ಬೆಂಗಳೂರು | ಇಸ್ಟೀಟ್ ಜೂಜು ಅಡ್ಡೆ ಮೇಲೆ ದಾಳಿ ನಡೆಸಿದ ಪೊಲೀಸರು

Date:

ಬೆಂಗಳೂರು ನಗರ ಪಶ್ಚಿಮ ವಿಭಾಗದ ಪೊಲೀಸರು ಅಕ್ರಮವಾಗಿ ನಡೆಯುತ್ತಿದ್ದ ಇಸ್ಪೀಟ್ ಅಡ್ಡೆಯ ಮೇಲೆ ದಾಳಿ ನಡೆಸಿ 150ಕ್ಕೂ ಹೆಚ್ಚು ಜನರನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ.

- Advertisement -

ಬಸವೇಶ್ವರ ನಗರದಲ್ಲಿರುವ ಅಡಿಗ ರಮ್ಮಿ‌ ಕ್ಲಬ್​ನಲ್ಲಿ ಅಕ್ರಮವಾಗಿ ಇಸ್ಪೀಟ್ ಜೂಜು ದಂಧೆ ನಡೆಯುತ್ತಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಬಸವೇಶ್ವರ ನಗರ ಹಾಗೂ ಗೋವಿಂದರಾಜ ನಗರ ಪೊಲೀಸರು ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ‌.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಎಐ ಕರಾಳ ಮುಖ: ಮುಂದಿನ ಹತ್ತು ವರ್ಷಗಳಲ್ಲಿ ನಾಗರಿಕತೆಗೆ...

ಎಐ ಸೇರಿದಂತೆ ತಂತ್ರಜ್ಞಾನದ ಅಭಿವೃದ್ಧಿ ಮಾನವನ ಕಲ್ಯಾಣಕ್ಕಾಗಿರಬೇಕೇ ಹೊರತು, ಮಾನವ ಜನಾಂಗದ ವಿನಾಶಕ್ಕಾಗಿಯಲ್ಲ. ಅಷ್ಟಕ್ಕೂ ಮುಂದಿನ ಒಂದು ದಶಕವು ಮಾನವ ನಾಗರಿಕತೆಯ ಭವಿಷ್ಯವನ್ನು ನಿರ್ಧರಿಸುವ ಅತ್ಯಂತ ನಿರ್ಣಾಯಕ ಅವಧಿಯಾಗಲಿದೆ ಎಂಬುದು ಖಚಿತ. ಸಾಕಷ್ಟು...

ಬಸವೇಶ್ವರ ನಗರದಲ್ಲಿರುವ ಅಶೋಕ್ ಅಡಿಗ ಎಂಬುವರಿಗೆ ಸೇರಿದ ಅಡಿಗ ರಮ್ಮಿ‌ ಕ್ಲಬ್​ನಲ್ಲಿ 150ಕ್ಕೂ ಹೆಚ್ಚು ಮಂದಿ ಇಸ್ಪೀಟ್ ದಂಧೆಯಲ್ಲಿ ತೊಡಗಿದ್ದರು. ಪೊಲೀಸರು ದಂಧೆಯಲ್ಲಿ ತೊಡಗಿದ್ದವರನ್ನು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ನಮ್ಮ ಮೆಟ್ರೋ | ರಿಯಾಯಿತಿ ದರದಲ್ಲಿ ನ.16 ರಿಂದ ಮೊಬೈಲ್ ಕ್ಯೂಆರ್ ಗ್ರೂಪ್ ಟಿಕೆಟ್‌ ಪರಿಚಯ

ಬಸವೇಶ್ವರ ನಗರ ಹಾಗೂ ಗೋವಿಂದರಾಜ ನಗರ ಪೊಲೀಸರು ದಾಳಿ ಸಮಯದಲ್ಲಿ ಬಸವೇಶ್ವರ ನಗರದಲ್ಲಿರುವ ಅಡಿಗ ರಮ್ಮಿ‌ ಕ್ಲಬ್​ನಲ್ಲಿ ದೊರೆತ ಲಕ್ಷಾಂತರ ಹಣವನ್ನು ವಶಕ್ಕೆ ಪಡೆದುಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಗ್ರಾಮ ಒನ್ ಫ್ರಾಂಚೈಸಿಗಳಿಗೆ ಮೂಲಸೌಲಭ್ಯ, ರಕ್ಷಣೆ ನೀಡುವಂತೆ ಆಗ್ರಹ

ಪ್ರಜಾ ಸೇವಾ ಆಂದೋಲನ ಕಾರ್ಯಕ್ರಮಗಳಲ್ಲಿ ಭಾಗವಹಿಸುವ ಗ್ರಾಮ ಒನ್ ಫ್ರಾಂಚೈಸಿಗಳಿಗೆ ಅಗತ್ಯ...

ಗದಗ ತಾಲೂಕನ್ನು ಬರಪೀಡಿತ ಪಟ್ಟಿಗೆ ಸೇರಿಸಲು ಸಿಎಂಗೆ ಎಚ್.ಕೆ.ಪಾಟೀಲ್ ಪತ್ರ

ಗದಗ ತಾಲೂಕನ್ನು ಬರಪಟ್ಟಿಗೆ ಸೇರಿಸದಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಸಂಬಂಧ...

ಧಾರವಾಡ | ಕೃಷಿ ಮೇಳದಲ್ಲಿ ಫಲಪುಷ್ಪ ಪ್ರದರ್ಶನ

ಕೃಷಿ ವಿವಿಯಲ್ಲಿ ಸೆ.25ರಿಂದ 28ರವರೆಗೆ ನಡೆಯುವ ಕೃಷಿ ಮೇಳದಲ್ಲಿ ಹೈಟೆಕ್ ತೋಟಗಾರಿಕೆ...

ಸರಗೂರು | ಕಾಡಾನೆ ದಾಳಿಗೆ ಬೈಕ್ ಸವಾರ ಬಲಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಕಾಡಗೆರೆ ಗ್ರಾಮದ ಸಮೀಪ ಇಂದು ಬೆಳಗ್ಗೆ...