ಬೆಂಗಳೂರು | ಕ್ಯೂಆರ್‌ ಕೋಡ್ ಆಧಾರಿತ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಣೆಗೆ ಮುಂದಾದ ಪೊಲೀಸ್‌ ಇಲಾಖೆ

Date:

ಪೊಲೀಸ್‌ ವ್ಯವಸ್ಥೆಯನ್ನು ಇನ್ನೂ ಉತ್ತಮ ಪಡಿಸಲು ಬೆಂಗಳೂರು ನಗರ ಪೊಲೀಸರು ವಿನೂತನ ಪ್ರಯೋಗಕ್ಕೆ ಮುಂದಾಗಿದ್ದು, ಕ್ಯೂಆರ್‌ ಕೋಡ್ ಆಧಾರಿತ ಸಾರ್ವಜನಿಕರಿಂದ ಅಭಿಪ್ರಾಯ ಸಂಗ್ರಹಣೆಗೆ ಮುಂದಾಗಿದೆ. ಇದಕ್ಕೆ ‘ಲೋಕ ಸ್ಪಂದನೆ’ ಎಂದು ಹೆಸರಿಸಲಾಗಿದೆ.

- Advertisement -

ನಗರದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಈ ಕ್ಯೂಆರ್‌ ಕೋಡ್ ಅಳವಡಿಸಲಾಗಿದ್ದು, ಸಾರ್ವಜನಿಕರು ಮುಕ್ತವಾಗಿ ಪೊಲೀಸ್‌ ಠಾಣೆಯ ವ್ಯವಸ್ಥೆಯ ಬಗ್ಗೆ ತಮ್ಮ ಅಭಿಪ್ರಾಯ ಮತ್ತು ಅನಿಸಿಕೆಗಳನ್ನು ಹಂಚಿಕೊಳ್ಳಬಹುದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಈ ಸಂಬಂಧ ಟ್ವೀಟ್ ಮಾಡಿರುವ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ. ದಯಾನಂದ, ”ಕ್ಯೂಆರ್ ಕೋಡ್ ಆಧಾರಿತ ಸಾರ್ವಜನಿಕ ಅಭಿಪ್ರಾಯ ಸಂಗ್ರಹಣೆಯ ವ್ಯವಸ್ಥೆಯನ್ನು ನಗರದ ಎಲ್ಲ ಪೊಲೀಸ್ ಠಾಣೆಗಳಲ್ಲಿ ಅಳವಡಿಸಲಾಗಿದೆ. ಸಾರ್ವಜನಿಕರು ಈ ಮೂಲಕ ನಮ್ಮ ಸೇವೆಯ ಬಗ್ಗೆ ತಮ್ಮ ಅಭಿಪ್ರಾಯಗಳನ್ನು ಮುಕ್ತವಾಗಿ ಮತ್ತು ಸರಳವಾಗಿ ತಂತ್ರಜ್ಞಾನ ಬಳಸಿ ಸಲಹೆ, ಸೂಚನೆ ನೀಡಬಹುದು. ಇದರಿಂದ ನಮ್ಮ ಪೊಲೀಸ್ ವ್ಯವಸ್ಥೆಯನ್ನು ಇನ್ನೂ ಉತ್ತಮಪಡಿಸಲು ಸಹಾಯವಾಗಲಿದೆ” ಎಂದು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಮನಹಳ್ಳಿಯ ಸುಷ್ಮಗೆ ಸಂದ ಡಾಕ್ಟರೇಟ್ ಗೌರವ

ಬೆಂಗಳೂರು ವಿಶ್ವವಿದ್ಯಾಲಯದ ಗ್ರಾಮೀಣ ಅಭಿವೃದ್ಧಿ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ...

ಲೋಕಾ ರೇಡ್: 33 ಸ್ಥಳಗಳಲ್ಲಿ ಶೋಧ, ರೂ. 29.60 ಕೋಟಿ ಅಕ್ರಮ ಆಸ್ತಿ ಪತ್ತೆ

ಕರ್ನಾಟಕದಾದ್ಯಂತ ಅಕ್ರಮ ಆಸ್ತಿ (ಡಿಎ) ಪ್ರಕರಣಗಳಿಗೆ ಸಂಬಂಧಿಸಿದಂತೆ ಲೋಕಾಯುಕ್ತ ಪೊಲೀಸರು ಸೆಪ್ಟೆಂಬರ್...

ಬಿಡದಿ ಟೌನ್‌ಶಿಪ್ ವಿರುದ್ಧ ಹೋರಾಟ: ಉಪವಾಸನಿರತ ಮೂವರು ರೈತರು ತೀವ್ರ ಅಸ್ವಸ್ಥ

ಗ್ರೇಟರ್ ಬೆಂಗಳೂರು ಸಮಗ್ರ ಉಪನಗರ (ಜಿಬಿಐಟಿ – ಬಿಡದಿ ಟೌನ್‌ಶಿಪ್‌) ಯೋಜನೆ...

ಗುತ್ತಿಗೆ ಪದ್ಧತಿ ರದ್ದತಿಗೆ ಆಗ್ರಹ: ಸೆ. 23ಕ್ಕೆ ಫ್ರೀಡಂ ಪಾರ್ಕ್‌ನಲ್ಲಿ BWSSB ಕಾರ್ಮಿಕರ ಬೃಹತ್ ಹೋರಾಟ

ಬೆಂಗಳೂರು ನಗರದ ಕೋಟ್ಯಂತರ ಜನರಿಗೆ ಕುಡಿಯುವ ನೀರು ಪೂರೈಕೆ ಹಾಗೂ ಒಳಚರಂಡಿ...