ಸಣ್ಣ ಗುತ್ತಿಗೆದಾರರಿಗೆ ಮೊದಲ ಹಂತದ ಹಣ ಬಿಡುಗಡೆ ಮಾಡಿದ ಬಿಬಿಎಂಪಿ

Date:

25 ಲಕ್ಷದೊಳಗೆ ಕಾಮಗಾರಿ ಮುಗಿಸಿದ ಗುತ್ತಿಗೆದಾರರಿಗೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಬಾಕಿ ಹಣ ಬಿಡುಗಡೆ ಮಾಡಿದೆ.

28 ತಿಂಗಳ ಬಾಕಿ ಬಿಲ್ ಪಾವತಿ ಮಾಡುವಂತೆ ಗುತ್ತಿಗೆದಾರರು ಸರ್ಕಾರಕ್ಕೆ ಮನವಿ ಮಾಡಿದ್ದರು. ಕೊನೆಗೂ ಬಿಬಿಎಂಪಿ ಕೆಲವು ಗುತ್ತಿಗೆದಾರರ ಬಾಕಿ ಬಿಲ್ ಪಾವತಿ ಮಾಡಲು ಮುಂದಾಗಿದೆ. ಸಣ್ಣ ಗುತ್ತಿಗೆದಾರರಿಗೆ ಅಂದರೆ, 25 ಲಕ್ಷದೊಳಗಿನ ಕಾಮಗಾರಿಗಳಿಗೆ ಬಾಕಿ ಬಿಲ್ ನೀಡಲು ಮೊದಲ ಹಂತದಲ್ಲಿ ₹42 ಕೋಟಿ ಬಿಡುಗಡೆ ಮಾಡಿದೆ.

₹25 ಲಕ್ಷಕ್ಕಿಂತ ಹೆಚ್ಚಿನ ಹಣದಲ್ಲಿ ಕಾಮಗಾರಿ ನಡೆಸಿರುವ ಗುತ್ತಿಗೆದಾರರಿಗೆ ಬಾಕಿ ಹಣವನ್ನು ಇನ್ನೂ ಬಿಡುಗಡೆ ಮಾಡಿಲ್ಲ.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ಈ ಸುದ್ದಿ ಓದಿದ್ದೀರಾ? 14 ಕಡೆ ಲೋಕಾಯುಕ್ತ ದಾಳಿ: ಐದು ಮದ್ಯದಂಗಡಿ ಹೊಂದಿದ್ದ ಭೂಮಾಪನ ಇಲಾಖೆ ಅಧೀಕ್ಷಕ

“ಬಿಬಿಎಂಪಿ ವ್ಯಾಪ್ತಿಯಲ್ಲಿ ಕಾಮಗಾರಿ ನಡೆಸಿದ ಸಣ್ಣ ಗುತ್ತಿಗೆದಾರರಿಗೆ ಮೊದಲ ಹಂತದಲ್ಲಿ ಹಣ ಬಿಡುಗಡೆ ಮಾಡಲಾಗಿದೆ. ಇನ್ನುಳಿದ ಗುತ್ತಿಗೆದಾರರ ಬಾಕಿ ಹಣ ಪಾವತಿ ಮಾಡಲು ತನಿಖೆ ನಡೆಯುತ್ತಿದೆ. ತನಿಖಾ ವರದಿ ಬಂದ ಬಳಿಕ ಹಂತ ಹಂತವಾಗಿ ಉಳಿದ ಬಾಕಿ ಬಿಲ್‌ ಪಾವತಿ ಮಾಡಲಾಗುವುದು” ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಹೇಳಿದರು.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಂಗಳೂರು ವಿಶ್ವವಿದ್ಯಾಲಯ | ವಾಹನ ಸಂಚಾರ ಹೆಚ್ಚಳ; ಸರ್ಕಾರಕ್ಕೆ ಪತ್ರ ಬರೆದ ಬಸವರಾಜ ಹೊರಟ್ಟಿ

ಬೆಂಗಳೂರು ವಿಶ್ವವಿದ್ಯಾಲಯದ ಜ್ಞಾನಭಾರತಿ ಆವರಣದಲ್ಲಿ ದಿನದಿಂದ ದಿನಕ್ಕೆ ಸಾರ್ವಜನಿಕ ವಾಹನಗಳ ಸಂಚಾರ...

ಜೂನ್ 19ರಂದು ಅಂಗನವಾಡಿ ನೌಕರರ ಸಂಘ ಅನಿರ್ದಿಷ್ಟಾವಧಿ ಹೋರಾಟ

ಅಂಗನವಾಡಿ ಕೇಂದ್ರಗಳಲ್ಲಿ ಇಸಿಸಿಇ (ECCE) ಜಾರಿಗಾಗಿ ಒತ್ತಾಯಿಸಿ, ಕೂಸಿನ ಮನೆ ರದ್ದು...

ಬೆಂಗಳೂರು | ಕುಡಿಯುವ ನೀರಿನ ದರ ಏರಿಕೆ ಅನಿವಾರ್ಯ: ಡಿ.ಕೆ ಶಿವಕುಮಾರ್

ರಾಜ್ಯದಲ್ಲಿ ಸದ್ಯ ದಿನನಿತ್ಯ ಬಳಕೆಯ ವಸ್ತುಗಳ ಬೆಲೆ ಏರಿಕೆಯಿಂದ ಜನ ತತ್ತರಿಸಿದ್ದಾರೆ....

ಭ್ರಷ್ಟಾಚಾರ, ಕಮಿಷನ್‌ ದಂಧೆ ನಿಲ್ಲಿಸಿದರೆ ಗ್ಯಾರಂಟಿ ಯೋಜನೆಗಳಿಗೂ ಮಿಕ್ಕಿ ಹಣ ಉಳಿಯುತ್ತದೆ: ಎಎಪಿ

ಗ್ಯಾರಂಟಿ ಯೋಜನೆಗಳ ಹೆಸರಿನಲ್ಲಿ ರಾಜ್ಯ ಸರ್ಕಾರವು ಒಂದು ಕೈಯಲ್ಲಿ ಕೊಟ್ಟಂತೆ ನಟಿಸಿ...