ಬೆಂಗಳೂರು | ಶುಲ್ಕ ತಪ್ಪಿಸಲು ಹೋಗಿ ಟೋಲ್ ಸಿಬ್ಬಂದಿಗೆ ಕಾರು ಗುದ್ದಿದ ಚಾಲಕ

Date:

ಟೋಲ್ ಕಟ್ಟುವುದನ್ನು ತಪ್ಪಿಸಿಕೊಳ್ಳಲು ಹೋಗಿ ಕಾರು ಚಾಲಕನೊಬ್ಬ ಟೋಲ್ ಸಿಬ್ಬಂದಿಗೆ ಗುದ್ದಿಕೊಂಡು ಹೋದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೇವನಹಳ್ಳಿಯ ಏರ್‌ಪೋರ್ಟ್‌ ಟೋಲ್ ಬಳಿ ನಡೆದಿದೆ.

- Advertisement -

ದೇವನಹಳ್ಳಿ ಟೋಲ್ ಬಳಿ ವಾಹನಗಳಿಂದ  ಸಿಬ್ಬಂದಿ ಟೋಲ್ ಶುಲ್ಕ ಕಟ್ಟಿಸಿಕೊಳ್ಳುತ್ತಿದ್ದರು. ಈ ವೇಳೆ ಕಾರು ಚಾಲಕನೊಬ್ಬ ಟೋಲ್‌ನಲ್ಲಿ ಶುಲ್ಕ ಕಟ್ಟುವುದನ್ನು ತಪ್ಪಿಸಲು ಹೋಗಿ ಈ ಕೃತ್ಯ ಎಸಗಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಟಾಟಾ ಇಂಡಿಕಾ ಕಾರು ವಿಮಾನ ನಿಲ್ದಾಣದ ಕಡೆಯಿಂದ ಬಂದಿದೆ. ಟೋಲ್‌ ಬಳಿ ಬಸ್‌ವೊಂದರ ಹಿಂದೆ ಈ ಕಾರು ನಿಂತಿತ್ತು. ಬಸ್ ಶುಲ್ಕ ಕಟ್ಟಿ ಮುಂದು ತೆರಳುವಾಗ ಹಿಂದೆ ನಿಂತಿದ್ದ ಈ ಕಾರು ಟೋಲ್ ತಪ್ಪಿಸಿಕ್ಕೊಳ್ಳು ಮುಂದೆ ನುಗ್ಗಿದ್ದಾನೆ.

ಈ ಸುದ್ದಿ ಓದಿದ್ದೀರಾ? ದಕ್ಷಿಣ ಕನ್ನಡ, ಚಾಮರಾಜನಗರ ಜಿಲ್ಲೆಗಳಲ್ಲಿ ಶನಿವಾರ ಮಳೆ ಸಾಧ್ಯತೆ

ಈ ವೇಳೆ, ಸಿಬ್ಬಂದಿ ಕಾರು ಚಾಲಕನನ್ನು ಹಿಡಿಯಲು ಪ್ರಯತ್ನಿಸಿದ್ದಾರೆ. ಆದರೆ, ಆತ ಸಿಬ್ಬಂದಿಗೆ ಗುದ್ದಿ ಪರಾರಿಯಾಗಲು ಯತ್ನಿಸಿದ್ದಾನೆ. ಈ ದೃಶ್ಯ ಟೋಲ್‌ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಸಕಾಲಕ್ಕೆ ಮಳೆಯಾಗದೆ ಬೆಳೆ ನಷ್ಟ ಉಂಟಾಗಿದ್ದು, ಸಾಲ ತೀರಿಸಲಾಗದೆ ಮನನೊಂದ ಇಬ್ಬರು...

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...