ಬೆಂಗಳೂರು | ಪ್ರಜ್ಞೆ ತಪ್ಪಿಸಿ ಅತ್ಯಾಚಾರ ಎಸಗಿರುವ ಶಂಕೆ; ತನಿಖೆಗೆ ಒತ್ತಾಯಿಸಿ ದೂರು ನೀಡಿದ ಯುವತಿ

Date:

ನನ್ನ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿರುವ ಶಂಕೆ ಇದೆ ತನಿಖೆ ನಡೆಸಿ ಎಂದು ಯುವತಿಯೊಬ್ಬರು ಪೊಲೀಸ್‌ ಠಾಣೆಗೆ ದೂರು ನೀಡಿದ್ದಾರೆ.

- Advertisement -

ಹೌದು, ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿರುವ ಟೆಕ್ಕಿಯೊಬ್ಬರು ಕೋರಮಂಗಲ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ದಿವಾಳಿ ಕಂಪನಿಗಳ ಬಿಡ್‌ನಲ್ಲಿ ಅದಾನಿಯದ್ದೇ ಮೇಲುಗೈ; ಸಾಲಗಾರರಿಗೆ ₹97,700...

ಭಾರತದ ದಿವಾಳಿ ಹಂತದಲ್ಲಿದ್ದ ಕಂಪನಿಗಳ ಬಿಡ್‌ ಪ್ರಕ್ರಿಯೆಗಳಲ್ಲಿ ಅದಾನಿ ಗ್ರೂಪ್‌ನ ಅಸಾಧಾರಣ ಯಶಸ್ಸಿನ ಹಿಂದೆ ರಹಸ್ಯವೊಂದಿದೆ! ಪ್ರತಿ ಐದರಲ್ಲಿ ಮೂರು ಬಿಡ್‌ಗಳನ್ನು ಗೆದ್ದು, ದೇಶದ ಅತಿ ದೊಡ್ಡ ಕಾರ್ಪೊರೇಟ್ ಸ್ವಾಧೀನದಾರನಾಗಿ ಹೊರಹೊಮ್ಮಿರುವ ಅದಾನಿ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ...

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ. ವಾಸ್ತವವಾಗಿ, ಶಾಂತಿಯುತ ಸಭೆಗೆ ಜಾಗ ನೀಡದೆ ಸರ್ಕಾರವೇ ಅಡೆತಡೆಗಳನ್ನು ಸೃಷ್ಟಿಸುತ್ತಿದೆ. ಈ ಉದ್ದೇಶವನ್ನು ಬೆಂಬಲಿಸುವ ಜನರು ಹೆಚ್ಚಿನ ಸಂಖ್ಯೆಯಲ್ಲಿ ಬೀದಿಗೆ...

ಡಿಸೆಂಬರ್ 12ರ ರಾತ್ರಿ ಕೋರಮಂಗಲದ ಪಬ್‌ಗೆ ಯುವತಿ ತೆರಳಿದ್ದಳು. ಬಳಿಕ ಯುವತಿ ಮನೆಗೂ ಕೂಡ ತೆರಳಿರಲಿಲ್ಲ, ಆಕೆಗೆ ಪ್ರಜ್ಞೆ ಬಂದಾಗ ಆಡುಗೋಡಿ ದೇವೇಗೌಡ ಲೇಔಟ್ ಬಳಿ ಇದ್ದಳು. ಅಲ್ಲೇ ಇರುವ ಮನೆಯೊಂದಕ್ಕೆ ತೆರಳಿದ ಯುವತಿ, ಆ ಮನೆಯವರ ಸಹಾಯದಿಂದ 112 ಗೆ ಕರೆ ಮಾಡಿದ್ದಳು.

ಮಾಹಿತಿ ತಿಳಿದ ಕೂಡಲೇ ಸ್ಥಳಕ್ಕೆ ಆಗಮಿಸಿದ ಆಡುಗೋಡಿ ಠಾಣೆ ಪೊಲೀಸರು ಯುವತಿಯನ್ನು ರಕ್ಷಿಸಿ, ಕೋರಮಂಗಲ ಪೊಲೀಸ್‌ ಠಾಣೆಗೆ ಕರೆದುಕೊಂಡು ಹೋಗಿದ್ದಾರೆ.

