ಬೆಂಗಳೂರು | ಮೇ 24ರಂದು ವಿದ್ಯುತ್ ವ್ಯತ್ಯಯ; ಎಲ್ಲೆಲ್ಲಿ, ಇಲ್ಲಿದೆ ನೋಡಿ

Date:

  • ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸೇವೆಯಲ್ಲಿ ವ್ಯತ್ಯಯ
  • ಹೆಚ್.ಬಿ.ಆರ್ ಸ್ಟೇಟಷ್‌ನಲ್ಲಿ ತುರ್ತು ನಿರ್ವಹಣಾ ಕೆಲಸಗಳ ನಿರ್ವಹಣೆ

ವಿದ್ಯುತ್ ನಿಗಮವು ನಿರ್ವಹಣಾ ಕಾಮಗಾರಿ ಕೈಗೊಂಡಿರುವ ಹಿನ್ನೆಲೆ, ಮೇ 24ರಂದು ಬೆಂಗಳೂರಿನ ಕೆಲವೆಡೆ ವಿದ್ಯುತ್ ಕೊರತೆ ಉಂಟಾಗಲಿದೆ ಎಂದು ಬೆಂಗಳೂರು ವಿದ್ಯುತ್ ಸರಬರಾಜು ನಿಗಮ (ಬೆಸ್ಕಾಂ) ತಿಳಿಸಿದೆ.

- Advertisement -

66/11ಕೆವಿ ಹೆಚ್‌ಬಿಆರ್ ಸ್ಟೇಟಷ್‌ನಲ್ಲಿ ತುರ್ತು ನಿರ್ವಹಣಾ ಕೆಲಸಗಳು ನಡೆಯಲಿದ್ದು, ಮೇ 24ರ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ಸೇವೆಯಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ಮೂಲಕ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕ್ಷಿಪಣಿ ಬಿಡಿಭಾಗಗಳ ಖರೀದಿಯಲ್ಲಿ ಸ್ವಜನಪಕ್ಷಪಾತ; ಬಿಡಿಎಲ್ ಮಾಜಿ ಮುಖ್ಯಸ್ಥನ...

ಕ್ಷಿಪಣಿಯ ಆಪ್ಟಿಕಲ್ ಸೈಟ್‌ಗಳ ಪೂರೈಕೆಗಾಗಿ ಭಾರತ್ ಡೈನಾಮಿಕ್ಸ್ ಲಿಮಿಟೆಡ್ (BDL) ತನ್ನದೇ ಸಂಸ್ಥೆಯ ಮಾಜಿ ಅಧ್ಯಕ್ಷ ಹಾಗೂ ವ್ಯವಸ್ಥಾಪಕ ನಿರ್ದೇಶಕರ (CMD) ಪತ್ನಿಯ ಒಡೆತನದ ಖಾಸಗಿ ಕಂಪನಿಗೆ 'ತುರ್ತು' ನೆಪವೊಡ್ಡಿ 56.8 ಕೋಟಿ...

ನುಡಿ ನಮನ | ಚೆರುವಯಲ್ ರಾಮನ್ – ಭತ್ತದ...

ಕೃಷಿ ಎಂದರೆ ಕೇವಲ ಬೆಳೆ ಬೆಳೆಯುವುದಲ್ಲ; ಬಿತ್ತನೆಗೆ ಸೂಕ್ತವಾದ ಬೀಜಗಳನ್ನು ಆಯ್ಕೆ ಮಾಡುವುದು, ಅವುಗಳನ್ನು ಸಂಗ್ರಹಿಸುವುದು ಹಾಗೂ ಮುಂದಿನ ಋತುವಿಗೆ ಉಳಿಸುವುದೂ ಕೃಷಿಯ ಅವಿಭಾಜ್ಯ ಅಂಗ ಎನ್ನುತ್ತಿದ್ದ ರಾಮನ್, ತಮ್ಮ ಇಡೀ ಜೀವನವನ್ನೇ...

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ ಸಮರ್ಥನೆ; ಇತಿಹಾಸದ ಹೆಸರಿನಲ್ಲಿ ವಿವಾದ, ಆಡಳಿತದ ನಡೆಗೆ ಸಾರ್ವಜನಿಕರ ಪ್ರಶ್ನೆ. ರಾಜ್ಯದ ಜನತೆ ಬರಗಾಲದ ಸಂಕಷ್ಟ ಎದುರಿಸುತ್ತಿರುವಾಗ, ರೈತರು ಮಳೆ-ಬೆಳೆಯಿಲ್ಲದೆ ಕಂಗಾಲಾಗಿರುವಾಗ,...

ಎಲ್ಲೆಲ್ಲಿ ವಿದ್ಯುತ್ ವ್ಯತ್ಯಯ?

