ಬೆಂಗಳೂರು | ಲಾರಿಗೆ ಕಾರು ಢಿಕ್ಕಿ ಇಬ್ಬರು ಸ್ಥಳದಲ್ಲೇ ಸಾವು: ಮೂವರ ಸ್ಥಿತಿ ಗಂಭೀರ

Date:

ಲಾರಿಗೆ ಕಾರು ಢಿಕ್ಕಿ ಹೊಡೆದು ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟ ಘಟನೆ ಬೆಂಗಳೂರು ಉತ್ತರ ತಾಲೂಕಿನ ನೈಸ್ ರಸ್ತೆಯಲ್ಲಿ ನಡೆದಿದೆ.

- Advertisement -

ಓರ್ವ ಮೃತರನ್ನು ಚುಂಚಘಟ್ಟ ನಿವಾಸಿ ಮಂಜುನಾಥ್ (52) ಎಂದು ಗುರುತಿಸಲಾಗಿದ್ದು, ಇನ್ನೊಬ್ಬರ ಗುರುತು ಪತ್ತೆಯಾಗಿಲ್ಲ. ಕಾರಿನಲ್ಲಿದ್ದ ಮಂಜುನಾಥ್ ಪತ್ನಿ ಹೇಮಲತಾ, ಮಗಳು ಕೃತಿಕಾ (20), ಮಗ ಪ್ರಜ್ವಲ್ (14) ಗಂಭೀರವಾಗಿ ಗಾಯಗೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ನೈಸ್ ರಸ್ತೆಯಲ್ಲಿ ತೆರಳುವಾಗ ಲಾರಿಯ ಹಿಂಬದಿಗೆ ವೇಗವಾಗಿ ಕಾರ್ ಡಿಕ್ಕಿ ಹೊಡೆದಿದೆ. ಸ್ಥಳದಲ್ಲೇ ಕಾರು ಚಾಲಕ ಹಾಗೂ ಮುಂದಿನ ಸೀಟ್‌ನಲ್ಲಿ ಕುಳಿತಿದ್ದ ಮಂಜುನಾಥ್ ಮೃತಪಟ್ಟಿದ್ದಾರೆ. ಮಂಜುನಾಥ್ ಪತ್ನಿ ಹಾಗೂ ಇಬ್ಬರು ಮಕ್ಕಳು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆ ನಡೆದ ಬಳಿಕ ಚಾಲಕ ಲಾರಿಯನ್ನು ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾನೆ.

ಈ ಸುದ್ದಿ ಓದಿದ್ದೀರಾ? ಕನ್ನಡಿಗರ ತಲೆ ಮೇಲೆ ಕಾಂಗ್ರೆಸ್‌ ಸರ್ಕಾರ ಚಪ್ಪಡಿ ಕಲ್ಲು ಹಾಕಿದೆ: ಆರ್ ಅಶೋಕ್

ಈ ಘಟನೆಗೆ ಸಂಬಂಧಿಸಿದಂತೆ ನೆಲಮಂಗಲ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಹಿರಿಯ ಸಾಹಿತಿ ಎ.ಎಸ್.ಎನ್. ಹೆಬ್ಬಾರ್ ಅವರಿಗೆ ಸೂಕ್ತ ರಕ್ಷಣೆ ನೀಡಲು ಜಿಲ್ಲಾಧಿಕಾರಿಗೆ ಮನವಿ

ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಸ್ಥಾಪಕ ಅಧ್ಯಕ್ಷರು, ಹಿರಿಯ ವಕೀಲರು...

ಉಡುಪಿ | ಕಾರ್ಮಿಕರು ಹಕ್ಕು ಮತ್ತು ಸೌಲಭ್ಯಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ. ಶಾಹಿದ್ ತೆಕ್ಕಿಲ್

ಕಾರ್ಮಿಕರ ಹಿತಾಸಕ್ತಿಯನ್ನು ಕಾಪಾಡುವುದರೊಂದಿಗೆ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳು ಅರ್ಹ ಫಲಾನುಭವಿಗಳಿಗೆ ತಲುಪುವಂತೆ...

ಬಾಗೇಪಲ್ಲಿಯಲ್ಲಿ ರಸ್ತೆ ಅಪಘಾತ:ರೈತ ನಂಜಪ್ಪ ಸಾವು

ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದು ದ್ವಿಚಕ್ರ ವಾಹನದಲ್ಲಿ ಹೊಲಕ್ಕೆ ತೆರಳುತ್ತಿದ್ದ ನಡಂಪಲ್ಲಿ...

ಮಂಗಳೂರು | ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣ: ಆರೋಪಿಗಳ ಜಾಮೀನು ರದ್ದುಪಡಿಸಿದ ಸುಪ್ರೀಂ ಕೋರ್ಟ್

ಕೊಳ್ತಮಜಲು ರಹ್ಮಾನ್ ಹತ್ಯೆ ಪ್ರಕರಣದಲ್ಲಿ ಆರೋಪಿಗಳಿಗೆ ಇತ್ತೀಚೆಗೆ ನ್ಯಾಯಾಲಯ ಜಾಮೀನು ನೀಡಿತ್ತು....