ಬೆಂಗಳೂರು | 500ಕ್ಕೂ ಹೆಚ್ಚು ರೌಡಿಶೀಟರ್​ಗಳ ಮನೆ ಮೇಲೆ ದಾಳಿ ನಡೆಸಿದ ಪೊಲೀಸರು

Date:

  • ಚುನಾವಣಾ ಸಮಯದಲ್ಲಿ ಯಾವುದೇ ಪಕ್ಷದ ಪರ ಗಲಾಟೆ, ರೌಡಿಸಂ ಮಾಡದಂತೆ ಎಚ್ಚರಿಕೆ
  • ರೌಡಿಶೀಟರ್​ಗಳ ಮನೆ ಮೇಲೆ ಸುಮಾರು 1500ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳಿಂದ ದಾಳಿ

ರಾಜ್ಯ ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆ, ಬೆಂಗಳೂರಿನಲ್ಲಿ 500ಕ್ಕೂ ಹೆಚ್ಚು ರೌಡಿಶೀಟರ್​ಗಳ ಮನೆ ಮೇಲೆ ಸುಮಾರು 1500ಕ್ಕೂ ಹೆಚ್ಚು ಪೊಲೀಸ್ ಅಧಿಕಾರಿಗಳು ದಾಳಿ ನಡೆಸಿದ್ದಾರೆ.  

- Advertisement -

ಹೆಚ್ಚುವರಿ ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ಅವರ ಸೂಚನೆ ಮೇರೆಗೆ ಎಲ್ಲ ವಿಭಾಗದ ಡಿಸಿಪಿಗಳ ನೇತೃತ್ವದಲ್ಲಿ ಈ ದಾಳಿ ನಡೆದಿದೆ. ಈ ವೇಳೆ, ವಾರಂಟ್ ಪೆಂಡಿಂಗ್ ಇದ್ದ ಕೆಲವು ರೌಡಿಗಳ ಮನೆಯಲ್ಲಿ ಮಚ್ಚು, ಲಾಂಗು ಪತ್ತೆಯಾಗಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನುಡಿ ನಮನ | ಕೆವಿಎನ್- ನಿಜ ಅರ್ಥದ ಕನ್ನಡದ...

ಡಾ. ಕೆ.ವಿ. ನಾರಾಯಣ ಅವರು ವಿಮರ್ಶಕರಾಗಿ, ಭಾಷಾವಿಜ್ಞಾನಿಯಾಗಿ, ವಿಚಾರವಾದಿಯಾಗಿ ಕನ್ನಡ ನಾಡಿಗೆ ಪರಿಚಿತರು. ಅವರ ಇತ್ತೀಚಿನ ಪ್ರತಿಯೊಂದು ಮಾತು ಮತ್ತು ಬರಹಗಳಲ್ಲೂ ವೈಚಾರಿಕತೆ ಇದ್ದೆ ಇರುತ್ತಿತ್ತು. ಅವರು ಇಷ್ಟು ಬೇಗ ಅಗಲಿ ಹೋಗುತ್ತಾರೆ...

ಸುಪ್ರೀಂ ಆದೇಶವಿದ್ದರೂ ರಂಗೋಲಿ ಕೆಳಗೆ ತೂರುವ ಪೊಲೀಸರು: ಬಂಧಿತರ...

ಬಂಧಿಸಿದ 24 ಗಂಟೆಗಳ ಒಳಗಾಗಿ ಆರೋಪಿಯನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸುವುದು ಸಂವಿಧಾನ ಬದ್ಧ ಹಕ್ಕು. ವಿಳಂಬವಾದರೆ ಬಿಡುಗಡೆ ಕಡ್ಡಾಯವೆಂದು ಸುಪ್ರೀಂ ಕೋರ್ಟ್ ಆದೇಶವಿದೆ. ಆದರೆ ಗಡಿಯಾರ ಟಿಕ್ ಟಿಕ್ ಅನ್ನುತ್ತಿದ್ದರೂ, ದಾಖಲೆಗಳಲ್ಲಿ ಸಮಯವನ್ನು...

ಕೊಪ್ಪಳ | 3 ವರ್ಷದಲ್ಲಿ 35,302 ಜಾನುವಾರುಗಳ ಸಾವು;...

