ಬೆಂಗಳೂರು | ಚಾಕುವಿನಿಂದ ಇರಿದು ಅಡುಗೆ ಭಟ್ಟನ ಕೊಲೆ

Date:

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಅಪರಾಧ ಪ್ರಕರಣಗಳು ದಿನೇ ದಿನೆ ಹೆಚ್ಚಾಗಿ ನಡೆಯುತ್ತಿವೆ. ಇದೀಗ ಅಡುಗೆ ಭಟ್ಟನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ರಾಜಾಜಿನಗರದ 6ನೇ ಬ್ಲಾಕ್‌ನಲ್ಲಿ ನಡೆದಿದೆ.

- Advertisement -

ರವಿ ಭಂಡಾರಿ(44) ಕೊಲೆಯಾದ ದುರ್ದೈವಿ. ಈತ ರಾಜಾಜಿನಗರದ ಪಿಜಿಯಲ್ಲಿ ಅಡುಗೆ ಭಟ್ಟನಾಗಿ ಕೆಲಸ ಮಾಡುತ್ತಿದ್ದನು. ರಾಹುಲ್ ಎಂಬಾತ ಕೃತ್ಯ ಎಸಗಿದ ವ್ಯಕ್ತಿ. ಆರೋಪಿ ತಾಯಿ ಪದ್ಮಾವತಿ ಅದೇ ಪಿಜಿಯಲ್ಲಿ ಅಡುಗೆ ಸಹಾಯಕಿಯಾಗಿ ಕಾರ್ಯನಿರ್ವಹಿಸುತ್ತಿದ್ದಳು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಆರೋಪಿ ತಾಯಿ ಪದ್ಮಾವತಿ ಹಾಗೂ ಮೃತ ಅಡುಗೆ ಭಟ್ಟ ಇಬ್ಬರು ಒಂದೇ ಪಿಜಿಯಲ್ಲಿ ಕೆಲಸ ಮಾಡುತ್ತಿದ್ದರು. ಮಾತಾಡಿಕೊಂಡು ಅನ್ಯೋನ್ಯವಾಗಿ ಕೆಲಸ ಮಾಡುತ್ತಿದ್ದರು. ಇದನ್ನು ತಪ್ಪಾಗಿ ಗ್ರಹಿಸಿದ ಆರೋಪಿ ಮಗ ರವಿ ಭಂಡಾರಿಗೆ ಕರೆ ಮಾಡಿ ಮಾತಾಡಬೇಕು ಎಂದು ಮನೆಗೆ ಕರೆಸಿಕೊಂಡಿದ್ದಾನೆ. ಬಳಿಕ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ ಎಂದು ತಿಳಿದುಬಂದಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮೊಹರಂ ಹಬ್ಬ; ಹಲವೆಡೆ ಸಂಚಾರ ಮಾರ್ಗ ಬದಲಾವಣೆ

ಇನ್ನು ಈ ಘಟನೆ ನಡೆದಾಗ ತಾಯಿ ಪದ್ಮಾವತಿ ಪಿಜಿಯಲ್ಲಿದ್ದರು. ಆರೋಪಿ ಅಡುಗೆ ಭಟ್ಟನನ್ನು ಹತ್ಯೆ ಮಾಡಿ ಮೊಬೈಲ್​ ಸ್ವಿಚ್​​ಆಫ್​ ಮಾಡಿ ಪರಾರಿಯಾಗಿದ್ದಾನೆ.

ಈ ಘಟನೆ ಕುರಿತಂತೆ ಮಾಗಡಿ ರೋಡ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...