡೆಸಿದ್ದಾರೆ.

ಈ ಕುರಿತು ಹೋಟೆಲ್​ ಮಾಲೀಕರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನನ್ವಯ ಪ್ರಕರಣ ದಾಖಲಿಸಿಕೊಂಡ ಪೊಲೀಸರು ಶಿವು, ವಿಶ್ವ ಎಂಬಾತನನ್ನು ವಶಕ್ಕೆ ಪಡೆದಿದ್ದಾರೆ.

ತನಿಖೆ ವೇಳೆ ಇವರು ಜಯನಗರ ಎಂಎಲ್​ಎ ರಾಮಮೂರ್ತಿ ಕಡೆಯವರು ಎಂದು ತಿಳಿದುಬಂದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

ಬೆಂಗಳೂರಿನಲ್ಲಿ 'ಎಸ್‌ಐಆರ್ ವಿರೋಧಿ ಕರ್ನಾಟಕ' ಸಂಘಟನೆಯು ಆಯೋಜಿಸಿದ್ದ 'ಜನತಾ ನ್ಯಾಯಾಲಯ' ಕಾರ್ಯಕ್ರಮದಲ್ಲಿ...

ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಸಿಜೆಪಿ ‘ಜನತಾ ನ್ಯಾಯಾಲಯ’ – ಎಸ್‌ಐಆರ್ ಅನ್ಯಾಯಗಳ ವಿರುದ್ಧ ಪ್ರತಿಭಟನೆಯ ಕಹಳೆ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಕ್ರಮಗಳು, ಮುಖ್ಯ ಚುನಾವಣಾ...