ಟ್ರಾನ್ಸ್‌ಫಾರ್ಮರ್ ಸ್ಪೋಟಗೊಂಡು, ಎರಡು ಕಾರುಗಳು ಸುಟ್ಟು ಕರಕಲಾದ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
- Advertisement -
“ಬೆಂಗಳೂರಿನ ಸ್ಪೆನ್ಸರ್ ರಸ್ತೆಯಲ್ಲಿ ಬೆಂಕಿಯ ರಭಸಕ್ಕೆ ಟ್ರಾನ್ಸ್‌ಫಾರ್ಮರ್ ಸ್ಫೋಟಗೊಂಡಿದೆ. ಸುಮಾರು 30 ನಿಮಿಷಗಳ ಹಿಂದೆ ನಿಲ್ಲಿಸಿದ್ದ ಎರಡು ಕಾರುಗಳು ಸುಟ್ಟು ಕರಕಲಾಗಿವೆ. ಟ್ರಾನ್ಸ್‌ಫಾರ್ಮರ್ ಬದಲಾಯಿಸುವಂತೆ ಸ್ಥಳೀಯ ನಿವಾಸಿಗಳು ಬೆಸ್ಕಾಂಗೆ ಪದೇ ಪದೇ ದೂರು ನೀಡಿದ್ದರೂ, ಸಹ ಯಾವುದೇ ಕ್ರಮ ಕೈಗೊಂಡಿಲ್ಲ” ಎಂದು ಪತ್ರಕರ್ತ ಬನ್ಸಿ ಕಾಳಪ್ಪ ಟ್ವೀಟ್ ಮಾಡಿದ್ದಾರೆ.
Bangalore :Spencer Road, A transformer exploded in a ball of fire – two cars parked near by were gutted about 30 minutes earlier.
— Bansy Kalappa (@bansykalappa) August 4, 2023
Repeated complaints by residents to BESCOM to change the transformer fell on deaf ears. pic.twitter.com/FIhQ04cnuQ
ಬಸವಣ್ಣನವರಿಂದ ಗಾಂಧಿಯವರೆಗೆ: ಆಯ್ದ ಕಥನಗಳ ಮೂಲಕ ಇತಿಹಾಸವನ್ನು ತಿರುಚುವ...
ಇತಿಹಾಸವನ್ನು ವಿಮರ್ಶಿಸುವ ಹಕ್ಕು ಎಲ್ಲರಿಗೂ ಇದೆ; ಆದರೆ ಇತಿಹಾಸವನ್ನು ತಿರುಚುವ ಹಕ್ಕು ಯಾರಿಗೂ ಇಲ್ಲ. ಬಸವಣ್ಣನವರನ್ನು ವೈದಿಕ ಚೌಕಟ್ಟಿಗೆ ಸೀಮಿತಗೊಳಿಸುವುದಾಗಲಿ, ಗಾಂಧಿಯವರ ಹತ್ಯೆಯನ್ನು ಗೋಡ್ಸೆಯ ಸಮರ್ಥನೆಯ ಮೂಲಕ ನ್ಯಾಯೀಕರಿಸುವುದಾಗಲಿ ಇತಿಹಾಸದ ಸಮಗ್ರ ಅಧ್ಯಯನಕ್ಕೆ...
ಕೋಲಾರ ಕ್ಲಾಕ್ ಟವರ್ ವಿವಾದ: ಜಿಲ್ಲಾಡಳಿತದ ನಿರ್ಧಾರದತ್ತ ಜನರ...
ಕೋಲಾರ ನಗರದ ಇತಿಹಾಸ ಪ್ರಸಿದ್ಧ ಕ್ಲಾಕ್ ಟವರ್‌ನಲ್ಲಿ ಸಂಸದರ ಅನುದಾನದಲ್ಲಿ ಅಳವಡಿಸಲಾಗುತ್ತಿರುವ ಎಚ್‌ಎಂಟಿ ಗಡಿಯಾರದಲ್ಲಿ ಸಂಸದ ಮಲ್ಲೇಶ್ ಬಾಬು ಹೆಸರಿರಬೇಕೋ, ಬೇಡವೋ ಎಂದು ಕಳೆದ ಮೂರ್ನಾಲ್ಕು ದಿನಗಳಿಂದ ನಡೆಯುತ್ತಿರುವ ಚರ್ಚೆ ಈಗ ವಿವಾದದ...
ಅಧಿಕೃತ ಕೆಲಸಕ್ಕೆ WHATSAPP ವೆಬ್ ಅಪಾಯಕಾರಿ ಏಕೆ? ಗೃಹ...
ಕಚೇರಿ, ಸಾರ್ವಜನಿಕ ಅಥವಾ ಹಲವರು ಹಂಚಿಕೊಂಡು ಬಳಸುವ ಕಂಪ್ಯೂಟರ್‌ಗಳಲ್ಲಿ WHATSAPP ವೆಬ್ ಬಳಸುವವರಿಗೆ ಕೇಂದ್ರ ಗೃಹ ಸಚಿವಾಲಯ ಮಹತ್ವದ ಭದ್ರತಾ ಎಚ್ಚರಿಕೆ ನೀಡಿದೆ. ಸಚಿವಾಲಯದ ಅಧೀನದ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರದ...
ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.


