ರಸ್ತೆ ಬದಿ ಒಣಗಿರುವ ಮರ ಹಾಗೂ ರೆಂಬೆ ಕೊಂಬೆ ತೆರವು ಮಾಡಲು ಕರೆ ಮಾಡಿ ಎಂದ ಬಿಬಿಎಂಪಿ

Date:

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯ ರಸ್ತೆ ಬದಿ ಮತ್ತು ಸರ್ಕಾರಿ ಜಾಗಗಳಲ್ಲಿ ಒಣಗಿರುವ ಮರ ಹಾಗೂ ಒಣಗಿರುವ ರೆಂಬೆ ಕೊಂಬೆಗಳು ಅಪಾಯ ಸ್ಥಿತಿಯಲ್ಲಿದ್ದರೆ, ತೆರವು ಮಾಡಲು ಸಾರ್ವಜನಿಕರು ಕರೆ ಮಾಡಿ ಎಂದು ಪಾಲಿಕೆ ತಿಳಿಸಿದೆ.

- Advertisement -

ಅರಣ್ಯ ವಿಭಾಗದ ವತಿಯಿಂದ ಈಗಾಗಲೇ ರಸ್ತೆ ಬದಿ ಮತ್ತು ಸರ್ಕಾರಿ ಜಾಗಗಳಲ್ಲಿ ಒಣಗಿರುವ ಮರಗಳು ಹಾಗೂ ಒಣಗಿರುವ ರೆಂಬೆ ಕೊಂಬೆಗಳನ್ನು ತೆರವುಗೊಳಿಸಲಾಗುತ್ತಿದ್ದು, ಸಾರ್ವಜನಿಕರು ನಗರ ವ್ಯಾಪ್ತಿಯಲ್ಲಿ ಒಣಗಿರುವ ಮರಗಳು ಹಾಗೂ ಒಣಗಿರುವ ಅಪಾಯ ಸ್ಥಿತಿಯ ರೆಂಬೆಗಳು ಕಂಡುಬಂದಲ್ಲಿ ವಲಯವಾರು ಅಧಿಕಾರಿಗಳ ದೂರವಾಣಿ ಸಂಖ್ಯೆಗೆ ವಾಟ್ಸ್ ಅಪ್ ಫೋಟೋ ಮೂಲಕ ಮಾಹಿತಿ ನೀಡಲು ಉಪ ಅರಣ್ಯ ಸಂರಕ್ಷಣಾಧಿಕಾರಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ವಲಯ ಅರಣ್ಯಾಧಿಕಾರಿಗಳ ದೂರವಾಣಿ ಸಂಖ್ಯೆ

ಬೆಂಗಳೂರು ಪೂರ್ವದ ವಲಯ ಅರಣ್ಯಾಧಿಕಾರಿ ತಿಮ್ಮಪ್ಪ 9380090027

ಬೆಂಗಳೂರು ಪಶ್ಚಿಮ ವಲಯ ಅರಣ್ಯಾಧಿಕಾರಿ 9449659252

ಬೆಂಗಳೂರು ದಕ್ಷಿಣ ವಲಯ ಅರಣ್ಯಾಧಿಕಾರಿ ಚಿದಾನಂದ್ ಎಲ್‌ ಬಿ 97427 33666

ದಾಸರಹಳ್ಳಿ ವಲಯ ಅರಣ್ಯಾಧಿಕಾರಿ ರಾಜಪ್ಪ ಕೆ ಎನ್‌ 9448234928

ಬೊಮ್ಮನಹಳ್ಳಿ ವಲಯ ಅರಣ್ಯಾಧಿಕಾರ ಹರೀಶ್ ಎಚ್‌ ಆರ್‌ 9480685039

ಯಲಹಂಕ ವಲಯ ಅರಣ್ಯಾಧಿಕಾರಿ ಚಂದ್ರಪ್ಪ ವಿ 9164042566

ರಾಜರಾಜೇಶ್ವರಿನಗರ ವಲಯ ಅರಣ್ಯಾಧಿಕಾರಿ ಮುತ್ತುರಾಜ್ ಕೆ ಪಿ 9483139438

ಮಹದೇವಪುರ ವಲಯ ಅರಣ್ಯಾಧಿಕಾರಿ ಸುದರ್ಶನ್ ಎ 7899555182

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ತಾಯಂದಿರ ಎದೆ ಹಾಲಿನ ಎರಡನೇ ಬ್ಯಾಂಕ್‌ ಮುಂದಿನ ವಾರ ಗೋಶಾ ಆಸ್ಪತ್ರೆಯಲ್ಲಿ ಆರಂಭ

