ಬೆಂಗಳೂರು | ನಕಲಿ ಟಿಕೆಟ್ ತೋರಿಸಿ ವಿಮಾನ ನಿಲ್ದಾಣದ ಟರ್ಮಿನಲ್ ಒಳಗೆ ಪ್ರವೇಶಿಸಿದ ಮಹಿಳೆ

Date:

ನಕಲಿ ಟಿಕೆಟ್ ತೋರಿಸಿ ವಿಮಾನ ನಿಲ್ದಾಣದ ಟರ್ಮಿನಲ್ ಒಳಗೆ ಪ್ರವೇಶ ಪಡೆದಿದ್ದ ಮಹಿಳೆಯೊಬ್ಬರ ಮೇಲೆ ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

ಹರ್ಪಿತ್ ಕೌರ್ ಸೈನಿ ಎಂಬ ಮಹಿಳೆಯ ವಿರುದ್ಧ ಪ್ರಕರಣ ದಾಖಲಾಗಿದೆ. ನ.26 ರಂದು ಸೈನಿ ದೇವನಹಳ್ಳಿ ವಿಮಾನ ನಿಲ್ದಾಣಕ್ಕೆ ತನ್ನ ಸ್ನೇಹಿತೆಯನ್ನು ಡ್ರಾಪ್‌ ಮಾಡಲು ಬಂದಿದ್ದಳು. ಮಹಿಳೆಯ ಸ್ನೇಹಿತೆ ರಾಂಚಿಗೆ ತೆರಳುತ್ತಿದ್ದರು. ಈ ವೇಳೆ, ಸ್ನೇಹಿತೆ ಜತೆಗೆ ಮಹಿಳೆ ಕೂಡ ಡಿಪಾರ್ಚರ್​ ಗೇಟ್​ನಲ್ಲಿ ನಕಲಿ ಇ ಟಿಕೆಟ್ ತೋರಿಸಿ ಟರ್ಮಿನಲ್ ಒಳಗೆ ಪ್ರವೇಶ ಮಾಡಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಮೌಢ್ಯತೆಯೊಳಗೆ ನಾ ಕಂಡ ಭಾರತ

ಭಾರತವು ಏಕತೆಯಲ್ಲಿ ವೈವಿಧ್ಯತೆಯನ್ನು ಕಂಡ ದೇಶ. ಹಲವು ಭಾಷೆಗಳು, ಧರ್ಮಗಳು, ಸಂಸ್ಕೃತಿಗಳು, ಆಹಾರ ಪದ್ಧತಿಗಳು, ಜೀವನಶೈಲಿಗಳು ಮತ್ತು ಆಚರಣೆಗಳು ಇಲ್ಲಿನ ಸಾಮಾಜಿಕ ಬದುಕಿನ ವೈಶಿಷ್ಟ್ಯ. ಈ ವೈವಿಧ್ಯತೆಯೇ ಭಾರತದ ಶಕ್ತಿ. ಆದರೆ, ವೈವಿಧ್ಯತೆಯನ್ನು...

ಈ ಮಹಿಳೆ ತನ್ನ ಸ್ನೇಹಿತೆಯನ್ನು ಪಿಇಎಸ್‌ಸಿವರೆಗೂ ಬಿಟ್ಟು ಬರಲು ಟಿಕೆಟ್‌ ಎಡಿಟ್‌ ಮಾಡಿ ತಂದಿದ್ದರು. ಅವರ ಉಪಾಯದ ಪ್ರಕಾರವೇ, ನಿಲ್ದಾಣದ ಒಳಗೆ ತೆರಳಿದ್ದ ಮಹಿಳೆ ಸಿಟಿ ಸೈಡ್‌ನಲ್ಲಿ ಲ್ಯಾಪ್‌ಟಾಪ್ ಮರೆತು ಬಂದ ಕಾರಣ ಪಿಟಿಬಿವರೆಗೂ ತೆರಳಿದ್ದ ಮಹಿಳೆ ವಾಪಾಸ್ ಬಂದಿದ್ದರು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು ವಿಮಾನ ನಿಲ್ದಾಣದ ಭದ್ರತಾ ತಪಾಸಣೆಯಲ್ಲಿ ಪ್ರಯಾಣಿಕರಿಗೆ ತಪ್ಪಲಿರುವ ಕಿರಿಕಿರಿ: ನೂತನ ತಂತ್ರಜ್ಞಾನ ಅಳವಡಿಕೆ

ಈ ವೇಳೆ, ಇಂಡಿಗೋ ಸಿಬ್ಬಂದಿ ಚೆಕ್​ ಇನ್ ಕೌಂಟರ್​ನಲ್ಲಿ ಪರಿಶೀಲನೆ ಮಾಡಿದ್ದಾರೆ. ಆಗ ನಕಲಿ ಟಿಕೆಟ್ ಎಂಬುವುದು ಬೆಳಕಿಗೆ ಬಂದಿದೆ. ಮಹಿಳೆ ವಿರುದ್ಧ ದೂರು ನೀಡಿದ ಹಿನ್ನೆಲೆ ಕೆಂಪೇಗೌಡ ವಿಮಾನ ನಿಲ್ದಾಣದ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ವರ್ಷಕ್ಕೊಮ್ಮೆ ನಡೆಯುವ ಹಾಸನಾಂಬ ಜಾತ್ರಾ ಮಹೋತ್ಸವ ಆರಂಭ 

ಶ್ರೀ ಹಾಸನಾಂಬೆ ದೇವಿ ದರ್ಶನೋತ್ಸವ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವಕ್ಕೆ...

ಹಾಸನ | ಮೊದಲು ಶಾಸಕರಿಗೆ ಗೌರವ ಕೊಡುವುದನ್ನು ಕಲಿಯಿರಿ: ಹೆಚ್. ಡಿ ರೇವಣ್ಣ 

ಜಿಲ್ಲಾಧಿಕಾರಿ ಲತಾ ಕುಮಾರಿ ಬಗ್ಗೆ ಮಾಜಿ ಸಚಿವ ಹೆಚ್​.ಡಿ.ರೇವಣ್ಣ ಮತ್ತೊಮ್ಮೆ ಕಿಡಿಕಾರಿದ್ದಾರೆ....

ಹಾಸನ | ಕೆನರಾ ಬ್ಯಾಂಕ್ ಶಾಖೆ: ₹2.5 ಕೋಟಿ ಹಣಕಾಸಿನ ವಂಚನೆ ಆರೋಪ

ಅರಸೀಕೆರೆ ತಾಲ್ಲೂಕಿನ ದೊಡ್ಡ ಮೇಟಿಕುರ್ಕೆ ಗ್ರಾಮದ ಕೆನರಾ ಬ್ಯಾಂಕ್ ಶಾಖೆಯಲ್ಲಿ ಸುಮಾರು...

ಚಿಕ್ಕಮಗಳೂರು | ಯುವಪೀಳಿಗೆ ರಾಮಾಯಣ ಮಹಾಕಾವ್ಯವನ್ನು ಓದಬೇಕು; ಶಾಸಕ ಜಿ.ಎಚ್  ಶ್ರೀನಿವಾಸ್

ತರೀಕೆರೆ ಪಟ್ಟಣದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ತಾಲ್ಲೂಕು ಆಡಳಿತ ಮತ್ತು...