ಬೆಂಗಳೂರು | ಕರ್ತವ್ಯದ ವೇಳೆ ಮಲಗಿದ್ದ ಇಬ್ಬರು ಪೊಲೀಸ್‌ ಪೇದೆ ಅಮಾನತು

Date:

ರಾಜಧಾನಿ ಬೆಂಗಳೂರಿನ ಮಹದೇವಪುರ ಪೊಲೀಸ್‌ ಠಾಣೆಯಲ್ಲಿ ಕರ್ತವ್ಯದ ವೇಳೆ ಮಲಗಿದ್ದ ಇಬ್ಬರು ಪೊಲೀಸ್‌ ಪೇದೆಗಳನ್ನು ಅಮಾನತು ಮಾಡಿ ವೈಟ್‌ಫೀಲ್ಡ್‌ ಡಿಸಿಪಿ ಎಸ್‌ ಗಿರೀಶ್ ಆದೇಶ ಹೊರಡಿಸಿದ್ದಾರೆ.

- Advertisement -

ಮಹದೇವಪುರ ಪೊಲೀಸ್ ಠಾಣೆ ಕಾನ್ಸ್​ಟೇಬಲ್ ಈರಪ್ಪ ಉಂಡು, ಹೆಡ್​ ಕಾನ್ಸ್​ಟೇಬಲ್​ ಎ.ಎನ್.ಜಯರಾಮ್ ಅಮಾನತುಗೊಂಡವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಮಹದೇವಪುರ ಪೊಲೀಸ್‌ ಠಾಣೆಯಲ್ಲಿ ರಾತ್ರಿ ಪಾಳಿ ಕೆಲಸದಲ್ಲಿ ಇಬ್ಬರು ಪೇದೆಗಳು ನಿದ್ದೆ ಮಾಡುತ್ತಿದ್ದರು. ಇದೇ ವೇಳೆ ರಾತ್ರಿ ಗಸ್ತಿನಲ್ಲಿದ್ದ ಸಿಎಆರ್‌ ಡಿಸಿಪಿ ಠಾಣೆಗೆ ಭೇಟಿ ನೀಡಿದ್ದಾರೆ. ಇಬ್ಬರು ಪೇದೆಗಳು ಮಲಗಿರುವುದನ್ನು ಕಂಡು ಈ ಬಗ್ಗೆ ವೈಟ್‌ಫೀಲ್ಡ್‌ ಡಿಸಿಪಿಗೆ ವರದಿ ನೀಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಮಂಗಳವಾರ ಸುರಿದ ಜೋರು ಮಳೆಗೆ ವಾಹನ ಸವಾರರ ಪರದಾಟ

ಮಹದೇವಪುರ ಠಾಣೆಯ ಇಬ್ಬರು ಪೇದೆಗಳು ಕರ್ತವ್ಯದ ವೇಳೆ ನಿದ್ದೆ ಮಾಡಿದ ಹಿನ್ನೆಲೆ, ನಗರ ಸಶಸ್ತ್ರ ಪಡೆ ಡಿಸಿಪಿ ವರದಿ ಆಧರಿಸಿ ವೈಟ್​​​ಫೀಲ್ಡ್​​​ ಡಿಸಿಪಿ ಇಬ್ಬರು ಪೇದೆಗಳನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...