ಬೆಂಗಳೂರು | ಹಿಟ್‌ ಆ್ಯಂಡ್‌ ರನ್‌ಗೆ ಪಾದಚಾರಿ ಸಾವು

Date:

ರಾಜ್ಯ ರಾಜಧಾನಿ ಬೆಂಗಳೂರಿನ ಹೊರವಲಯ ಚಂದಾಪುರದ ಬಳಿ ಹಿಟ್‌ ಆ್ಯಂಡ್‌ ರನ್‌ ಪ್ರಕರಣದಲ್ಲಿ ಒರ್ವ ವ್ಯಕ್ತಿ ಬಲಿಯಾದ ಘಟನೆ ಗುರುವಾರ ತಡರಾತ್ರಿ ನಡೆದಿದೆ.

- Advertisement -

ಬೆಂಗಳೂರು ಹೊರವಲಯದ ಆನೇಕಲ್‌ ತಾಲೂಕಿನ ಹಳೆ ಚಂದಾಪುರ ಬಳಿ ಘಟನೆ ಸಂಭವಿಸಿದೆ. ತಡರಾತ್ರಿ ಲಾರಿಯೊಂದು ಪಾದಚಾರಿಗೆ ಢಿಕ್ಕಿ ಹೊಡೆದು ಅಪಘಾತ ಸಂಭವಿಸಿದೆ. ಲಾರಿ ಚಾಲಕ ಪರಾರಿಯಾಗಿದ್ದಾನೆ. ಒರಿಸ್ಸಾ ಮೂಲದ ನಿರಂಜನ್‌ ಹಿಟ್ ಆ್ಯಂಡ್‌ ರನ್‌ಗೆ ಬಲಿಯಾದ ದುರ್ದೈವಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಮೃತ ನಿರಂಜನ್‌ ಕುಟುಂಬ ಕೆಲಸದ ನಿಮಿತ್ತ ಬೆಂಗಳೂರಿನ ಚಂದಾಪುರದಲ್ಲಿ ನೆಲೆಸಿದೆ. ಕೆಲಸ ಮುಗಿಸಿ ನ.9 ರಂದು ತಡರಾತ್ರಿ ನಿರಂಜನ್ ಮನೆಗೆ ತೆರಳುವ ವೇಳೆ ವೇಗವಾಗಿ ಬಂದ ಲಾರಿ ನಿರಂಜನ್‌ಗೆ ಢಿಕ್ಕಿ ಹೊಡೆದಿದೆ.

ಪಾದಚಾರಿಗೆ ಢಿಕ್ಕಿ ಹೊಡೆದ ಬಳಿಕ ಲಾರಿಯನ್ನು ನಿಲ್ಲಿಸದೇ ಚಾಲಕ ಪರಾರಿಯಾಗಿದ್ದಾನೆ. ಲಾರಿ ಢಿಕ್ಕಿ ಹೊಡೆದ ಕಾರಣ ಗಂಭೀರವಾಗಿ ಗಾಯಗೊಂಡಿದ್ದ ನಿರಂಜನ್ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಗುದನಾಳದಲ್ಲಿಟ್ಟು ₹3 ಕೋಟಿ ಮೌಲ್ಯದ 5 ಕೆ.ಜಿ ಚಿನ್ನ ಸಾಗಣೆಗೆ ಯತ್ನ; ಜಪ್ತಿ

ಘಟನಾ ಸ್ಥಳಕ್ಕೆ ಸೂರ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.  ಘಟನೆಗೆ ಸಂಬಂಧಿಸಿದಂತೆ ಸೂರ್ಯನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

 

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...