ರಸ್ತೆಗೆ ಅಡ್ಡಲಾದ ಗೇಟ್ ತೆರವು

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ ಕೊಡಿಪಾಳ್ಯ ಗ್ರಾಮದ ಚೂಡೇನಪುರದ 2ನೇ ಅಡ್ಡರಸ್ತೆಯಲ್ಲಿ ಸಾರ್ವಜನಿಕರ ಓಡಾಟದ ರಸ್ತೆಗೆ ಅನಧಿಕೃತವಾಗಿ ಅಡ್ಡಲಾಗಿ ನಿರ್ಮಿಸಿದ್ದ ಗೇಟ್ ಅನ್ನು ತೆರವುಗೊಳಿಸಲಾಗಿದೆ ಎಂದು ಬಿಬಿಎಂಪಿ ಹೇಳಿದೆ.

ಆರ್.ಆರ್.ನಗರ ವಲಯ ಆಯುಕ್ತರ ಆದೇಶದಂತೆ ಅನಧಿಕೃತ ಗೇಟ್ ಅನ್ನು ಗುರುವಾರ ಬೆಳಗ್ಗೆ ಜೆಸಿಬಿಯ ಮೂಲಕ ತೆರವುಗೊಳಿಸಲಾಗಿದೆ ಎಂದು ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಳೆ ಫ್ರೀಡಂ ಪಾರ್ಕ್‌ನಲ್ಲಿ ಸಿಜೆಪಿ ‘ಜನತಾ ನ್ಯಾಯಾಲಯ’ – ಎಸ್‌ಐಆರ್ ಅನ್ಯಾಯಗಳ ವಿರುದ್ಧ ಪ್ರತಿಭಟನೆಯ ಕಹಳೆ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಕ್ರಮಗಳು, ಮುಖ್ಯ ಚುನಾವಣಾ...

ಜಾಗತಿಕ ಕೌಶಲ್ಯ ರಾಜಧಾನಿಯಾಗುವತ್ತ ಕರ್ನಾಟಕದ ದಿಟ್ಟ ಹೆಜ್ಜೆ: ನ. 3ರಿಂದ ‘ಬೆಂಗಳೂರು ಕೌಶಲ್ಯ ಶೃಂಗಸಭೆ’

"ಕೃತಕ ಬುದ್ಧಿಮತ್ತೆ (AI) ಹಾಗೂ ಹೊಸ ತಂತ್ರಜ್ಞಾನಗಳಿಂದ ಕೌಶಲ್ಯ ಕ್ಷೇತ್ರವು ಅತಿವೇಗವಾಗಿ...

ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿಯಿಂದ ‘ಬ್ಯಾರಿ ಭಾಷಾ ದಿನ’ ಆಚರಣೆ

ಜಗತ್ತಿನ ಯಾವುದೇ ಭಾಷೆಯನ್ನು ಬ್ಯಾರಿ ಸಮುದಾಯದ ಮಕ್ಕಳು ಕಲಿಯಲಿ. ಆದರೆ, ಮನೆಯಲ್ಲಿ...

ಬೆಂಗಳೂರು | ಅಕ್ರಮವಾಗಿ ಮನೆ ನೆಲಸಮ: 5 ಲಕ್ಷ ನಗದು, ಆಭರಣ ಕಳವು; ಇಬ್ಬರ ವಿರುದ್ಧ ಎಫ್‌ಐಆರ್

67 ವರ್ಷದ ವೃದ್ಧ ವ್ಯಾಪಾರಿಯೊಬ್ಬರ ಮನೆಯನ್ನು ಅಕ್ರಮವಾಗಿ ಧ್ವಂಸಗೊಳಿಸಿ, ರೂ. 5...