ನಾನು ರಾತ್ರಿ ಪಬ್‌ಗೆ ತೆರಳಿದ್ದೆ, ಬೆಳಗ್ಗೆ ಕಣ್ಣು ಬಿಟ್ಟು ನೋಡಿದಾಗ ಆಡುಗೋಡಿಯಲ್ಲಿದ್ದೆ, ನನ್ನ ಮೇಲೆ ಸಾಮೂಹಿಕ ಅತ್ಯಾಚಾರವಾಗಿರುವ ಶಂಕೆ ಇದೆ. ನಾನೆಲ್ಲಿದ್ದೆ ಎಂಬುದನ್ನು ತನಿಖೆ ನಡೆಸಿ ಹಾಗೂ ನನ್ನ ಮೇಲೆ ಅತ್ಯಾಚಾರ ಅಥವಾ ಲೈಂಗಿಕ ದೌರ್ಜನ್ಯ ನಡೆದಿರುವ ಶಂಕೆ ಇದೆ ಹೀಗಾಗಿ, ತನಿಖೆ ನಡೆಸಿ ಎಂದು ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹಳದಿ ಮಾರ್ಗದ ನಮ್ಮ ಮೆಟ್ರೋ ನಿಗದಿತ ಗಡುವಿಗಿಂತಲೂ ತಡವಾಗಿ ಕಾರ್ಯಾಚರಣೆ

ಯುವತಿ ನೀಡಿರುವ ಹೇಳಿಕೆ ಮೇಲೆ ದೂರು ದಾಖಲಿಸಿಕೊಂಡಿರುವ ಕೋರಮಂಗಲ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಂದ ಹಣ ವಸೂಲಿ: ಆರೋಪಿ ಸಿಐಎಸ್‌ಎಫ್‌ ಬಲೆಗೆ

ದೇವನಹಳ್ಳಿಯ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಯಾಣಿಕರಿಂದ ಹಣ ವಸೂಲಿ ಮಾಡುತ್ತಿದ್ದ...

ಚಿಕ್ಕಮಗಳೂರು | ಫಾರಂ-7 ದುರುಪಯೋಗ; ಮತದಾರರ ಪಟ್ಟಿಯಿಂದ ಹೆಸರು ಡಿಲೀಟ್‌ ಯತ್ನಕ್ಕೆ ತೀವ್ರ ವಿರೋಧ

ಕರ್ನಾಟಕದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ನಡೆಯುತ್ತಿರುವ ಬೆನ್ನಲ್ಲೇ ಮತದಾರರ...

ರಾಯಚೂರು | ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ಕೃಷಿ ವಿವಿಯಲ್ಲಿ ವರ್ಗಾವಣೆ ಆದೇಶ: ಉಲ್ಲಂಘನೆ ಆರೋಪ

ಈಶಾನ್ಯ ಶಿಕ್ಷಕರ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿದ್ದರೂ ರಾಯಚೂರಿನ ಕೃಷಿ ವಿಜ್ಞಾನಗಳ...

ಇದು ಕೇವಲ ಒಂದು ಪಕ್ಷದ ಹೋರಾಟವಲ್ಲ, ವ್ಯವಸ್ಥೆಯ ಮೇಲಿನ ನಂಬಿಕೆಯ ಬಿಕ್ಕಟ್ಟು

ಜೆಪಿಯ ಟೀಕೆಗಳು ತೀಕ್ಷ್ಣವಾಗಿದ್ದರೂ, ಅದು ಅಹಿಂಸಾತ್ಮಕವಾಗಿದೆ. ಹೆದ್ದಾರಿ ತಡೆಗಳಿಲ್ಲ, ಬಲವಂತದ ಬಂದ್‌ಗಳಿಲ್ಲ....