ಬೆಂಗಳೂರು | ಹೊತ್ತುರಿದ ನಾಗಸಂದ್ರ ಮೆಟ್ರೋ ನಿಲ್ದಾಣದ ನಾಮ ಫಲಕ

Date:

ನಾಗಸಂದ್ರ ಮೆಟ್ರೋ ನಿಲ್ದಾಣದಲ್ಲಿ ಇದ್ದಕ್ಕಿದ್ದಂತೆ ಬೆಂಕಿ ಕಾಣಿಸಿಕೊಂಡಿದ್ದು, ತುರ್ತು ನಿರ್ಗಮನ ದ್ವಾರದ ಬಳಿ ಅಳವಡಿಸಿದ ನಾಮಫಲಕ ಹೊತ್ತುರಿದ ಕಾರಣ ಕೆಲಕಾಲ ತೀವ್ರ ಆತಂಕದ ವಾತಾವರಣ ಸೃಷ್ಟಿಯಾಯಿತು.

- Advertisement -

ಮಾದಾವರದಿಂದ ರೇಷ್ಮೆ ಸಂಸ್ಥೆಯ ಕಡೆಗಿನ ಹಸಿರು ಮಾರ್ಗದಲ್ಲಿ ಈ ಘಟನೆ ನಡೆದಿದ್ದು, ಮಧ್ಯಾಹ್ನ 1:30ರ ಸುಮಾರಿಗೆ ನಾಮಫಲಕ ಹೊತ್ತುರಿದಿದೆ. ಮೆಟ್ರೋ ಆವರಣದ ಸುತ್ತಲೂ ದಟ್ಟ ಹೊಗೆ ಆವರಿಸಿದೆ. ಕೂಡಲೇ ಪ್ಲಾಟ್‌ಫಾರ್ಮ್‌ನಲ್ಲಿದ್ದ ಪ್ರಯಾಣಿಕರನ್ನು ಹೊರಕಳುಹಿಸಲಾಗಿದೆ ಮತ್ತು ನಿಲ್ದಾಣಕ್ಕೆ ಬರಲಿದ್ದ ರೈಲುಗಳನ್ನು ಸ್ಥಗಿತಗೊಳಿಸಲಾಯಿತು. ತಕ್ಷಣವೇ ಮೆಟ್ರೋ ಸಿಬ್ಬಂದಿಗಳು ಬೆಂಕಿ ನಂದಿಸಲು ಪ್ರಯತ್ನಿಸಿದ್ದಾರೆ. ದುರದೃಷ್ಟವಶಾತ್ ಯಾವುದೇ ಅನಾಹುತಗಳು ಸಂಭವಿಸಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಘಟನೆ ಸಂಭವಿಸದ ಕೂಡಲೇ ನಾಗಸಂದ್ರ ಮೆಟ್ರೋ ನಿಲ್ದಾಣಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸುವ ಕಾರ್ಯದಲ್ಲಿ ಯಶಸ್ವಿಯಾಗಿದ್ದಾರೆ. ಕೆಲಕಾಲದ ನಂತರ ಪರಿಸ್ಥಿತಿ ಯಥಾಸ್ಥಿತಿಗೆ ಮರಳಿದ್ದು, ಮೆಟ್ರೋ ಸಂಚಾರದಲ್ಲಿ ಯಾವುದೇ ವ್ಯತ್ಯಯವಾಗುವುದಿಲ್ಲ ಎಂದು BMRCL ಮಾಹಿತಿ ನೀಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಬೈ ಗರ್ಬಾ ಉತ್ಸವಕ್ಕೆ ಮುಸ್ಲಿಮರ ಪ್ರವೇಶಕ್ಕೆ ನಿರ್ಬಂಧ: ತಿಲಕ, ಆಧಾರ್ ಕಾರ್ಡ್ ಹಾಗೂ ಕುಟುಂಬ ಸಮೇತ ಆಗಮನ ಕಡ್ಡಾಯ!

ಮುಂಬೈನ ಬೋರಿವಲಿಯಲ್ಲಿ ಆಯೋಜಿಸಲಾಗುತ್ತಿರುವ ಮುಂಬರುವ ನವರಾತ್ರಿ ಗರ್ಬಾ ಮತ್ತು ದಾಂಡಿಯಾ ಉತ್ಸವದಲ್ಲಿ...

ಯುಪಿ ಚುನಾವಣೆ | ಪ್ರತಿ ಕ್ಷೇತ್ರದಲ್ಲೂ ಬಿಜೆಪಿ ಮತಗಳನ್ನು 27,000 ಕಡಿತಗೊಳಿಸುತ್ತೇವೆ: ಅಖಿಲೇಶ್ ಪ್ರತಿಜ್ಞೆ

2027ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆಗೆ ಎಲ್ಲ ಪಕ್ಷಗಳು ಸಿದ್ದತೆಯಲ್ಲಿ ತೊಡಗಿವೆ....

ಅಮೃತಸರದಲ್ಲಿ ಕಳೆದುಹೋಗಿ ಗಯಾದಲ್ಲಿ ಪತ್ತೆ; ಎಐ ತಂತ್ರಜ್ಞಾನದ ನೆರವಿನಿಂದ ಕುಟುಂಬವನ್ನು ಸೇರಿದ ವ್ಯಕ್ತಿ

ಪಂಜಾಬ್‌ನಿಂದ ದಾರಿ ತಪ್ಪಿ 1,200 ಕಿಲೋಮೀಟರ್‌ಗೂ ಹೆಚ್ಚು ದೂರದ ಬಿಹಾರ ತಲುಪಿದ್ದ...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...