ಹೆಚ್.ಬಿ.ಆರ್ 1ನೇ ಬ್ಲಾಕ್, 2ನೇ ಬ್ಲಾಕ್, ಯಾಸಿನ್ ನಗರ, ಸುಭಾಶ್ ಲೇಔಟ್, ರಾಮದೇವಸ್ಥಾನದ ರಸ್ತೆ, ರಾಮದೇವ್ ಗಾರ್ಡನ್, ಕೃಷ್ಣ ರೆಡ್ಡಿ ಲೇಔಟ್, ಟೀಚರ್ಸ್ ಕಾಲೋನಿ, ಹೆಚ್.ಬಿ.ಆರ್ 3ನೇ ಬ್ಲಾಕ್, ಶಿವರಾಮಯ್ಯ ಲೇಔಟ್, ರಿಂಗ್ ರಸ್ತೆ, ಸರ್ವೀಸ್ ರಸ್ತೆ, ಕೆ.ಕೆ.ಹಳ್ಳಿ ಗ್ರಾಮ, ಸಿ.ಎಂ.ಆರ್ ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ರಾಮಯ್ಯ ಲೇಔಟ್, ಲಿಂಗರಾಜಪುರ, ಜಾನಕೀರಾಮ್ ಲೇಔಟ್, ಕನಕದಾಸ ಲೇಔಟ್, ಗೋವಿಂದಪುರ ಮುಖ್ಯರಸ್ತೆ, ರಶದ್ ನಗರ, ಫರೀದಾ ಶೂ ಫ್ಯಾಕ್ಟರಿ, ಅರೇಬಿಕ್ ಕಾಲೇಜ್, ಕೆ.ಜಿ.ಹಳ್ಳಿ, ಗೋವಿಂದಪುರ ಗ್ರಾಮ, ಕೆ.ಜಿ.ಹಳ್ಳಿ, ವಿನೋಬನಗರ, ಬಿ.ಎಂ.ಲೇಔಟ್, ಆರೋಗ್ಯಮ್ಮ ಲೇಔಟ್, ಕಾವೇರಿ ಗಾರ್ಡನ್ ಸೇರಿದಂತೆ ಸುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ.

ಹೆಚ್.ಬಿ.ಆರ್ 4ನೇ ಬ್ಲಾಕ್, ಯಾಸಿನ್ ನಗರ, 5ನೇ ಬ್ಲಾಕ್, ಹೆಚ್.ಬಿ.ಆರ್, ನಾಗವಾರ ಮುಖ್ಯರಸ್ತೆ, ನಾಗವಾರ, ಎನ್.ಜೆ.ಕೆ.ಗಾರ್ಮೆಂಟ್ಸ್, ಬೈರನಕುಂಟೆ, ಕುಪ್ಪುಸ್ವಾಮಿ ಲೇಔಟ್, ಹೆಚ್.ಕೆ.ಬಿ.ಕೆ ಕಾಲೇಜ್, 4ನೇ ಮತ್ತು 5ನೇ ಹೆಚ್.ಬಿ.ಆರ್ ಲೇಔಟ್, ವಿದ್ಯಾ ಸಾಗರ, ಥಣಿಸಂದ್ರ, ಆರ್.ಕೆ. ಹೆಗಡೆನಗರ, ಕೆ.ನಾರಾಯಣಪುರ, ಎನ್.ಎನ್.ಹಳ್ಳಿ, ಬಾಲಾಜಿ ಲೇಔಟ್, ಫೇಸ್ 1 ರಿಂದ 3, ರೈಲ್ವೆ ಮೆನ್ಸ್ ಲೇಔಟ್, ಬಿ.ಡಿ.ಎಸ್ ಲೇಔಟ್, ಸೆಂಟ್ರಲ್ ಎಕ್ಸ್‌ಪ್ರೆಸ್, ಕೆ.ಕೆ.ಹಳ್ಳಿ, ಹೆಣ್ಣೂರು ಮುಖ್ಯರಸ್ತೆಯಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುವುದು ಎಂದು ಹೇಳಿದೆ.

ಈ ಸುದ್ದಿ ಓದಿದ್ದೀರಾ? ಉದ್ಯಮಿ ನಾಯ್ಡು ಕಾರಿಗೆ ಬೆಂಕಿ ಪ್ರಕರಣ; 8 ಮಂದಿ ವಿರುದ್ಧ ಜಾರ್ಜ್‌ಶೀಟ್

ಹೆಚ್.ಆರ್.ಬಿ.ಆರ್ 3ನೇ ಬ್ಲಾಕ್, ಆಯಿಲ್ ಮಿಲ್ ರಸ್ತೆ, ಅರವಿಂದನಗರ, ನೆಹರು ರಸ್ತೆ, ಕಮ್ಮನಹಳ್ಳಿ ಮುಖ್ಯರಸ್ತೆ, ಬೆಥೆಲ್ ಸ್ಟ್ರೀಟ್, ಎ.ಕೆ.ಕಾಲೋನಿ, ಹೆಚ್.ಆರ್.ಬಿ.ಆರ್ 1ನೇ ಬ್ಲಾಕ್, 80 ಅಡಿ ರಸ್ತೆ, ಸಿ.ಎಂ.ಆರ್ ರಸ್ತೆ, ಕಾರ್ಲೆ, ಹೆಗಡೆನಗರ, ನಾಗೇನಹಳ್ಳಿ, ಪೊಲೀಸ್ ಕ್ವಾಟರ್ಸ್, ಕೆಂಪೇಗೌಡ ಲೇಔಟ್, ಶಬರಿನಗರ, ಕೆ.ಎಂ.ಟಿ ಲೇಔಟ್, ಭಾರತೀಯ ಸಿಟಿ, ನೂರ್ ನಗರ ಭಾರತ ಲೇಔಟ್, ಭಾರತ ಮಾತಲೇಔಟ್, ಹಿದಾಯತ್ ನಗರ, ಲಿಡ್ಕರ್ ಕಾಲೋನಿಯಲ್ಲಿ ಮೇ 23 ರ ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಸಿಜೆಪಿ ‘ಜನತಾ ನ್ಯಾಯಾಲಯ’ – ಎಸ್‌ಐಆರ್ ಅನ್ಯಾಯಗಳ ವಿರುದ್ಧ ಪ್ರತಿಭಟನೆಯ ಕಹಳೆ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಕ್ರಮಗಳು, ಮುಖ್ಯ ಚುನಾವಣಾ...

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...