ಬಿಬಿಎಂಪಿ | ‘ಬುದ್ಧ ಪೂರ್ಣಿಮಾ’ ಪ್ರಯುಕ್ತ ಪ್ರಾಣಿವಧೆ ಹಾಗೂ ಮಾಂಸ ಮಾರಾಟ ನಿಷೇಧ

Date:

  • ಚುನಾವಣಾ ಅಕ್ರಮಗಳ ಬಗ್ಗೆ ಸಿ-ವಿಜಿಲ್ ಅಪ್ಲಿಕೇಷನ್‌ನಲ್ಲಿ ದೂರು ದಾಖಲಿಸಿ
  • ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟ ಸಂಪೂರ್ಣ ನಿಷೇಧ

ಮೇ 5ರಂದು ಬುದ್ಧ ಪೂರ್ಣಿಮಾ ಹಿನ್ನೆಲೆ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಕಾಸಾಯಿಖಾನೆಯಲ್ಲಿ ಪ್ರಾಣಿವಧೆ ಹಾಗೂ ಮಾರಾಟ ಮಳಿಗೆಗಳಲ್ಲಿ ಮಾಂಸ ಮಾರಾಟವನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಬಿಬಿಎಂಪಿ ಜಂಟಿ ನಿರ್ದೇಶಕರು(ಪಶುಪಾಲನೆ) ತಿಳಿಸಿದ್ದಾರೆ.

ಮಾದರಿ ವಿದ್ಯುನ್ಮಾನ ಮತಯಂತ್ರ ಬಳಸಿ ಮತ ಚಲಾಯಿಸುವ ಬಗ್ಗೆ ಯುವ ಮತದಾರರಿಗೆ ಅರಿವು

ದಕ್ಷಿಣ ವಲಯದ ಬಸವನಗುಡಿ ಕ್ಷೇತ್ರದ ಗವಿಪುರಂನಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಬುಧವಾರದಂದು ಪ್ರಪ್ರಥಮ ಬಾರಿಗೆ ಮತ ಚಲಾಯಿಸುವ ಯುವ ಮತದಾರರಿಗೆ ಮಾದರಿ ವಿದ್ಯುನ್ಮಾನ ಮತಯಂತ್ರಗಳನ್ನು ಉಪಯೋಗಿಸಿ ಮತದಾನ ಮಾಡುವ ಬಗ್ಗೆ ಪ್ರಾತ್ಯಕ್ಷಿತೆ ನೀಡಲಾಯಿತು ಎಂದು ಬಿಬಿಎಂಪಿ ಹೇಳಿದೆ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ವೇಳೆ ದಕ್ಷಿಣ ವಲಯದ ಉಪ ಆಯುಕ್ತರು ಆರ್.ಲಕ್ಷ್ಮೀದೇವಿ ಮಾತನಾಡಿ, “ಎಲ್ಲ ವಿದ್ಯಾರ್ಥಿಗಳಿಗೂ ಕಡ್ಡಾಯವಾಗಿ ಮತದಾನ ಮಾಡುವ ಬಗ್ಗೆ ಮತದಾನದ ಮಹತ್ವವನ್ನು ತಿಳಿಸಿ ಚುನಾವಣಾ ಅಕ್ರಮಗಳ ಬಗ್ಗೆ ಸಿ-ವಿಜಿಲ್ (C-VIGIL) ಅಪ್ಲಿಕೇಷನ್‌ನಲ್ಲಿ ದೂರು ದಾಖಲಿಸಲು” ತಿಳಿಸಿದರು.

ಕಾರ್ಯಕ್ರಮದಲ್ಲಿ ತರಬೇತುದಾರ ವೆಂಕಟೇಶ್.ಪಿ.ಆರ್, ಸಹ ಕಂದಾಯ ಅಧಿಕಾರಿ ಮಾಲತಿ, ಕಾಲೇಜಿನ ಪ್ರಾಂಶುಪಾಲರು, ಉಪನ್ಯಾಸಕರು ಹಾಗೂ ಕಾಲೇಜಿನ ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು | ಕೆಎಂಎಫ್ ಹೊಸ ದಾಖಲೆ​; ಒಂದೇ ದಿನ 51 ಲಕ್ಷ ಲೀಟರ್ ನಂದಿನಿ ಹಾಲು ಮಾರಾಟ

ವು(ಕೆಎಂಎಫ್‌) ನಂದಿನಿ ಬ್ರ್ಯಾಂಡ್​ ಉತ್ಪನ್ನಗಳ ಮಾರಾಟದಲ್ಲಿ ತನ್ನದೇ ದಾಖಲೆಯನ್ನು ಮುರಿದಿದೆ. ದಿನವೊಂದರಲ್ಲಿ...

ಬೆಂಗಳೂರು | ಮತಗಟ್ಟೆ ಬಳಿ ಮಹಿಳೆಗೆ ಹೃದಯಾಘಾತ; ಮತದಾನ ಮಾಡಲು ಬಂದ ವೈದ್ಯನಿಂದ ಜೀವ ರಕ್ಷಣೆ

ಬೆಂಗಳೂರಿನ ಜೆ ಪಿ ನಗರದಲ್ಲಿರುವ ಜಂಬೂ ಸವಾರಿ ದಿನ್ನೆ ಮತಗಟ್ಟೆಯಲ್ಲಿ ಮತದಾನ...

ಮಧ್ಯಾಹ್ನ 1 ಗಂಟೆವರೆಗೂ ರಾಜ್ಯದಲ್ಲಿ ಶೇ.38.23ರಷ್ಟು ಮತದಾನ

ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ದೇಶದಲ್ಲಿ ಶುಕ್ರವಾರ ಆರಂಭಗೊಂಡಿದ್ದು, ರಾಜ್ಯದ...

ಏ.29 ರಿಂದ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ : ಹವಾಮಾನ ಇಲಾಖೆ

ಏಪ್ರಿಲ್ 29ರಿಂದ ರಾಜ್ಯದ 11ಕ್ಕೂ ಅಧಿಕ ಜಿಲ್ಲೆಗಳಲ್ಲಿ ನಾಲ್ಕು ದಿನಗಳ ಕಾಲ...