ಬೆಂಗಳೂರು | ಪೊಲೀಸ್ ವೇಷ ಧರಿಸಿ ಉದ್ಯಮಿ ಮನೆಯಲ್ಲಿ ದರೋಡೆ: ದೂರು ದಾಖಲು

Date:

ಪೊಲೀಸರ ವೇಷ ಧರಿಸಿದ ದರೋಡೆಕೋರರು ಉದ್ಯಮಿ ಮನೆಯೊಳಗೆ ನುಗ್ಗಿ 700 ಗ್ರಾಂ ಚಿನ್ನಾಭರಣ ಮತ್ತು 60 ಲಕ್ಷ ನಗದು ಹಣ ದೋಚಿ ಪರಾರಿಯಾಗಿರುವ ಘಟನೆ ಬೆಂಗಳೂರಿನ ಪೀಣ್ಯದಲ್ಲಿ ನಡೆದಿದೆ.

- Advertisement -

ಉದ್ಯಮಿ ಮನೋಹರ್ ಎಂಬುವವರ ಮನೆಯಲ್ಲಿ ಚಿನ್ನ ಮತ್ತು ನಗದು ಹಣ ಕಳ್ಳತನವಾಗಿದೆ. ಇವರು ಎಚ್​ಎಂಟಿ ಲೇಔಟ್​ನಲ್ಲಿರುವ ಎಸ್.ಎನ್.ಆರ್ ಪಾಲಿಫಿಲಮ್ಸ್ ಪ್ಯಾಕೇಜಿಂಗ್ ಕಂಪನಿ ಮಾಲೀಕರಾಗಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಉದ್ಯಮಿ ಮನೋಹರ ಅವರು ಮನೆಯಲ್ಲಿ ಇಲ್ಲದ ಸಮಯ ನೋಡಿಕೊಂಡ 7 ಜನ ಖದೀಮರು, ಪೊಲೀಸರ ವೇಷ ಧರಿಸಿ ರಾತ್ರಿ 7:30ರ ಸುಮಾರಿಗೆ ಮನೆಗೆ ನುಗ್ಗಿದ್ದಾರೆ. ಈ ಸಮಯದಲ್ಲಿ ಮನೆಯಲ್ಲಿ ಮನೋಹರ್ ಪತ್ನಿ ಸುಜಾತಾ ಮತ್ತು ಮಗ ರೂಪೇಶ್ ಇಬ್ಬರಿದ್ದರು.

ಪೊಲೀಸ್ ವೇಷ ಧರಿಸಿ ಮನೆಗೆ ನುಗ್ಗಿದ ಖದೀಮರು ಏಕಾಏಕಿ ಡ್ರ್ಯಾಗರ್ ಮತ್ತು ಮಚ್ಚು ತೋರಿಸಿ ಹಣ ಮತ್ತು ಚಿನ್ನ ನೀಡುವಂತೆ ಬೆದರಿಕೆ ಹಾಕಿದ್ದಾರೆ. ಈ ವೇಳೆ, ರೂಪೇಶ್​ಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿರಿಯಾನಿ ಕೇಳಿದರೆ ಕುಷ್ಕಾ ನೀಡಿದ ಹೋಟೆಲ್ ಮಾಲೀಕ; ₹1000 ದಂಡ ವಿಧಿಸಿದ ನ್ಯಾಯಾಲಯ

700 ಗ್ರಾಂ ಚಿನ್ನಾಭರಣ ಹಾಗೂ 60 ಲಕ್ಷ ನಗದು ದರೋಡೆ ಮಾಡಿದ ದರೋಡೆಕೋರರು ಮನೆಯಲ್ಲಿನ ಸಿಸಿಟಿವಿ ಡಿವಿಆರ್ ಸಮೇತ ಪರಾರಿಯಾಗಿದ್ದಾರೆ.

ಪೀಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...

ಕಲಬುರಗಿ | ಬೈಕ್‌ಗೆ ಸಿಮೆಂಟ್ ಮಿಕ್ಸರ್ ಟ್ಯಾಂಕರ್ ಡಿಕ್ಕಿ: ತಂದೆ, ಮಗಳು ಸ್ಥಳದಲ್ಲೇ ಸಾವು!

ಬೈಕ್‌ಗೆ ಸಿಮೆಂಟ್ ಮಿಕ್ಸರ್ ವಾಹನ ಡಿಕ್ಕಿ ಹೊಡೆದ ಪರಿಣಾಮ ತಂದೆ, ಮಗಳು...

ಕಲಬುರಗಿ | ಎರಡು ಮನೆಗಳಿಗೆ ಕನ್ನ: ₹3.65 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು

ನಗರದ ಹೀರಾಪುರ ಹೊಸ ಬಡಾವಣೆ ಹಾಗೂ ಚಿಂಚೋಳಿ ಲೇಔಟ್‌ನಲ್ಲಿ ಎರಡು ಪ್ರತ್ಯೇಕ...

ಯಾದಗಿರಿ | ಜಿಲ್ಲಾ ಮಟ್ಟದ ಕಬಡ್ಡಿಯಲ್ಲಿ ಮೊರಾರ್ಜಿ ಶಾಲಾ ವಿದ್ಯಾರ್ಥಿಗಳ ಗೆಲುವು

ಜಿಲ್ಲಾ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನಡೆದ ಪ್ರೌಢಶಾಲಾ ವಿಭಾಗದ ಬಾಲಕರ ಜಿಲ್ಲಾ ಮಟ್ಟದ...