ಬೆಂಗಳೂರು | ಮಲಗುವ ವಿಚಾರಕ್ಕೆ ಜಗಳ: ತಲೆ ಮೇಲೆ ಕಲ್ಲು ಎತ್ತಿ ಹಾಕಿ ವ್ಯಕ್ತಿಯ ಬರ್ಬರ ಹತ್ಯೆ

Date:

ಮಲಗುವ ವಿಚಾರಕ್ಕೆ ಜಗಳ ಮಾಡಿಕೊಂಡು ಓರ್ವನ ಮೇಲೆ ಕಲ್ಲು ಎತ್ತಿ ಹಾಕಿ ಕೊಲೆಗೈದಿರುವ ಇಬ್ಬರು ಆರೋಪಿಗಳನ್ನು ಆರ್.ಟಿ ನಗರ ಠಾಣಾ ಪೊಲೀಸರು ಬಂಧಿಸಿದ್ದಾರೆ.

- Advertisement -

ಸೈಯದ್ ಕಮ್ರಾನ್ ಹಾಗೂ ವಿಶಾಲ್ ಬಂಧಿತರು. ಮೃತ ವ್ಯಕ್ತಿ ಹಾಗೂ ಬಂಧಿತರು ನಿತ್ಯ ಆರ್.ಟಿ ನಗರ ಕೃಷ್ಣಪ್ಪ ಕಾಂಪ್ಲೆಕ್ಸ್ ಬಿಲ್ಡಿಂಗ್‌ನ ತಳಮಹಡಿಯಲ್ಲಿ ಮಲಗಿಕೊಳ್ಳುತ್ತಿದ್ದರು. ಡಿಸೆಂಬರ್ 11ರಂದು ರಾತ್ರಿ ಬಂಧಿತರು ಮಲಗಿಕೊಳ್ಳುವ ಜಾಗದಲ್ಲಿ ಮೃತ ವ್ಯಕ್ತಿ ಮಲಗಿದ ಹಿನ್ನೆಲೆ, ಆತನ ಜತೆಗೆ ಜಗಳ ತೆಗೆದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಜಗಳ ವಿಕೋಪಕ್ಕೆ ಹೋಗಿ ಮಲಗಿಕೊಂಡ ವ್ಯಕ್ತಿಯ ತಲೆಯ ಮೇಲೆ ಆರೋಪಿಗಳು ಕಲ್ಲು ಎತ್ತಿ ಹಾಕಿ ಹತ್ಯೆ ಮಾಡಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡ ಪೊಲೀಸರು ತನಿಖೆ ಆರಂಭಿಸಿದ್ದರು.

ಈ ಸುದ್ದಿ ಓದಿದ್ದೀರಾ? ನಮ್ಮ ಯಾತ್ರಿ | ಒಕ್ಕೂಟಗಳ ಹಿತಾಸಕ್ತಿಗಿಂತ ಸಮುದಾಯದ ಕಲ್ಯಾಣಕ್ಕೆ ಆದ್ಯತೆ

ಘಟನಾ ಸ್ಥಳದ ಸುತ್ತಮುತ್ತಲಿನ ಸಿಸಿಟಿವಿ ದೃಶ್ಯಗಳನ್ನ ಆಧರಿಸಿ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸಿದ್ದಾರೆ. ಕೊಲೆಯಾದ ಅಪರಿಚಿತ ವ್ಯಕ್ತಿಯ ಮಾಹಿತಿಯ ಪತ್ತೆಕಾರ್ಯ ಮುಂದುವರೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ನಾಳೆ ಜಿಲ್ಲಾ ಮಟ್ಟದ ಕಾರ್ಯಾಗಾರ

ಸಾವಯವ ಹಾಗೂ ನೈಸರ್ಗಿಕ ಕೃಷಿ ಪದ್ಧತಿಯನ್ನು ಉತ್ತೇಜಿಸುವ ಜೊತೆಗೆ ರೈತರು ಬೆಳೆಯುವ...

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...