ಬೆಂಗಳೂರು | ನ.20 ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ಮುಂದಾದ ಅಂಗನವಾಡಿ ಕಾರ್ಯಕರ್ತೆಯರು

Date:

ಬೇಡಿಕೆಗಳ ಈಡೇರಿಕೆಗಾಗಿ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರು ನ.20 ರಿಂದ ಅನಿರ್ದಿಷ್ಟಾವಧಿಯವರೆಗೆ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ನಡೆಸಲು ಮುಂದಾಗಿದ್ದಾರೆ.

- Advertisement -

ಎಐಟಿಯುಸಿ ಜಯಮ್ಮ ನೇತೃತ್ವದಲ್ಲಿ ಈ ಪ್ರತಿಭಟನೆ ನಡೆಯಲಿದೆ. ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರನ್ನು ಆಫ್‌ಲೈನ್ ಮುಖಾಂತರ ನೇಮಕಾತಿ ಮಾಡಿಕೊಳ್ಳಬೇಕು ಹಾಗೂ ಈಗಾಗಲೇ ಹುದ್ದೆ ಭರ್ತಿಗೆ ಆಹ್ವಾನ ನೀಡಿಲಾಗಿದ್ದು, ಹಲವು ಜನ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ. ಅರ್ಜಿ ಸಲ್ಲಿಸಿ ಎಂಟು ತಿಂಗಳು ಕಳೆದರೂ ಇನ್ನೂ ನೇಮಕಾತಿ ಪ್ರಕ್ರಿಯೆ ನಡೆಯುತ್ತಿಲ್ಲ. ಕೂಡಲೇ ನೇಮಕಾತಿ ಪ್ರಕ್ರಿಯೆ ನಡೆಯಬೇಕು ಎಂದು ಅಂಗನವಾಡಿ ಕಾರ್ಯಕರ್ತೆಯರು ಒತ್ತಾಯಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ಬೆಂಗಳೂರಿನಲ್ಲಿ ಒಟ್ಟು 2,877 ಅಂಗನವಾಡಿ ಕೇಂದ್ರಗಳಿವೆ. ಈ ಪೈಕಿ 430 ಅಂಗನವಾಡಿ ಕಾರ್ಯಕರ್ತೆಯರ ಹುದ್ದೆ ಮತ್ತು 1,198 ಸಹಾಯಕಿಯರ ಹುದ್ದೆಗಳು ಖಾಲಿ ಇದ್ದು, ನೇಮಕಾತಿಗಾಗಿ ಮಾರ್ಚ್ 5 ರಂದು ಪ್ರಕಟಣೆ ಹೊರಡಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಜ್ಯುವೆಲರಿ ಶಾಪ್ ಮಾಲೀಕರ ಮನೆಯಲ್ಲಿ ಆಭರಣ ಮತ್ತು ಲಕ್ಷಾಂತರ ರೂ. ಕದ್ದ ಕೆಲಸಗಾರ

ಕಳೆದ ನಾಲ್ಕೈದು ವರ್ಷಗಳಿಂದ ಈ ಹುದ್ದೆಗಳ ನೇಮಕಾತಿ ನಡೆದಿಲ್ಲ. ಈಗ ನೇಮಕಾತಿಗೆ ಪ್ರಕಟಣೆ ಹೊರಡಿಸಿದರೂ, ಇನ್ನೂ ನೇಮಕಾತಿ ಪ್ರಕ್ರಿಯೆ ವಿಳಂಬ ಮಾಡುತ್ತಿರುವುದು ಅಂಗನವಾಡಿ ಕಾರ್ಯಕರ್ತೆಯರ ಕೆಂಗಣ್ಣಿಗೆ ಗುರಿಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೊಡಗಿನಲ್ಲಿ ಮಳೆ ಕೊರತೆ; ಭತ್ತಕ್ಕೆ ಬೆಂಕಿ ರೋಗ-ಕೀಟ ಬಾಧೆ

ಕೊಡಗು ಎಂದರೆ ಕಾಫಿ ತೋಟಗಳು, ಮೆಣಸಿನ ಬಳ್ಳಿ, ಶುಂಠಿ ಹಾಗೂ ಭತ್ತದ...

ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ...

ಚೈತ್ರಾ ಗೋಶಾಲೆಗೆ ರೈತ ಸಂಘ ಮುತ್ತಿಗೆ; 7 ಹಸು-ಕರುಗಳ ಬಿಡುಗಡೆ

ನ್ಯಾಯಾಲಯದ ಆದೇಶವಿದ್ದರೂ ರೈತರಿಗೆ ಹಸುಗಳನ್ನು ಹಸ್ತಾಂತರಿಸದೆ ವಿಳಂಬ ಮಾಡಲಾಗುತ್ತಿದೆ ಎಂದು ಆರೋಪಿಸಿ,...

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ ಆಶ್ರಮ’

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್...