ವಿಟ್ಟಸಂದ್ರದ ಕಸದ ರಾಶಿ ತೆರವುಗೊಳಿಸದ ಬಿಬಿಎಂಪಿ; ಸ್ವಯಂಪ್ರೇರಿತ ಮೊಕದ್ದಮೆ ದಾಖಲಿಸಿದ ಲೋಕಾಯುಕ್ತ

Date:

  • ವಿಟ್ಟಸಂದ್ರದ ಕಸದ ರಾಶಿಯಿಂದ ಹೊರಹೊಮ್ಮುವ ದುರ್ವಾಸನೆಯು ಆರೋಗ್ಯಕ್ಕೆ ಅಪಾಯ
  • ಬಿಬಿಎಂಪಿ ಅಧಿಕಾರಿಗಳಿಗೆ ನೋಟಿಸ್ ನೀಡಿದ ಉಪ ಲೋಕಾಯುಕ್ತ ಪೊಲೀಸರು

ಬೆಂಗಳೂರಿನ ವಿಟ್ಟಸಂದ್ರದ ಡಂಪಿಂಗ್‌ ಯಾರ್ಡ್‌ನಲ್ಲಿ ಕಸದ ರಾಶಿ ತೆರುವುಗೊಳಿಸುವಲ್ಲಿ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಅಧಿಕಾರಿಗಳು ವಿಫಲವಾಗಿದ್ದು, ಈ ವಿರುದ್ಧ ಕರ್ನಾಟಕ ಲೋಕಾಯುಕ್ತರು ಸ್ವಯಂಪ್ರೇರಿತ ಮೊಕದ್ದಮೆ ದಾಖಲಿಸಿದ್ದಾರೆ.

- Advertisement -

“ವಿಟ್ಟಸಂದ್ರದ ಕಸದ ರಾಶಿಯಿಂದ ಹೊರಹೊಮ್ಮುವ ದುರ್ವಾಸನೆಯು ಆರೋಗ್ಯಕ್ಕೆ ಅಪಾಯವನ್ನುಂಟುಮಾಡುವುದು ಮಾತ್ರವಲ್ಲದೆ, ಆ ಪ್ರದೇಶದ ನಿವಾಸಿಗಳಿಗೆ ಅನಾನುಕೂಲತೆಯನ್ನು ಉಂಟುಮಾಡುತ್ತಿದೆ” ಎಂಬ ವರದಿಗಳ ನಂತರ ಉಪ ಲೋಕಾಯುಕ್ತರು ದೂರು ದಾಖಲಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

‘ಪಿತೃಪ್ರಭುತ್ವವನ್ನು ಧ್ವಂಸ ಮಾಡಿ’: ಮನುವಾದ ಮತ್ತು ಫ್ಯಾಸಿಸಂ ವಿರುದ್ಧ...

ಸ್ವತಂತ್ರ ಭಾರತ 80 ವರ್ಷಗಳನ್ನು ಪೂರೈಸುತ್ತಿರುವಾಗ, ನಾವು ಕೇಳಬೇಕಾಗಿದೆ, ಆ ಮನಸ್ಥಿತಿ ಹೋಗಿದೆಯೇ? ಇಲ್ಲ. ಪುಸ್ತಕವನ್ನು ಸುಡಲಾಗಿರಬಹುದು, ಆದರೆ ಮನುಸ್ಮೃತಿಯ ಮನಸ್ಥಿತಿ, ಮನುವಾದ, ಹೆಚ್ಚು ಅತ್ಯಾಧುನಿಕ ಮತ್ತು ಅದೃಶ್ಯ ರೂಪಗಳಲ್ಲಿ ಅಸ್ತಿತ್ವದಲ್ಲಿದೆ.  ಪುಣೆಯಲ್ಲಿ ನಡೆದ...

ಉಪ ಲೋಕಾಯುಕ್ತ ಪೊಲೀಸರು ಬಿಬಿಎಂಪಿ ಜಂಟಿ ಆಯುಕ್ತ ಬೊಮ್ಮನಹಳ್ಳಿ ಹಾಗೂ ಇತರ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ.

