ಬೆಂಗಳೂರು | ಚಾಕು ಹಿಡಿದು ಹಾಡಹಗಲೇ ಬೆದರಿಕೆ ಹಾಕಿದ ಟಾಟಾ ಏಸ್‌ ಚಾಲಕ!

Date:

  • ರಾಮಮೂರ್ತಿನಗರ ಪೊಲೀಸ್‌ ಠಾಣಾ ವ್ಯಾಪ್ತಿಯಲ್ಲಿ ನಡೆದ ಘಟನೆ
  • ಸಂಚಾರ ನಿಯಮ ಉಲ್ಲಂಘಿಸಿದ ಟಾಟಾ ಏಸ್‌ ಚಾಲಕನಿಂದ ಬೆದರಿಕೆ

ಬೆಂಗಳೂರಿನ ರಾಮಮೂರ್ತಿ ನಗರದಲ್ಲಿ ಟಾಟಾ ಏಸ್ ಚಾಲಕನೊಬ್ಬ ಹಾಡಹಗಲೇ ಕೈಯಲ್ಲಿ ಚಾಕು ಹಿಡಿದು ದ್ವಿಚಕ್ರ ವಾಹನ ಸವಾರನೊಬ್ಬನಿಗೆ ಜೀವ ಬೆದರಿಕೆ ಹಾಕಿರುವಂತಹ ಘಟನೆ ನಡೆದಿದೆ.

- Advertisement -

ಶನಿವಾರ ಬೆಳಗ್ಗೆ ನಗರದಲ್ಲಿ ಟಾಟಾ ಏಸ್ ಚಾಲಕ ರಾಮಮೂರ್ತಿನಗರ ಸೇತುವೆ ಬಳಿ ಮೊಬೈಲ್‌ನಲ್ಲಿ ಮಾತಾಡಿಕೊಂಡು ವಾಹನ ಚಲಾಯಿಸುತ್ತಿದ್ದನು. ಮೊಬೈಲ್​ನಲ್ಲಿ ಮಾತಾಡುತ್ತಾ ಪಕ್ಕದಲ್ಲಿ ಬರುತ್ತಿರುವ ಸ್ಕೂಟರ್​ಗೆ ಟಾಟಾ ಏಸ್ ಚಾಲಕ ಡಿಕ್ಕಿ ಹೊಡೆದಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಈ ಬಗ್ಗೆ ದ್ವಿಚಕ್ರ ವಾಹನ ಸವಾರರು ಪ್ರಶ್ನೆ ಮಾಡಿದಾಗ ಪ್ರಕಾಶ್ ಎಂಬುವವರಿಗೆ ಚಾಕು ತೋರಿಸಿ ಜೀವ ಬೆದರಿಕೆ ಹಾಕಿದ್ದಾನೆ. ಈ ಬಗ್ಗೆ ಪ್ರಕಾಶ್ ವೀಡಿಯೊ ಸಮೇತ ತಮ್ಮ ಟ್ವೀಟರ್‌ ಖಾತೆಯಲ್ಲಿ ಪೊಲೀಸರಿಗೆ ಟ್ಯಾಗ್ ಮಾಡಿ ಟ್ವೀಟ್‌ ಮಾಡಿದ್ದಾರೆ.

ಸದ್ಯ ರಾಮಮೂರ್ತಿನಗರ ಠಾಣಾ ಪೊಲೀಸರು ಆರೋಪಿಗಾಗಿ ಹುಡುಕಾಟ ಆರಂಭಿಸಿದ್ದಾರೆ‌.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

ಬೆಂಗಳೂರಿನಲ್ಲಿ 'ಎಸ್‌ಐಆರ್ ವಿರೋಧಿ ಕರ್ನಾಟಕ' ಸಂಘಟನೆಯು ಆಯೋಜಿಸಿದ್ದ 'ಜನತಾ ನ್ಯಾಯಾಲಯ' ಕಾರ್ಯಕ್ರಮದಲ್ಲಿ...

ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಸಿಜೆಪಿ ‘ಜನತಾ ನ್ಯಾಯಾಲಯ’ – ಎಸ್‌ಐಆರ್ ಅನ್ಯಾಯಗಳ ವಿರುದ್ಧ ಪ್ರತಿಭಟನೆಯ ಕಹಳೆ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಕ್ರಮಗಳು, ಮುಖ್ಯ ಚುನಾವಣಾ...