ಬಿಬಿಎಂಪಿ ಅಗ್ನಿ ಅವಘಡ | ಮೂವರನ್ನು ವಶಕ್ಕೆ ಪಡೆದ ಪೊಲೀಸರು

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೇಂದ್ರ ಕಚೇರಿಯ ಗುಣನಿಯಂತ್ರಣ ವಿಭಾಗದ ಪ್ರಯೋಗಾಲಯದಲ್ಲಿ ಬೆಂಕಿ ಹೊತ್ತಿಕೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ, ಮೂವರನ್ನು ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದುಬಂದಿದೆ.

- Advertisement -

ವಶಕ್ಕೆ ಪಡೆದ ಮೂವರು ಡಿ ಗ್ರೂಪ್ ನೌಕರರಾಗಿದ್ದಾರೆ. ಲ್ಯಾಬ್‌ನಲ್ಲಿ ಅಗ್ನಿ ಅವಘಡ ಸಂಭವಿಸಿದಾಗ ವಶಕ್ಕೆ ಪಡೆದ ಮೂವರು ಸ್ಥಳದಲ್ಲೇ ಇದ್ದರು. ಅವಘಡ ನಡೆದಾಗ ಮೊದಲಿಗೆ ಆಚೆಗೆ ಓಡಿ ಬಂದಿದ್ದಾರೆ. ಸದ್ಯ ಡಿ ಗ್ರೂಪ್ ನೌಕರರು ಗುಣನಿಯಂತ್ರಣ ಪ್ರಯೋಗಾಲಯಕ್ಕೆ ಹೋಗಿದ್ದೇಕೆ ಎಂಬ ಪ್ರಶ್ನೆ ಮೂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇಬ್ಬರು ಎಂಜಿನಿಯರ್ ಹಾಗೂ ಒಬ್ಬ ಗುಮಾಸ್ತನನ್ನು ವಶಕ್ಕೆ ಪಡೆದಿರುವ ಪೊಲೀಸರು ಶುಕ್ರವಾರ ತಡರಾತ್ರಿಯವರೆಗೂ ತೀವ್ರ ವಿಚಾರಣೆ ನಡೆಸಿದ್ದಾರೆ.

ಈ ಮೂವರು ನೌಕರರು ಘಟನಾ ಸ್ಥಳದಲ್ಲಿ ಇದ್ದರೂ ಗಾಯಗೊಂಡಿಲ್ಲ. ಹಾಗಾಗಿ, ಇವರ ಮೇಲೆ ಅನುಮಾನಗೊಂಡ ಪೊಲೀಸರು ಇವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಡಿಸಿಪಿ ಶ್ರೀನಿವಾಸ್ ಗೌಡ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದೆ ಎನ್ನಲಾಗಿದೆ.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ ಅಗ್ನಿ ಅವಘಡ | 20 ಸಾವಿರ ಕೋಟಿ ಹಗರಣದ ದಾಖಲೆಗಳನ್ನು ನಾಶಪಡಿಸುವ ಯತ್ನ: ಎಎಪಿ ಶಂಕೆ

ಬಿಬಿಎಂಪಿಯ ಗುಣ ನಿಯಂತ್ರಣ ಪ್ರಯೋಗಾಲಯದಲ್ಲಿ ನಡೆದ ಬೆಂಕಿ ಅವಘಡದ ತನಿಖೆಗೆ ಆದೇಶಿಸಲಾಗಿದೆ. ಪ್ರಯೋಗಾಲಯಗಳನ್ನು ಮುಕ್ತ ಜಾಗದಲ್ಲಿ ಇಡಬೇಕು. ಆದರೆ, ಈಗ ಇಟ್ಟಿರುವ ಜಾಗ ಸರಿ ಇಲ್ಲ. ಅವಘಡದಲ್ಲಿ ಒಟ್ಟು ಒಂಬತ್ತು ಜನ ಗಾಯಗೊಂಡಿದ್ದಾರೆ. ಅವಘಡದಲ್ಲಿ ಪರಾರಿಯಾಗಿದ್ದ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ತನಿಖೆಯಾದ ಬಳಿಕ ಇನ್ನಷ್ಟು ಮಾಹಿತಿ ನೀಡುತ್ತೇನೆ ಎಂದು ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮಾಹಿತಿ ನೀಡಿದ್ದಾರೆ.‌

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ವೇಳೆ ಸಿಲಿಂಡರ್‌ಗಳ ಸರಣಿ ಸ್ಫೋಟ

ಬೈಯ್ಯಪ್ಪನಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಭಾರೀ ಅನಾಹುತ‌ವೊಂದು ತಪ್ಪಿದೆ. ಕಗ್ಗದಾಸಪುರದ...

ಹವಾಮಾನ | ಬೆಂಗಳೂರು ಸೇರಿದಂತೆ ರಾಜ್ಯದಾದ್ಯಂತ ಭಾರಿ ಮಳೆ ಸಾಧ್ಯತೆ

ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಗಂಟೆಗೆ 30ರಿಂದ 40...

ಸಾಮಾಜಿಕ ಕಾರ್ಯಕರ್ತ ನದೀಮ್ ಖಾನ್ ಗೃಹಬಂಧನ: ಸೋಲಿಡಾರಿಟಿ ಯೂತ್ ಮೂವ್ಮೆಂಟ್ ಕರ್ನಾಟಕ ಖಂಡನೆ

ಮಸೀದಿಗಳು ಮತ್ತು ಇತರ ಧಾರ್ಮಿಕ ಸ್ಥಳಗಳ ಮೇಲಿನ ದಾಳಿಗಳು, ಮತದಾರರ ಪಟ್ಟಿಯಲ್ಲಿನ...

ಡ್ರೋನ್ ಪ್ರತಾಪ್ ವಿರುದ್ಧದ ಕ್ರಿಮಿನಲ್ ಪ್ರಕರಣ ರದ್ದು:‌ ಹೈಕೋರ್ಟ್ ಹೇಳಿದ್ದೇನು?

ಕೃಷಿ ಹೊಂಡಲ್ಲಿ 100 ಗ್ರಾಂ ಸೋಡಿಯಂ ಬಳಸಿ ವಿಜ್ಞಾನ ಪ್ರಯೋಗ ನಡೆಸಿದ...