ಕಸವನ್ನು ನಿರ್ವಹಿಸುವಲ್ಲಿ ಬಿಬಿಎಂಪಿ ವಿಫಲವಾಗಿರುವುದು ಕರ್ತವ್ಯಲೋಪ ಮಾತ್ರವಲ್ಲದೆ ಕರ್ನಾಟಕ ಲೋಕಾಯುಕ್ತ ಕಾಯಿದೆ, 1984 ರ ಸೆಕ್ಷನ್ 2 (1) ರೊಳಗೆ ದುರಾಡಳಿತಕ್ಕೆ ಸಮಾನವಾಗಿದೆ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಜ್ಯ ಸರ್ಕಾರದ ಬಜೆಟ್‌ | ₹7 ಸಾವಿರ ಕೋಟಿ ಅನುದಾನಕ್ಕೆ ಬಿಬಿಎಂಪಿ ಮನವಿ

ಯಲಚೇನಹಳ್ಳಿ ಕೆರೆಗೆ ಕೊಳಚೆ ನೀರು ಮತ್ತು ಪರಿಸರ ಮಾಲಿನ್ಯಕ್ಕೆ ಕಾರಣವಾಗುವ ಅನಗತ್ಯ ತ್ಯಾಜ್ಯವನ್ನು ತಡೆಯಲು ವಿಫಲವಾದ ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ, ಬಿಬಿಎಂಪಿ ಹಾಗೂ ಕೆಎಸ್‌ಪಿಸಿಬಿ ಅಧಿಕಾರಿಗಳ ವಿರುದ್ಧ ಸ್ವಯಂ ಪ್ರಕರಣ ದಾಖಲಿಸಿಕೊಂಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಏಕಪಕ್ಷೀಯ ನಿರ್ಧಾರ; ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಬಿ ಕೆ ಹರಿಪ್ರಸಾದ್ ಆಗ್ರಹ: ನಾಳೆ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಆಯುಕ್ತರಾದ ಗ್ಯಾನೇಶ್ ಕುಮಾರ್ ಕಳೆದ 10 ತಿಂಗಳಲ್ಲಿ...

ಲಗ್ಗೆರೆ | ಜೆಡಿಎಸ್ ನಾಯಕ ಅಂದಾನಪ್ಪ ನಿವಾಸದಲ್ಲಿ ವಾಚ್‌ಮ್ಯಾನ್ ಆತ್ಮಹತ್ಯೆ

ಜೆಡಿಎಸ್ ಮುಖಂಡ ಅಂದಾನಪ್ಪ ಅವರ ಬೆಂಗಳೂರಿನ ಲಗ್ಗೆರೆ ನಿವಾಸದಲ್ಲಿ ವಾಚ್‌ಮ್ಯಾನ್ ಆಗಿ...

ಬೈಕ್ ಟ್ಯಾಕ್ಸಿಗೆ ಹೈಕೋರ್ಟ್ ಹಸಿರು ನಿಶಾನೆ; ಚಾಲಕರ ಸಂಘದಿಂದ ಸುಪ್ರೀಂಗೆ ಮೇಲ್ಮನವಿ

ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಸೇವೆಗೆ ಹಸಿರು ನಿಶಾನೆ ತೋರಿಸಿದ್ದ ಹೈಕೋರ್ಟ್ ತೀರ್ಪು...

ಸೋಮನಹಳ್ಳಿಯ ಸುಷ್ಮಗೆ ಸಂದ ಡಾಕ್ಟರೇಟ್ ಗೌರವ

ಬೆಂಗಳೂರು ವಿಶ್ವವಿದ್ಯಾಲಯದ ಗ್ರಾಮೀಣ ಅಭಿವೃದ್ಧಿ ಅಧ್ಯಯನ ಕೇಂದ್ರದ ಸಂಶೋಧನಾ ವಿದ್ಯಾರ್ಥಿನಿ ಶ್ರೀಮತಿ...