ರೋಗಬಾಧೆ, ಅಪಘಾತ ಹಾಗೂ ವಿವಿಧ ಆಕಸ್ಮಿಕ ಕಾರಣಗಳಿಂದ ಕೊಪ್ಪಳ ಜಿಲ್ಲೆಯಲ್ಲಿ ಜಾನುವಾರುಗಳ ಸಾವಿನ ಪ್ರಕರಣಗಳು ಹೆಚ್ಚುತ್ತಿದ್ದು, ಜಾನುವಾರು ಕಳೆದುಕೊಂಡ ರೈತರು ಒಂದೆಡೆ ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದರೆ, ಮತ್ತೊಂದೆಡೆ ಸರ್ಕಾರದ ಪರಿಹಾರಕ್ಕಾಗಿ ಕಚೇರಿಗಳಿಗೆ ಅಲೆದಾಡುವಂತಾಗಿದೆ. ಕೊಪ್ಪಳ...

ಕೇಂದ್ರ ವಿಭಾಗ, ದಕ್ಷಿಣ ವಿಭಾಗ, ಪಶ್ಚಿಮ ವಿಭಾಗ ಹಾಗೂ ಉತ್ತರ ವಿಭಾಗದಲ್ಲಿ ಸುಮಾರು 500ಕ್ಕೂ ಹೆಚ್ಚು ರೌಡಿಗಳ ಮನೆಗಳ ಮೇಲೆ ದಾಳಿ ನಡೆಸಲಾಗಿದೆ. ಮನೆಗಳಲ್ಲಿ ಮಚ್ಚು, ಲಾಂಗು ಸೇರಿದಂತೆ ಹಲವು ಮಾರಕಾಸ್ತ್ರಗಳನ್ನು ಇಟ್ಟುಕೊಂಡಿದ್ದ ರೌಡಿಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.

ಇನ್ನುಳಿದ ರೌಡಿಗಳಿಗೆ ಚುನಾವಣಾ ಸಮಯದಲ್ಲಿ ಯಾವುದೇ ಪಕ್ಷದ ಪರವಾಗಿ ತೆರಳಿ ಗಲಾಟೆ, ರೌಡಿಸಂ ಮಾಡದಂತೆ ಪೊಲೀಸರು ಎಚ್ಚರಿಕೆ ನೀಡಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ರಮ ಕಟ್ಟಡಗಳ ವಿರುದ್ಧ ಬೆಂಗಳೂರು ಉತ್ತರ ಪಾಲಿಕೆ ಕ್ರಮ: ಯಲಹಂಕದಲ್ಲಿ ಕಟ್ಟಡ ತೆರವು

ಸೆಟ್‌ಬ್ಯಾಕ್ ನಿಯಮಗಳನ್ನು ಉಲ್ಲಂಘಿಸಿ ಮತ್ತು ಪಾಲಿಕೆಯಿಂದ ಯಾವುದೇ ರೀತಿಯ ಪ್ಲಾನ್ ಮಂಜೂರಾತಿ...

ದೊಡ್ಡಬಳ್ಳಾಪುರ |ಧರ್ಮಸ್ಥಳದ ಶ್ರೀಮುಡಿ ಭವನದದಲ್ಲಿ ದಲಿತ ಮುಖಂಡ ಗುರುರಾಜಪ್ಪ ರವರ ಶವ ಪತ್ತೆ !

ದಲಿತರ ಮುಖಂಡ, ಛಲವಾದಿ ಮಹಾಸಭಾ ತಾಲ್ಲೂಕು ಘಟಕದ ಮಾಜಿ ಅಧ್ಯಕ್ಷರಾದ ಸಿ.ಗುರುರಾಜಪ್ಪ...

ಕಬ್ಬು ಬೆಳೆಗಾರರ ರಕ್ಷಣೆಗೆ ಪ್ರತ್ಯೇಕ ವಿಮೆ, ನ್ಯಾಯಯುತ ಬೆಲೆ ಸೇರಿದಂತೆ 12 ಬೇಡಿಕೆ

ಕಬ್ಬು ಬೆಳೆಗಾರರಿಗೆ ಪ್ರಸಕ್ತ ಸಾಲಿನಲ್ಲಿ ಪ್ರತಿ ಟನ್ ಕಬ್ಬಿಗೆ ₹6,000 ಕನಿಷ್ಠ...

ವಿಧಾನ ಪರಿಷತ್ ಚುನಾವಣೆ: ಬೆಂಗಳೂರು ಶಿಕ್ಷಕರ ಕ್ಷೇತ್ರದಿಂದ ಎ.ಪಿ. ರಂಗನಾಥ್ ಗೆಲುವು

ಕರ್ನಾಟಕ ವಿಧಾನ ಪರಿಷತ್ತಿನ ಬೆಂಗಳೂರು ಶಿಕ್ಷಕರ ಕ್ಷೇತ್ರ ದ್ವೈವಾರ್ಷಿಕ ಚುನಾವಣೆ-2026ರ ಬೆಂಗಳೂರು...